ಹಿಂದೂ ಜನ ಜಾಗೃತಿ ಸಮಿತಿಯ ನಿಲೇಶ ಟವಲಾರೆ ಹಾಗೂ ಮಹಾರಾಷ್ಟ್ರ ಮಂದಿರ ಮಹಾಸಂಘದ ಸದಸ್ಯ ಅನೂಪ ಜೈಸ್ವಾಲ ಇವರನ್ನು ‘ಪದ್ಮಶ್ರೀ ಡಾ. ಮಣಿಭಾಯಿ ದೇಸಾಯಿ ರಾಷ್ಟ್ರಸೇವಾ’ ಪ್ರಶಸ್ತಿ ನೀಡಿ ಗೌರವ !

‘ರಾಷ್ಟ್ರಸೇವಾ’ ಪ್ರಶಸ್ತಿ ಸ್ವೀಕರಿಸುವಾಗ (ಎಡದಿಂದ) ಶ್ರೀ. ಅನುಪ ಜೈಸ್ವಾಲ್, ಸ್ವಾಮಿ ದಿವ್ಯಾನಂದಗಿರಿ ಮಹಾರಾಜ, ಶ್ರೀ. ರವೀಂದ್ರ ಭೋಳೆ

‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ಕ್ಕಾಗಿ ಧನಸ್ವರೂಪದಲ್ಲಿ ಅರ್ಪಣೆ ಮಾಡಿ ಹಿಂದೂ ರಾಷ್ಟ್ರದ ಕಾರ್ಯದಲ್ಲಿ ಪಾಲ್ಗೊಳ್ಳಿರಿ !

ಈ ವರ್ಷ ೨೪ ರಿಂದ ೩೦ ಜೂನ್‌ ೨೦೨೪ ರ ಅವಧಿಯಲ್ಲಿ ರಾಮನಾಥಿ, ಗೋವಾದಲ್ಲಿ ‘ದ್ವಾದಶ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ (ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ)ದ ಆಯೋಜನೆ ಮಾಡಲಾಗಿದೆ.

ರಾಮರಾಜ್ಯದ ಸ್ಥಾಪನೆಗಾಗಿ ನಮಗೆ ಹನುಮಂತನಂತಹ ಭಕ್ತಿ ಹಾಗೂ ವೀರತೆಯ ಆವಶ್ಯಕತೆಯಿದೆ ! – ಶ್ರೀ. ಶರತ್ ಕುಮಾರ್, ಹಿಂದೂ ಜನಜಾಗೃತಿ ಸಮಿತಿ, ಬೆಂಗಳೂರು

ಹಿಂದೂಗಳಲ್ಲಿ ಶೌರ್ಯ ಹೆಚ್ಚಿಸಲು ಹಾಗೂ ರಾಮರಾಜ್ಯದ ಕಾರ್ಯಕ್ಕಾಗಿ ಬಲ ಪಡೆಯಲು ದೇಶದಾದ್ಯಂತ 757 ಕ್ಕೂ ಅಧಿಕ ಕಡೆಗಳಲ್ಲಿ ಸಾಮೂಹಿಕ ಗದಾಪೂಜೆ !

ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಬರ್ಬರ ಹತ್ಯೆ ಮಾಡುವ ಘಟನೆಗಳ ತನಿಖೆಗೆ ವಿಶೇಷ ತನಿಖಾ ದಳವನ್ನು ರಚಿಸಲು ಆಗ್ರಹ !

ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಶರತ್ ಕುಮಾರ್ ಇವರು ಮಾತನಾಡಿ, ಈ ಹಿಂದೆ ದೆಹಲಿಯಲ್ಲಿ ಶ್ರದ್ಧಾ ವಾಲ್ಕರ್ ಎಂಬ ಯುವತಿಯನ್ನು ಇದೇ ರೀತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದರು.

ದೇವಸ್ಥಾನಗಳ ಜಾತ್ರೆ, ಉತ್ಸವಗಳಲ್ಲಿ ಹಿಂದೂಯೇತರರಿಗೆ ಅಂಗಡಿ-ಮುಂಗಟ್ಟುಗಳಿಗೆ ಅನುಮತಿ ನೀಡಬೇಡಿ !

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಹಿಂದೂ ದೇವಸ್ಥಾನಗಳ ಜಾಗವನ್ನು ಅಕ್ರಮವಾಗಿ ಕಬಳಿಸಿ, ಅಲ್ಲಿ ಹಿಂದೂಯೇತರರು ಪಾವಿತ್ರ್ಯಕ್ಕೆ ಧಕ್ಕೆ ತರುವ ಅಂಗಡಿಯನ್ನು ಹಾಕಿರುವುದು ಅನೇಕ ಕಡೆಗಳಲ್ಲಿ ಗಮನಕ್ಕೆ ಬಂದಿದೆ, ಇಲಾಖೆಯ ಅಧಿಕಾರಿಗಳು ದೇವಸ್ಥಾನಗಳ ಜಾಗದ ಸಂರಕ್ಷಣೆ ಬಗ್ಗೆ ಯಾವುದೇ ಕ್ರಮ ಜರುಗಿಸದಿರುವುದು ಅಧಿಕಾರಿಗಳ ಬೇಜವ್ದಾರಿಯನ್ನು ಎತ್ತಿ ತೋರಿಸುತ್ತದೆ.

