ಭೋಪಾಲ (ಮದ್ಯಪ್ರದೇಶ) ಇಲ್ಲಿ ಕ್ರೈಸ್ತ ಮಿಷನರಿಗಳಿಂದ ಅಕ್ರಮವಾಗಿ ಬಾಲಕಿಯರ ಹಾಸ್ಟೆಲ್ ನಡೆಯುತ್ತಿದೆ ! 

ಕ್ರೈಸ್ತ ಮಿಷನರಿಗಳಿಂದ ಅಕ್ರಮವಾಗಿ ನಡೆಯುತ್ತಿದ್ದ ಖಾಸಗಿ ಬಾಲಕಿಯರ ಹಾಸ್ಟೆಲ್ ನ ೬೮ ಹೆಣ್ಣು ಮಕ್ಕಳಲ್ಲಿ ೨೬ ನಾಪತ್ತೆ ಆಗಿರುವ ಬಗ್ಗೆ ‘ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದ ಅಧ್ಯಕ್ಷ ಪ್ರಿಯಾಂಕ ಕಾನೂನಗೋ ಇವರಿಗೆ ಮಾಹಿತಿ ದೊರೆತಿದೆ.

‘ನೆಟ್‌ಫ್ಲಿಕ್ಸ್’ನಲ್ಲಿ ಬಿಡುಗಡೆಯಾದ ‘ಅನ್ನಪೂರ್ಣಿ’ ಚಿತ್ರದಲ್ಲಿ ಶ್ರೀರಾಮನ ಅವಮಾನ ! 

‘ಅನ್ನಪೂರ್ಣಿ’ ಈ ‘ನೆಟ್‌ಫ್ಲಿಕ್ಸ್’ ನ ‘ಒಟಿಟಿ’ (ಒವರ ದ ಟಾಪ, ಅಂದರೆ `ಆಪ್‘ ಮಾಧ್ಯಮದಿಂದ ಚಲನಚಿತ್ರ, ಧಾರಾವಾಹಿ ಮುಂತಾದ ಕಾರ್ಯಕ್ರಮಗಳನ್ನು ನೋಡುವುದು) ವೇದಿಕೆಯ ಮೇಲಿನಿಂದ ಪ್ರಸಾರವಾಗುತ್ತಿರುವ ಚಲನಚಿತ್ರಗಳಲ್ಲಿ, ಹಿಂದೂ ಬ್ರಾಹ್ಮಣ ಹುಡುಗಿಯನ್ನು ಬಿರ್ಯಾನಿ ತಯಾರಿಸಲು ನಮಾಜಪಠಣ ಮಾಡುತ್ತಿರುವುದನ್ನು ತೋರಿಸಲಾಗಿದೆ.

ಹಿಂದೂ ಮತ್ತು ಮುಸಲ್ಮಾನರು ಒಂದಾಗಬಾರದೇ ಕಾಂಗ್ರೆಸ್ಸಿನ ಉದ್ದೇಶ ! – ಭಾಜಪದ ನೇತಾರ ಈಶ್ವರಪ್ಪ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬಾರದು; ಎಂದು ನ್ಯಾಯಾಲಯದಲ್ಲಿ ಖಟ್ಲೆಯನ್ನು ದಾಖಲಿಸಿದ ವ್ಯಕ್ತಿ ಈಗ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿದ್ದಾರೆ.

ಕೆನಡಾದಲ್ಲಿ ಸುಲಿಗೆಗಾಗಿ ಹಿಂದುಗಳಿಗೆ ಜೀವ ಬೆದರಿಕೆ !

‘ಕೆನಡಾ ಎಂದರೆ ಹಿಂದುಗಳಿಗಾಗಿ ಅಸುರಕ್ಷಿತ ದೇಶ, ಎಂದು ಭಾರತವು ಈಗ ಘೋಷಿಸಬೇಕು ಮತ್ತು ಭಾರತೀಯರಿಗೆ ಅಲ್ಲಿ ಹೋಗಲು ನಿಷೇಧಿಸಬೇಕು !

ಬರೇಲಿ (ಉತ್ತರ ಪ್ರದೇಶ)ದಲ್ಲಿ ಮುಸ್ಲಿಂ ಯುವಕನು ಹಿಂದೂ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ !

ಶೆಹಜಾದ್ ಬೇಗ್ ಎಂಬ ಮುಸ್ಲಿಂ ಯುವಕ ಅಪ್ರಾಪ್ತ ಹಿಂದೂ ಹುಡುಗಿಯನ್ನು ಅಪಹರಿಸಿ ಹಲವು ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ.

