ಬೆಮೆತರಾ (ಛತ್ತೀಸಗಡ) ಇಲ್ಲಿ ಬುಡಕಟ್ಟು ಸಮುದಾಯದ 25 ಕ್ಕೂ ಹೆಚ್ಚು ಜನರ ಮತಾಂತರ

ಛತ್ತೀಸಗಡದಲ್ಲಿ ಈಗ ಭಾಜಪದ ಸರಕಾರ ಇದೆ. ಆದ್ದರಿಂದ, ಸರಕಾರವು ಹಿಂದೂಗಳ ಮತಾಂತರ ಮಾಡುವ ಕ್ರೈಸ್ತ ಧರ್ಮಪ್ರಚಾರಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ !

ತರಗತಿಯಲ್ಲಿ ಜೈ ಶ್ರೀರಾಮ ಎಂದು ಘೋಷಣೆ ನೀಡಿದ್ದರಿಂದ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರಿಂದ ವಿದ್ಯಾರ್ಥಿಗೆ ಥಳಿತ

ಹಿಂದೂ ವಿರೋಧಿ ಮದರಸಾಗಳು ಮತ್ತು ಕ್ರೈಸ್ತ ಮಷನರಿ ಶಾಲೆಗಳು ಇನ್ನು ಮುಚ್ಚುವುದು ಅವಶ್ಯಕ. ಅದಕ್ಕಾಗಿ ಈಗ ಹಿಂದೂ ಸಂಘಟನೆಗಳಿಂದಲೇ ಸರಕಾರದ ಮೇಲೆ ಒತ್ತಡ ಹೇರಲು ಪ್ರಯತ್ನಿಸಬೇಕು !

ಕಾನೂನಿನ ಪುಸ್ತಕಗಳಿಗೆ ಬೆಂಕಿ ಹಚ್ಚಿ ! – ‘ಜಮೀಯತ್ ಉಲೇಮಾ-ಎ-ಹಿಂದ್’ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ

ಇದು ಮೌಲಾನಾ ಮದನಿಯ ಅನುಕೂಲಕರ ದ್ವಿಮುಖ ನೀತಿ ! ಒಂದೆಡೆ ಕಾನೂನು ಪುಸ್ತಕಗಳನ್ನು ಸುಟ್ಟು ಹಾಕಿ ಹೇಳುತ್ತಾರೆ ಮತ್ತೊಂದೆಡೆ ಮುಸಲ್ಮಾನರಿಗೆ ಅನುಕೂಲವಾಗುವ ಕಾನೂನಿನ ಭಯವನ್ನು ತೋರಿಸಿ ‘ಗಲಭೆ ಶುರುವಾಗುತ್ತದೆ’ ಎಂದು ಕಿಡಿಕಾರುತ್ತಾರೆ.

ಸುತಾರದರಾ (ಪುಣೆ) ಇಲ್ಲಿ ಕ್ರೈಸ್ತರ ಮತಾಂತರದ ಯೋಜನೆ ಹಿಂದುತ್ವನಿಷ್ಠರಿಂದ ವಿಫಲ !

ಹಿಂದೂಗಳ ಮತಾಂತರ ತಡೆಯುವುದಕ್ಕಾಗಿ ಸರಕಾರವು ಮತಾಂತರ ನಿಷೇಧ ಕಾನೂನನ್ನು ಯಾವಾಗ ಜಾರಿಗೆ ತರುವುದು ?

ಮಂಡ್ಯದಲ್ಲಿ ಹನುಮಂತನ ಧ್ವಜ ಹಾರಿಸಿದ ನೌಕರನನ್ನು ಅಮಾನತುಗೊಳಿಸಿದ ಜಿಲ್ಲಾ ಪಂಚಾಯತ್ ಅಧಿಕಾರಿ ಶೇಖ್ ತನ್ವೀರ್ !

ಮಂಡ್ಯದಲ್ಲಿ ಹಾರಿಸಲಾಗಿರುವ 108 ಅಡಿ ಎತ್ತರದ ಹನುಮಂತನ ಧ್ವಜವನ್ನು ತೆರವು ಮಾಡುವಂತೆ ಹಿಂದೂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆರಗೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಕೋಲಾರದಲ್ಲಿ ಮತಾಂಧ ಮುಸಲ್ಮಾನರಿಂದ ಶ್ರೀರಾಮ ಮಂದಿರದ ಬ್ಯಾನರ್ ಗೆ ಹಾನಿ

ಜನವರಿ ೨೨ ರಂದು ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನೆಯ ಹಿನ್ನೆಲೆಯಲ್ಲಿ ಹಿಂದುತ್ವನಿಷ್ಠ ಸಂಘಟನೆಗಳಿಂದ ಹಾಕಿರುವ ಶ್ರೀರಾಮನ ಪ್ಲೆಕ್ಸ್ ದುಷ್ಕರ್ಮಿಗಳು ಹರಿದಿರುವ ಘಟನೆ ಬೆಳಕಿಗೆ ಬಂದಿದೆ.