ಹಿಂದೂ ಹೊಸವರ್ಷದ ನಿಮಿತ್ತ ದೇಶದಾದ್ಯಂತ 350 ಕ್ಕೂ ಹೆಚ್ಚು ಕಡೆ ಸಾಮೂಹಿಕ ಬ್ರಹ್ಮಧ್ವಜ ಪೂಜೆ, ದೇವಸ್ಥಾನ ಸ್ವಚ್ಛತೆ ಹಾಗೂ ‘ಸುರಾಜ್ಯ ಸ್ಥಾಪನೆ’ಯ ಪ್ರತಿಜ್ಞಾವಿಧಿ ಸಂಪನ್ನ !

ಪ್ರಭು ಶ್ರೀರಾಮನು ಎಲ್ಲ ಜನರ ಕಲ್ಯಾಣವಾಗುವ ರಾಮರಾಜ್ಯದ ಸ್ಥಾಪನೆ ಮಾಡಿದ್ದರು. ಅದರಂತೆ ಆದರ್ಶ ರಾಜ್ಯದ ಸ್ಥಾಪನೆಗಾಗಿ ನಾವೆಲ್ಲರೂ ನಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ರಾಮರಾಜ್ಯ ತರಲು ನಿರಂತರ ಪ್ರಯತ್ನ ಮಾಡಬೇಕಾಗಿದೆ.

ಮಹಾರಾಷ್ಟ್ರದ 150 ಪೈಕಿ 40 ಟ್ರಾಮಾ ಕೇರ್ ಸೆಂಟರ ಮುಚ್ಚಲಾಗಿದೆಯೆಂದು ‘ಸುರಾಜ್ಯ ಅಭಿಯಾನ’ ಮಾಹಿತಿ ಹಕ್ಕುಗಳಿಂದ ಬಹಿರಂಗ !

ರಸ್ತೆ ಅಪಘಾತಗಳಲ್ಲಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಸಿಗಬೇಕು ಎಂದು ಅಫಘಾತದಲ್ಲಿ ಸಾವಿನ ದರ ಕಡಿಮೆಯಾಗಬೇಕು, ಅದಕ್ಕಾಗಿ ರಾಜ್ಯದ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ 150 ಟ್ರಾಮಾ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ,

ಧರ್ಮದಾಯ ಅಧಿನಿಯಮ ಕಾಯಿದೆಯ ಕಲಂ 29 ಕ್ಕನುಸಾರ ದೇವಸ್ಥಾನಗಳ ಜಾತ್ರೆ, ಉತ್ಸವಗಳಲ್ಲಿ ಹಿಂದೂಯೇತರರಿಗೆ ಅಂಗಡಿ-ಮುಂಗಟ್ಟುಗಳಿಗೆ ಅನುಮತಿ ನೀಡಬೇಡಿ !

ಹಿಂದೂ ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರವಾದ ಶ್ರದ್ಧಾಕೇಂದ್ರವಾಗಿದೆ ಮತ್ತು ದೇವಸ್ಥಾನಗಳಿಗೆ ಅದರದ್ದೇ ಆದಂತಹ ವಿಶೇಷವಾದ ಆಧ್ಯಾತ್ಮಿಕ, ಧಾರ್ಮಿಕ ಮತ್ತು ಐತಿಹಾಸಿಕ ಹಿನ್ನೆಲೆ ಮತ್ತು ಮಹತ್ವವಿದೆ.

‘ಮೇಕ್‌ ಮೈ ಟ್ರಿಪ್‌’ನಂತಹ ೧೮ ಕಾನೂನು ಬಾಹಿರ ‘ಟ್ರಾವೆಲ್‌ ಆಪ್‌’ಗಳನ್ನು ತಕ್ಷಣ ನಿಲ್ಲಿಸಿ !

ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ ವತಿಯಿಂದ ಸಾರಿಗೆ ಸಚಿವ ಶ್ರೀ. ರಾಮಲಿಂಗಾ ರೆಡ್ಡಿಯವರಿಗೆ ಮನವಿ

HJS Campaign : ಹಿಂದೂ ಜನಜಾಗೃತಿ ಸಮಿತಿಯಿಂದ ಗಜೇಂದ್ರಗಡದ ಕೋಟೆಯಲ್ಲಿ ಕೋಟೆ ಸ್ವಚ್ಛತೆ ಮತ್ತು ಶೌರ್ಯ ಜಾಗೃತಿ ಅಭಿಯಾನ ಸಂಪನ್ನ !

ಇದೇ ಮಾರ್ಚ್ 28 ರಂದು ಛತ್ರಪತಿ ಶಿವಾಜಿ ಮಹಾರಾಜರ ತಿಥಿಗನುಸಾರ ಜಯಂತಿ ಇದೆ. ಈ ನಿಮಿತ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ‘ಒಂದು ದಿನ ಶಿವಾಜಿಯ ಸಾನಿಧ್ಯದಲ್ಲಿ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.