ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವ ಭಾವಪೂರ್ಣ ವಾತಾವರಣದಲ್ಲಿ ಆಚರಣೆ !
‘ಗುರು-ಶಿಷ್ಯ ಪರಂಪರೆಯು ಭಾರತ ಭೂಮಿಯ ವೈಶಿಷ್ಟ್ಯವಾಗಿದೆ. ಧರ್ಮಕ್ಕೆ ಗ್ಲಾನಿ ಬಂದಾಗ ‘ಗುರು-ಶಿಷ್ಯ ಪರಂಪರೆಯು ಧರ್ಮಸಂಸ್ಥಾಪನೆಯ ಕಾರ್ಯವನ್ನು ಮಾಡಿದೆ. ಈಗಿನ ಸಂಕಟಕಾಲದಲ್ಲಿ ಸಮಾಜಕ್ಕೆ ದಿಕ್ಕು ತೋರಲು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ‘ಆನ್‌ಲೈನ್ ಗುರು ಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಯಿತು