ಬಾದಾಮಿಯಲ್ಲಿ ಪುರಾತನ ದೇವಸ್ಥಾನಗಳನ್ನು ಕೆಡವಿ ವಸತಿನಿಲಯ ನಿರ್ಮಿಸುವ ಆಡಳಿತದ ನಿರ್ಧಾರಕ್ಕೆ ಹಿಂದುತ್ವನಿಷ್ಠರಿಂದ ವಿರೋಧ !
ಬಿಜೆಪಿಯ ರಾಜ್ಯದಲ್ಲಿ ಹೀಗಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಬಿಜೆಪಿಯ ರಾಜ್ಯದಲ್ಲಿ ಹೀಗಾಗುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಕೊರೊನಾದ ನಿಯಮಗಳ ಹೆಸರಿನಡಿಯಲ್ಲಿ ‘ಸಾರ್ವಜನಿಕ ಗಣೇಶೋತ್ಸವ’ದ ಮೇಲಿನ ನಿರ್ಬಂಧಗಳಿಗೆ ವಿರೋಧ
ಆಗಸ್ಟ್ 6ರಂದು ದ್ವಾರಕಾ ಭಾಗದಲ್ಲಿರುವ ಭರಥಲ ಚೌಕನಲ್ಲಿ ಹಿಂದುತ್ವನಿಷ್ಠ ಸಂಘಟನೆಗಳು ಹಾಗೂ 32 ಸ್ಥಳೀಯರು ಪ್ರಸ್ತಾವಿತ ‘ಹಜ್ ಹೌಸ್’ನ ವಿರುದ್ಧ ಆಂದೋಲನ ನಡೆಸಿದರು. ಈ ಸಮಯದಲ್ಲಿ 350 ಕ್ಕಿಂತಲೂ ಹೆಚ್ಚಿನ ಜನರು ಆಂದೋಲನದಲ್ಲಿ ಸಹ ಭಾಗಿಯಾಗಿದ್ದರು.
ಇಂತಹವರ ಮೇಲೆ ರಾಜ್ಯದ ಬಿಜೆಪಿ ಸರಕಾರವು ಶೀಘ್ರನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಿ ಅವರನ್ನು ಗಲ್ಲಿಗೇರಿಸಲು ಪ್ರಯತ್ನಿಸಬೇಕು, ಎಂದು ಹಿಂದುಗಳಿಗೆ ಅನಿಸುತ್ತದೆ !
ಜಿಲ್ಲೆಯಲ್ಲಿನ ಪ್ರೊದ್ಧತುರದಲ್ಲಿನ ಹಿಂದುತ್ವನಿಷ್ಠರು ಒಗ್ಗಟ್ಟಾಗಿ ಪ್ರಯತ್ನಿಸಿದ್ದರಿಂದ ಕ್ರೂರಕರ್ಮಿ ಟಿಪ್ಪು ಸುಲ್ತಾನನ ಪ್ರತಿಮೆ ಸ್ಥಾಪಿಸುವ ಷಡ್ಯಂತ್ರವು ವಿಫಲವಾಯಿತು. ಪ್ರೊದ್ದತುರ್ನಲ್ಲಿ ಕ್ರೂರಿ ಟಿಪ್ಪು ಸುಲ್ತಾನನ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವಿತ್ತು.
ಪ್ರಸಿದ್ಧಿ ಮಾಧ್ಯಮಗಳು ಮತ್ತು ಫೇಸ್ಬುಕ್ ಇವೆರಡೂ ಜಂಟಿಯಾಗಿ ಒಂದು ಪಿತೂರಿಯ ಮೂಲಕ ಹಿಂದೂಗಳನ್ನು ಮಟ್ಟಹಾಕಿ ಅವರ ಧ್ವನಿಯನ್ನು ಅದಮಲು ಪ್ರಯತ್ನಿಸುತ್ತಿವೆ. ಈ ಪಿತೂರಿಯ ವಿರುದ್ಧ ಹಿಂದೂ ಧರ್ಮಾಭಿಮಾನಿಗಳಿಂದ ಜೂನ್ ೨೭ ರಂದು #Hinduphobic_Media ಈ ಹೆಸರಿನ ಹ್ಯಾಷ್ಟ್ಯಾಗ್ ಟ್ರೆಂಡ್ ಮಾಡಲಾಗಿತ್ತು. ಅದು ರಾಷ್ಟ್ರೀಯ ಟ್ರೆಂಡ್ನಲ್ಲಿ ೫ ನೇ ಸ್ಥಾನದಲ್ಲಿತ್ತು. ಇದರಲ್ಲಿ ೩೬ ಸಾವಿರಕ್ಕಿಂತಲೂ ಹೆಚ್ಚು ಟ್ವೀಟ್ಸ್ಗಳನ್ನು ಮಾಡಲಾಯಿತು.
ಕನ್ಯಾಕುಮಾರಿ ಜಿಲ್ಲೆಯಲ್ಲಿ ಮಾಥುರ ಎಕ್ವಡಕ್ಟ ಸೇತುವೆಯ ಸಮೀಪ ಅನಧಿಕೃತವಾದ ಚರ್ಚ್ನ ವಿರುದ್ಧ ಇತ್ತಿಚೆಗೆ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳು ತೀವ್ರವಾಗಿ ಆಂದೋಲನವನ್ನು ಮಾಡಿದ್ದವು. ಈ ಅನಧಿಕೃತ ಚರ್ಚ್ ಅನ್ನು ತೆಗೆಯುವಂತೆ ಒತ್ತಾಯಿಸಿ ಜಿಲ್ಲೆಯ ೩೦೦ ಕ್ಕೂ ಹೆಚ್ಚು ಹಿಂದುತ್ವನಿಷ್ಠರು ೫೦ ಸ್ಥಳಗಳಲ್ಲಿ ‘ರಸ್ತೆ ತಡೆ’ ಆಂದೋಲನವನ್ನು ಮಾಡಿದರು.
ಫೇಸ್ಬುಕ್ ಹಿಂದೂ ಜನಜಾಗೃತಿ ಸಮಿತಿ, ಸನಾತನ ಪ್ರಭಾತ ನಿಯತಕಾಲಿಕೆ ಮತ್ತು ಸನಾತನ ಶಾಪ್ಗಳ ಫೇಸ್ಬುಕ್ ಪುಟಗಳಲ್ಲಿನ ವಿಷಯವನ್ನು ವಸ್ತುನಿಷ್ಠವಾಗಿ ಪರಿಶೀಲಿಸದೆ ಅನ್ಯಾಯವಾಗಿ ಕ್ರಮವನ್ನು ತೆಗೆದುಕೊಂಡಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !
ಫೇಸ್ಬುಕ್ನ ಹಿಂದುದ್ವೇಷ ನೋಡಿದರೆ, ಅದು ನಾಳೆ ಎಲ್ಲಾ ಹಿಂದುತ್ವನಿಷ್ಠ ಸಂಘಟನೆಗಳ ಮತ್ತು ನಾಯಕರ ಪುಟಗಳನ್ನು ಬಂದ್ ಮಾಡಿದರೆ, ಅದರಲ್ಲಿ ಅಚ್ಚರಿಯೇನಲ್ಲ ! ಇಂದು ಹಿಂದೂ ಜನಜಾಗೃತಿ ಸಮಿತಿಯ ಮೇಲೆ ಬಂದಿರುವ ವಿಪತ್ತು ನಾಳೆ ಇತರ ಹಿಂದುತ್ವನಿಷ್ಠ ಸಂಘಟನೆಗಳ ಮೇಲೆ ಬಾರಬಾರದು ಎಂದು ಎಲ್ಲ ಸಂಘಟನೆಗಳು ಒಗ್ಗೂಡಿ ಫೇಸ್ಬುಕ್ಅನ್ನು ನ್ಯಾಯಸಮ್ಮತ ರೀತಿಯಲ್ಲಿ ವಿರೋಧಿಸಬೇಕು !