ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರ ಸಮ್ಮುಖದಲ್ಲಿ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವ ಘೋಷಣೆ !
ಶಂಕರಾಚಾರ್ಯರ ಗೋವರ್ಧನ ಪೀಠದ ವತಿಯಿಂದ ‘ಹಮ ಹಿಂದೂ ರಾಷ್ಟ್ರ ಬನಾಯೆಂಗೆ, ಭಾರತ ಭವ್ಯ ಬನಾಯೆಂಗೆ’ ಎಂಬ ಬರಹಗಳನ್ನು ಹೊಂದಿರುವ ಫಲಕಗಳನ್ನು ಕುಂಭಮೇಳದ ವಿವಿಧ ಸ್ಥಳಗಳಲ್ಲಿ ಹಾಕಲಾಗಿದೆ.