ಭ್ರಷ್ಟಾಚಾರದ ವಿರುದ್ಧ ಹೋರಾಡುವುದು ಮತ್ತು ಯೋಗ್ಯ ಕೃತಿಗಳಿಗಾಗಿ ನ್ಯಾಯ ಪಡೆಯುವುದು ನ್ಯಾಯವಾದಿಗಳ ಕರ್ತವ್ಯ ! – ನ್ಯಾಯವಾದಿ ನಿಲೇಶ ಸಾಂಗೋಲಕರ, ಹಿಂದೂ ವಿಧಿಜ್ಞ ಪರಿಷದ್

ಇಂದು ಎಲ್ಲ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವಾಗುತ್ತಿದೆ. ಇದರ ವಿರುದ್ಧ ಹೋರಾಟ ಮಾಡುವುದು ಮತ್ತು ಯೋಗ್ಯ ಕೃತಿಗಳಿಗಾಗಿ ನ್ಯಾಯ ಒದಗಿಸುವುದು ನ್ಯಾಯವಾದಿಗಳ ಕರ್ತವ್ಯವಾಗಿದೆ. ಅಂತಹ ಅನೇಕ ಘಟನೆಗಳನ್ನು ಎದುರಿಸಲು ನ್ಯಾಯವಾದಿಗಳು ಸಾಧನೆಯನ್ನು ಮಾಡುವುದು, ಸ್ವಭಾವದೋಷ ನಿರ್ಮೂಲನಾ ಪ್ರಕ್ರಿಯೆ ಮಾಡುವುದು ಅತ್ಯಾವಶ್ಯಕವಾಗಿದೆ.

ನ್ಯಾಯಾಲಯದ ತೀರ್ಪಿನ ವಿರುದ್ಧ ಬಂದ್ ಆಚರಿಸಿದ ಸಂಘಟನೆಗಳ ಮೇಲೆ ನ್ಯಾಯಾಂಗ ನಿಂದನೆಯ ಕ್ರಮ ಕೈಗೊಳ್ಳುವಂತೆ ಒತ್ತಾಯ

ಹಿಜಾಬ್‌ನ ಪ್ರಕರಣದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯವು ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಂದ್ ಆಚರಿಸಿ ವಿರೋಧಿಸಲಾಯಿತು. ಇದು ನ್ಯಾಯಾಂಗದ ಅವಮಾನವಾಗಿದೆ ಎಂದು ಬಂದ್‌ಗೆ ಕರೆ ನೀಡಿದ ಸಂಘಟನೆಗಳ ವಿರುದ್ಧ ೨ ಅರ್ಜಿಗಳನ್ನು ಸಲ್ಲಿಸಲಾಗಿದೆ.

‘ರಾಷ್ಟ್ರೀಯ ಹಸಿರು ಪ್ರಾಧಿಕರಣ’ವು ನಿರ್ಬಂಧಿಸಿದ್ದ ಕಾಗದದ ಮೂರ್ತಿಯ ಸಂದರ್ಭದ ಆದೇಶದ ಉಲ್ಲಂಘನೆ !

ಕಾಗದದ ಮೂರ್ತಿಯನ್ನು ಮಾರುವ ‘ಅಮೆಜಾನ್’, ‘ಫಿಫಕಾರ್ಟ್’, ‘ಇಂಡಿಯಾಮಾರ್ಟ್’ ಮುಂತಾದ ಜಾಲತಾಣಗಳ ವಿರುದ್ಧ ಪೊಲೀಸರಲ್ಲಿ ದೂರು