ಚುನಾವಣೆಯಲ್ಲಿ ಜಯಗಳಿಸಿದರೆ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಬಗೆಹರಿಸುವೆ ! – ಪಾಕಿಸ್ತಾನದಲ್ಲಿನ ಮೊದಲ ಮಹಿಳಾ ಅಭ್ಯರ್ಥಿ ಡಾ. ಸವಿರಾ ಪ್ರಕಾಶ

ಪಾಕಿಸ್ತಾನದ ಖೈಬರ್ ಪಾಖ್ಟುನಖ್ವ ಈ ಪ್ರಾಂತ್ಯದಲ್ಲಿನ ಬುನೆರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೊಟ್ಟಮೊದಲು ಹಿಂದೂ ಮಹಿಳೆ ಡಾ. ಸವಿರಾ ಪ್ರಕಾಶ ಇವರ ಕುರಿತು ಪಾಕಿಸ್ತಾನದಲ್ಲಿ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ.

‘ಕಾಶ್ಮೀರಿ ಹಿಂದೂ’ ಇವರು ರಾಜಕೀಯ ಗಮನ ಸೇಳೆಯುವಷ್ಟು ದೊಡ್ಡ ವೋಟು ಬ್ಯಾಂಕ್ ಇಲ್ಲದೆ ಇರುವುದರಿಂದ ಅವರ ಕಡೆ ನಿರ್ಲಕ್ಷಿಸಲಾಯಿತು !-ನ್ಯಾಯಮೂರ್ತಿ ಸಂಜಯ ಕಿಶನ ಕೌಲ

ಕಲಂ ೩೭೦ ರದ್ದು ಪಡಿಸಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜಯ ಕಿಶನ ಕೌಲ (ನಿವೃತ್ತ) ಇವರ ಹೇಳಿಕೆ !

ಆಢಳಿತಾರೂಢ ಪಕ್ಷದ ಪದಾಧಿಕಾರಿಗಳಿಂದ ಬಾಂಗ್ಲಾದೇಶದಲ್ಲಿನ ಹಿಂದೂ ಕುಟುಂಬದ ೮ ಎಕರೆ ಭೂಮಿ ಲೂಟಿ !

ಬಾಂಗ್ಲಾದೇಶದ ಅಧಿಕಾರದಲ್ಲಿರುವ ಅವಾಮಿ ಲೀಗ್ ಸರಕಾರದ ಪ್ರಧಾನಮಂತ್ರಿ ಶೇಖ ಹಸೀನಾ ಇವರ ಭಾರತದ ಜೊತೆಗೆ ಸಂಬಂಧ ಒಳ್ಳೆಯದಾಗಿದೆ. ಆದರೂ ಕೂಡ ಅವರ ದೇಶದಲ್ಲಿ ಅಧಿಕಾರ ಇರುವ ಅವರ ಪಕ್ಷದ ಪದಾಧಿಕಾರಿಗಳೇ ಹಿಂದುಗಳ ಮೇಲೆ ಅನ್ಯಾಯ ಮಾಡುತ್ತಾರೆ ಇದು ಖೇದಕರವಾಗಿದೆ.

ಪ್ರಧಾನಿ ಮೋದಿಯವರಿಂದ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿನ ಮೊದಲ ಹಿಂದೂ ದೇವಾಲಯದ ಉದ್ಘಾಟನೆ !

ಯುನೈಟೆಡ್ ಅರಬ್ ಎಮಿರೇಟ್ಸ್‌ನ ರಾಜಧಾನಿ ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಸ್ಥಾಪಿಸಲಾಗಿದೆ. ದೇವಾಲಯವು ಫೆಬ್ರವರಿ 14, 2024 ರಂದು ಉದ್ಘಾಟನೆಗೊಳ್ಳಲಿದೆ.

ನಂಜನಗೂಡಿನಲ್ಲಿ ‘ದಲಿತ ಸಂಘರ್ಷ ಸಮಿತಿ’ ಕಾರ್ಯಕರ್ತರು ಶಿವ ಮತ್ತು ಪಾರ್ವತಿಯ ಮೂರ್ತಿಗಳಿಗೆ ನೀರು ಎಸೆದರು !

ಪ್ರತಿ ವರ್ಷ ಪಾರ್ವತಿ ದೇವಿ ಮತ್ತು ಭಗವಾನ್ ಶಿವ ಅಂಧಕಾಸುರ ರಾಕ್ಷಸನ ಸಂಹಾರಮಾಡಿದನ್ನು ಆಚರಿಸುವುದು ವಾಡಿಕೆ ಇದೆ. ಈ ವರ್ಷವೂ ಈ ಹಬ್ಬವನ್ನು ಆಚರಿಸಲಾಯಿತು.