Karnavati Plane Crash : ಕರ್ಣಾವತಿ ವಿಮಾನ ದುರಂತದಲ್ಲಿ 297 ಜನರ ಸಾವು
ಇಲ್ಲಿ ನಡೆದ ವಿಮಾನ ಅಪಘಾತದಲ್ಲಿ ವಿಮಾನದಲ್ಲಿದ್ದ 241 ಜನರು ಮತ್ತು ಇತರ 56 ಜನರು ಸೇರಿ ಒಟ್ಟು 297 ಜನರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಈ ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಕೇವಲ ಒಬ್ಬರು ಮಾತ್ರ ಬದುಕುಳಿದಿದ್ದು, ಅವರು ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.