ಚೀನಾದ ರಾಯಭಾರಿ ಕಚೇರಿಯ ಅಧಿಕಾರಿಗಳಿಂದ ನಾಗಪುರದ ಸಂಘ ಕಾರ್ಯಾಲಯಕ್ಕೆ ಭೇಟಿ !

ಡಿಸೆಂಬರ್ ೨೦೨೩ ರಲ್ಲಿ ಇಲ್ಲಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಾಲಯಕ್ಕೆ ಚೀನಾದ ರಾಯಭರಿ ಕಚೇರಿಯ ಕೆಲವು ಅಧಿಕಾರಿಗಳು ಭೇಟಿ ನೀಡಿರುವ ಸಮಾಚಾರ ಒಂದು ಇಂಗ್ಲಿಷ್ ದೈನಿಕದಲ್ಲಿ ಪ್ರಸಾರ ಮಾಡಲಾಗಿದೆ.

ಹಲಾಲ್‌ ಪ್ರಮಾಣಪತ್ರದ ಬಗ್ಗೆ ವಿಚಾರಣೆ ನಡೆಸಿ ಕಾರ್ಯಾಚರಣೆ ಮಾಡುವೆವು ! – ಶ್ರೀ. ವಿಷ್ಣುದೇವ ಸಾಯ

ಛತ್ತೀಸಗಡದಲ್ಲೂ ಹಲಾಲ್‌ ಉತ್ಪಾದನೆಗಳ ನಿಷೇಧಕ್ಕಾಗಿ ತತ್ಪರತೆಯಿಂದ ಪ್ರಯತ್ನಿಸುವುದಾಗಿ ಉಪಮುಖ್ಯಮಂತ್ರಿ ಶ್ರೀ. ವಿಜಯ ಶರ್ಮಾರಿಂದ ಹಿಂದುತ್ವನಿಷ್ಠರಿಗೆ ಆಶ್ವಾಸನೆ

ಧರ್ಮ ಇದು ವೈಯಕ್ತಿಕ ವಿಷಯವಾಗಿದ್ದು ಅದರ ಉಪಯೋಗ ರಾಜಕೀಯ ಲಾಭಕ್ಕಾಗಿ ಆಗಬಾರದು ! – ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷ ದ ಹುರುಳಿಲ್ಲದ ಸಲಹೆ

ಮಾರ್ಕ್ಸವಾದಿ ಕಮ್ಯುನಿಸ್ಟ್  ಪಕ್ಷದ ಹಿಂದೂದ್ವೇಷಿ ದ್ವಂದ್ವತೆ ! ದೇವಸ್ಥಾನದ ಜಾಗದಲ್ಲಿ ಯಾವುದಾದರೂ ಮಸೀದಿಯ ಅಥವಾ ಚರ್ಚ್‌ನ ಉದ್ಘಾಟನೆ ಇದ್ದರೆ, ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ ಹೇಳಿಕೆ ನೀಡಲಾಗುತ್ತಿತ್ತೆ ?

ಹಿಂದುತ್ವನಿಷ್ಠ ಸಂಘಟನೆಗಳನ್ನು ಸಬಲೀಕರಣಗೊಳಿಸುವುದು ಕಾಲದ ಅಗತ್ಯ ! – ದತ್ತಾತ್ರೇಯ ಹೊಸಬಾಳೆ, ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ಸ್ವಯಂಸೇವಕ ಸಂಘ

ಹಿಂದೂ ಸಂಘಟನೆಗಳನ್ನು ಬಲಪಡಿಸುವುದು ಕಾಲದ ಅವಶ್ಯಕತೆಯಾಗಿದ್ದು, ಇದಕ್ಕಾಗಿ ಸಮನ್ವಯ, ಪರಸ್ಪರ ಸಹಕಾರ, ಮಾಹಿತಿಯನ್ನು ಹಂಚಿಕೊಳ್ಳುವುದು ಮುಂತಾದವು ಆವಶ್ಯಕವಾಗಿವೆ.