ರಾಷ್ಟ್ರ ಮತ್ತು ಧರ್ಮ ಇವುಗಳಿಗಾಗಿ ಹೋರಾಡುವ ನ್ಯಾಯವಾದಿಗಳನ್ನು ಗೌರವಿಸುವ ಅವಕಾಶ ದೊರಕಿರುವುದು ನನ್ನ ಭಾಗ್ಯ!- ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಇಂದು ‘ಹಿಂದೂ ಇಕೋಸಿಸ್ಟಂ’ ಸಂಘಟನೆಯು ರಾಷ್ಟ್ರ ಮತ್ತು ಧರ್ಮಗಳಿಗಾಗಿ ಹೋರಾಡುವ ನ್ಯಾಯವಾದಿಗಳನ್ನು ಗೌರವಿಸುವ ಅವಕಾಶವನ್ನು ನನಗೆ ಲಭಿಸಿದೆ ಮತ್ತು ಅವರು ಮಾಡಿರುವ ಕಾರ್ಯಗಳನ್ನು ಅರಿಯಲು ನನಗೆ ಸಾಧ್ಯವಾಗಿರುವುದು ನನ್ನ ಭಾಗ್ಯವೆಂದು ತಿಳಿಯುತ್ತೇನೆ ಎಂದು ಕೇಂದ್ರ ಸಚಿವಗಿರಿರಾಜ್ ಸಿಂಗ್ ಇವರು ಪ್ರತಿಪಾದಿಸಿದರು.

ನ್ಯಾಯವಾದಿ ವೀರೇಂದ್ರ ಇಚಲಕರಂಜಿಕರ್ ಇವರು ‘ಸಂವಿಧಾನ ಕೆ ರಕ್ಷಕ’ ಪ್ರಶಸ್ತಿ ಪಡೆದ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅವರಿಗೆ ಅಭಿನಂದನೆಗಳು !

ರಾಷ್ಟ್ರರಕ್ಷಣೆ ಮತ್ತು ಧರ್ಮರಕ್ಷಣೆ ಇವುಗಳಿಗಾಗಿ ಅತ್ಯುತ್ತಮ ಕಾರ್ಯ ಮಾಡುವ ಹಿಂದೂ ವಿಧಿಜ್ಞ ಪರಿಷದ್‌ನ ರಾಷ್ಟ್ರೀಯ ಅಧ್ಯಕ್ಷ ನ್ಯಾಯವಾದಿ ವೀರೇಂದ್ರ ಇಚಲಕರಂಜಿಕರ್ ಅವರಿಗೆ ‘ಸಂವಿಧಾನ ಕೆ ರಕ್ಷಕ’ ಪ್ರಶಸ್ತಿ ದೊರಕಿದ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದೆ.

ಫಾದರ್ ಸ್ಟ್ಯಾನ ಸ್ವಾಮಿ ನಿಧನದ ಬಗ್ಗೆ ಅಳಲು ತೋಡಿಕೊಳ್ಳುವವರು ಇತರ ಕೈದಿಗಳ ಆರೋಗ್ಯದ ಬಗ್ಗೆ ಗಮನ ಯಾವಾಗ ಹರಿಸುವರು ? – ಹಿಂದೂ ವಿಧಿಜ್ಞ ಪರಿಷದ್

ಕೈದಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯಬೇಕು ಮತ್ತು ಅವರ ಪ್ರಕರಣಗಳನ್ನು ಬೇಗನೆ ವಿಲೇವಾರಿ ಮಾಡಬೇಕು. ದಾಭೋಲಕರ್ ಕೊಲೆ ಪ್ರಕರಣದಲ್ಲಿ ಕಳೆದ ಆರು ವರ್ಷಗಳಿಂದ ಸೆರೆಮನೆಯಲ್ಲಿರುವ ಅಮಾಯಕ ಡಾ. ವೀರೇಂದ್ರಸಿಂಹ ತಾವ್ಡೆ ಅವರ ದುಃಖವು ಫಾದರ್ ಸ್ಟ್ಯಾನ ಸ್ವಾಮಿಯ ದುಃಖಕ್ಕಿಂತ ಕಡಿಮೆಯಿಲ್ಲ. ಇದನ್ನು ಸಹ ಪರಿಗಣಿಸಬೇಕು ಎಂದು ನಾವು ಭಾವಿಸುತ್ತೇವೆ ಎಂದು ಹಿಂದೂ ವಿಧಿಜ್ಞ ಪರಿಷದ್ ಹೇಳಿದೆ.