ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ವೃಕ್ಷಾರೋಹಣ

ನಗರದ ಮಸಾರಿ ವಿದ್ಯಾನಗರದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರೌಢ ಶಾಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಆಗಮಿಸಿ ಶಾಲೆಯ ಆವರಣದಲ್ಲಿ ವೃಕ್ಷಾರೋಹಣ ಕಾರ್ಯಕ್ರಮ ನೆರವೇರಿಸಿದರು.

‘ಹಲಾಲ್‌ ಆರ್ಥಿಕವ್ಯವಸ್ಥೆ’ಗಾಗಿ ‘ಹಲಾಲ್’ ಪರಿಕಲ್ಪನೆಯ ವ್ಯಾಪ್ತಿ !

ಧಾನ್ಯ, ಅಡುಗೆ ಎಣ್ಣೆ, ಗೋಧಿಹಿಟ್ಟು, ಒಣಹಣ್ಣುಗಳು, ಮಿಠಾಯಿಗಳು, ಚಾಕಲೇಟ್, ತಂಪುಪಾನೀಯ ಇತ್ಯಾದಿಗಳನ್ನೂ ‘ಹಲಾಲ್’ ಪ್ರಮಾಣೀಕೃತಗೊಳಿಸಲಾಗಿದೆ.

‘ಹಲಾಲ್‌ ಆರ್ಥಿಕವ್ಯವಸ್ಥೆ’ಯ ವಿರುದ್ಧ ‘ಹಿಂದೂ ಜನಜಾಗೃತಿ ಸಮಿತಿ’ಯ ಹೋರಾಟ ಮತ್ತು ಯಶಸ್ಸು !

‘ಹಲಾಲ್‌ ಆರ್ಥಿಕ ವ್ಯವಸ್ಥೆ’ಯ ಸಮಸ್ಯೆಯು ಹೊಸದಾಗಿರುವುದರಿಂದ ಅದರ ಬಗ್ಗೆ ಸಾಮಾನ್ಯ ಜನರಿಗೆ ಎಲ್ಲ ಮಾಹಿತಿಯನ್ನು ಕೊಟ್ಟು ಜಾಗೃತಿ ಮೂಡಿಸುವುದು ಆವಶ್ಯಕವಾಗಿದೆ.

ಹಿಂದೂ ದೇವಸ್ಥಾನದ ಬಗ್ಗೆ ಜಾತಿದ್ವೇಷ ಹಬ್ಬಿಸಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ಜಾಕೀರ್ ನಾಯಿಕನನ್ನು ಅಂತರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಿ !

ಹಿಂದೂ ದೇವಸ್ಥಾನದಲ್ಲಿ ಕೆಲಸ ಮಾಡಲು ಹೋಗುವುದು ಎಲ್ಲಕ್ಕಿಂತ ದೊಡ್ಡ ಮಹಾಪಾಪವಾಗಿದೆ, ಹಾಗೂ ದೇವಸ್ಥಾನ ಅಥವಾ ಚರ್ಚ್ ಗಳಿಗೆ ಹೋಗುವುದಕ್ಕಿಂತ ಸಾವಿರಾರು ಜನರನ್ನು ಕೊಲ್ಲುವ ಶಸ್ತ್ರಗಳ ತಯಾರಿಸುವ ಕಾರ್ಖಾನೆಗೆ ಹೋಗುವುದು ಹೆಚ್ಚು ಉತ್ತಮ.

ಪುಣೆಯ ಸಸೂನ್ ಆಸ್ಪತ್ರೆಯಲ್ಲಿನ ನಕಲಿ ಪ್ರಮಾಣಪತ್ರ ಹಂಚಿಕೆ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ !

ಮಾಹಿತಿ ಹಕ್ಕು ಅಧಿಕಾರದಡಿಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಸುರಾಜ್ಯ ಅಭಿಯಾನದ ಸಮನ್ವಯಕ ಶ್ರೀ. ಅಭಿಷೇಕ ಮುರುಕಟೆಯವರು ಪಡೆದ ಮಾಹಿತಿಯಿಂದ ಬಹಿರಂಗ !

