ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಮೂಲಕ ಒಟ್ಟಾದ ಹಿಂದೂ ಶಕ್ತಿಯು ಹಿಂದೂ ರಾಷ್ಟ್ರದ ನಿರ್ಮಿತಿಗಾಗಿ ಜೋಡಿಸಲ್ಪಡುವುದು ! – ಸದ್ಗುರು (ಡಾ.) ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ
ಖಾಲಿಸ್ತಾನದಲ್ಲಿ ಭಯೋತ್ಪಾದನೆ, ಶ್ರೀರಾಮನವಮಿ-ಹನುಮಾನಜಯಂತಿಯಂತಹ ಹಬ್ಬಗಳ ಸಂದರ್ಭದಲ್ಲಿ ಹೆಚ್ಚಿದ ಗಲಭೆಗಳು, ಸಲಿಂಗ ವಿವಾಹಕ್ಕೆ ಬೆಂಬಲ, ಲಿವ್ ಇನ್ ರಿಲೇಶನ್‌ಶಿಪ್ನಲ್ಲಿ ವ್ಯಭಿಚಾರ ಒಪ್ಪಿಗೆ, ಹೆಚ್ಚುತ್ತಿರುವ ಅಶ್ಲೀಲತೆ, ಅನೈತಿಕತೆಯನ್ನು ಸಾಂವಿಧಾನಿಕಗೊಳಿಸುವ ಪ್ರಯತ್ನಗಳು ಇಂತಹ ಅನೇಕ ಸವಾಲುಗಳನ್ನು ಹಿಂದೂಗಳು ಪ್ರಸ್ತುತ ಎದುರಿಸುತ್ತಿದ್ದಾರೆ.