ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಅಮೆರಿಕಾದ ಆಡಳಿತಾರೂಢ ರಿಪಬ್ಲಿಕನ್ ಮತ್ತು ವಿರೋಧ ಪಕ್ಷವಾದ ಡೆಮೋಕ್ರಟಿಕ್ ಪಕ್ಷಗಳ ಸಂಸದರು ರಷ್ಯಾದಿಂದ ತೈಲ ಖರೀದಿಸುವ ಭಾರತ, ಚೀನಾ, ಸ್ಲೋವಾಕಿಯಾ, ಹಂಗೇರಿ ಮತ್ತು ಅಜೆರಬೈಜಾನ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕವನ್ನು ವಿಧಿಸುವ ಕುರಿತಾದ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದ್ದಾರೆ.