ಇಮ್ರಾನ್ ಖಾನ್ ಬೆಂಬಲಕ್ಕೆ ಗವಾಸ್ಕರ್ ಮತ್ತು ಕಪಿಲ್ ದೇವ್ ಸೇರಿದಂತೆ ವಿಶ್ವದ 14 ಮಾಜಿ ನಾಯಕರಿಂದ ಪಾಕಿಸ್ತಾನ ಸರಕಾರಕ್ಕೆ ಪತ್ರ – Pakistan Prison Treatment -Imran Khan
ಭಾರತದ ಮಾಜಿ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್ ಮತ್ತು ಕಪಿಲ್ ದೇವ್ ಸೇರಿದಂತೆ ವಿಶ್ವದ 14 ಮಾಜಿ ನಾಯಕರು ಇಮ್ರಾನ್ ಖಾನ್ ಅವರಿಗೆ ಜೈಲಿನಲ್ಲಿ ನ್ಯಾಯಸಮ್ಮತವಾಗಿ ವರ್ತಿಸಬೇಕೆಂದು ಪಾಕಿಸ್ತಾನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.