ಪಂಜಾಬಿನಲ್ಲಿ ರಾಷ್ಟ್ರೀಯ ಕೇಸರಿ ಸೇನೆಯ ಉಪಾಧ್ಯಕ್ಷ ಪ್ರವೀಣ ಕುಮಾರ ಮೇಲೆ ಮಾರಣಾಂತಿಕ ಹಲ್ಲೆ !
ಪಂಜಾಬಿನಲ್ಲಿ ಹಿಂದೂ ನಾಯಕರ ಮೇಲಿನ ದಾಳಿಯ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.
ಪಂಜಾಬಿನಲ್ಲಿ ಹಿಂದೂ ನಾಯಕರ ಮೇಲಿನ ದಾಳಿಯ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.
ಕಾಂಗ್ರೆಸ್ 30ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ !
ಈ ಸಮ್ಮೇಳನದ ಧ್ಯೇಯ ವಾಕ್ಯ. ‘ಜಯಸ್ಯ ಆಯತನಮ್ ಧರ್ಮ:’ (ಧರ್ಮವೇ ವಿಜಯದ ನೆಲೆ) ಎಂಬುದಾಗಿದೆ.
ಹಿಂದೂತ್ವನಿಷ್ಠ ಸಂಘಟನೆಯ ಕಾರ್ಯಕರ್ತ ರುದ್ರೇಶ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿ (೪೧ ವರ್ಷ) ಇವನ ಬಗ್ಗೆ ಮಾಹಿತಿ ನೀಡುವವರಿಗೆ ೫ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಯು ಘೋಷಿಸಿದೆ.
ಅಖಿಲ ಭಾರತೀಯ ಹಿಂದೂ ಮಹಾಸಭೆಯ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಗೋವಿಂದ ಪುಖರಾಜ ಗಾಂಧಿ (ವಯಸ್ಸು 71 ವರ್ಷ) ಇವರು ಅಲ್ಪಕಾಲೀನ ಕಾಯಿಲೆಯಿಂದ ನಿಧನರಾದರು. ರಾಜಸ್ಥಾನದ ಪ್ರವಾಸದಲ್ಲಿರುವಾಗ ಜಯಪುರದಲ್ಲಿ ಈ ಘಟನೆ ನಡೆದಿದೆ.