Sanatan Innocence Proved : ‘ಹಿಂದೂ ಭಯೋತ್ಪಾದನೆ’ಯ ಪಿತೂರಿ ರೂಪಿಸುವವರ ಸೋಲು ! – ಸನಾತನ ಸಂಸ್ಥೆ

ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಹಣಕಾಸು ಹಗರಣಗಳು, ಜಾತಿ ಪಂಚಾಯತ್, ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಬೋಗಸ್ ವೈದ್ಯರ ವಿರುದ್ಧ ಅಂಧಶ್ರದ್ಧಾ ನಿರ್ಮೂಲನ ಸಮಿತಿಯ ಅಭಿಯಾನದ ತನಿಖೆ ಏಕೆ ಮಾಡಲಿಲ್ಲ ?

ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸುಮಾರು 8.5 ಕೋಟಿಯ ಕಾಣಿಕೆ ಹುಂಡಿ ಹಗರಣ ಪ್ರಕರಣದಲ್ಲಿ ಸಮಿತಿಯ ಹೋರಾಟಕ್ಕೆ ಸಂದ ಜಯ !

16 ದೋಷಿಗಳ ವಿರುದ್ಧ ಅಪರಾಧ ದಾಖಲಿಸಿ ತನಿಖೆಗೆ ಆದೇಶಸಿದ ಮಹಾರಾಷ್ಟ್ರ ಉಚ್ಛ ನ್ಯಾಯಾಲಯ !

ದೇಶದಾದ್ಯಂತ ೮೭೦ ಕ್ಕೂ ಅಧಿಕ ಕಡೆಗಳಲ್ಲಿ ಸಾಮೂಹಿಕ ಗದಾಪೂಜೆ !

ಶ್ರೀ ಹನುಮಂತ ಜಯಂತಿಯ ನಿಮಿತ್ತ ‘ಗದಾ ಪೂಜೆ’ಯ ಮಾಧ್ಯಮದಿಂದ ಹಿಂದೂಗಳಲ್ಲಿ ಶೌರ್ಯ ಜಾಗೃತಗೊಳಿಸಲು ಹಾಗೂ ರಾಮರಾಜ್ಯದ ಕಾರ್ಯಕ್ಕಾಗಿ ಆಧ್ಯಾತ್ಮಿಕ ಬಲಪ್ರಾಪ್ತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮವಿಚಾರಿ ಹಿಂದುತ್ವವಾದಿ ಸಂಘಟನೆಗಳಿಂದ ದೇಶದಾದ್ಯಂತ ೮೭೦ ಕಡೆಗಳಲ್ಲಿ ಸಾಮೂಹಿಕ ‘ಗದಾಪೂಜೆ’ಯನ್ನು ಆಯೋಜಿಸಲಾಗಿತ್ತು.

ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ‘ರಾಮನ ಅವತಾರ’ ಚಲನಚಿತ್ರ ನಿಷೇಧಿಸಲು ಆಗ್ರಹ !

‘ರಾಮನ ಅವತಾರ’ ಎಂದರೆ ಜನರಿಗೆ ಇದು ತ್ರೇತಾಯುಗದ ಪ್ರಭು ಶ್ರೀರಾಮನದ್ದೇ ಕಥೆಯೆಂದೆನಿಸುತ್ತದೆ, ಆದರೆ ವಾಸ್ತವದಲ್ಲಿ ಇದು ಕಾಮಿಡಿ ಚಲನಚಿತ್ರವಾಗಿರುವುದರಿಂದ ಚಿತ್ರದ ಹೆಸರು ಬದಲಿಸಬೇಕು ಎಂದು ಆಗ್ರಹಿಸಲಾಗಿದೆ.

‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ಕ್ಕಾಗಿ ಧನಸ್ವರೂಪದಲ್ಲಿ ಅರ್ಪಣೆ ಮಾಡಿ ಹಿಂದೂ ರಾಷ್ಟ್ರದ ಕಾರ್ಯದಲ್ಲಿ ಪಾಲ್ಗೊಳ್ಳಿರಿ !

ಗೋವಾದಲ್ಲಿ ನಡೆಯುವ ಈ ಮಹೋತ್ಸವದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಕಾರ್ಯನಿರತರಾಗಿರುವ ಹಿಂದುತ್ವನಿಷ್ಠ ಸಂಘಟನೆಗಳ ಪದಾಧಿಕಾರಿಗಳು, ನ್ಯಾಯವಾದಿಗಳು, ಉದ್ಯಮಿಗಳು, ಲೇಖಕರು ಮುಂತಾದವರು ಪಾಲ್ಗೊಳ್ಳಲಿದ್ದಾರೆ.