ಆಗಸ್ಟ್ ೫ ರಿಂದ ೧೫ ರವರೆಗೆ ದೇಶದಾದ್ಯಂತ ಸರಕಾರಿ ಸ್ಮಾರಕಗಳು ಮತ್ತು ವಸ್ತುಸಂಗ್ರಹಾಲಯಗಳಿಗೆ ಪ್ರವೇಶ ಉಚಿತ !
ಆಗಸ್ಟ್ ೫ ರಿಂದ ೧೫ ರವರೆಗೆ ದೇಶದಾದ್ಯಂತ ಸರಕಾರಿ ಸ್ಮಾರಕಗಳು ಮತ್ತು ವಸ್ತುಸಂಗ್ರಹಾಲಯಗಳಿಗೆ ಪ್ರವೇಶ ಉಚಿತ !
ಆಗಸ್ಟ್ ೫ ರಿಂದ ೧೫ ರವರೆಗೆ ದೇಶದಾದ್ಯಂತ ಸರಕಾರಿ ಸ್ಮಾರಕಗಳು ಮತ್ತು ವಸ್ತುಸಂಗ್ರಹಾಲಯಗಳಿಗೆ ಪ್ರವೇಶ ಉಚಿತ !
ನಾನು ಈವರೆಗೆ ಎಷ್ಟೋ ಬಾರಿ ಜಗತ್ತನ್ನು ತಿರುಗಿ ಬಂದಿದ್ದೇನೆ, ಅದರಲ್ಲಿ ಈ ನಗರದ ಬಗ್ಗೆ ನನ್ನ ಮನಸ್ಸಿನಲ್ಲಿ ವಿಶೇಷ ಸ್ಥಾನ ಇದೆ, ಎಂದು ಜಗತ್ಪ್ರಸಿದ್ಧ ನಾಯಕ-ನಟ ಮತ್ತು ಚಲನಚಿತ್ರ ನಿರ್ಮಾಪಕ ಬ್ರಾಡ್ ಪಿಟ್ ಹೇಳಿದರು.
ಭಾರತವು ಸಂಯುಕ್ತ ರಾಷ್ಟ್ರಗಳ ಭದ್ರತಾ ಮಂಡಳಿಯ ಸಭೆಯಲ್ಲಿ ಮಾತನಾಡುವಾಗ ಜಿಹಾದಿ ಭಯೋತ್ಪಾದಕ ಕಾರ್ಯಾಚರಣೆಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ಸಹಭಾಗದ ಬಗ್ಗೆ ಚಿಂತೆ ವ್ಯಕ್ತಪಡಿಸಿದೆ.
ಚೀನಾದ ಸಂಚಾರವಾಣಿ ಸಂಸ್ಥೆಯಾದ ‘ವೀವೋ’ ಕರವನ್ನು ತೆರದೇ ಕಾನೂನುಬಾಹಿರವಾಗಿ ೬೨ ಸಾವಿರದ ೭೪೬ ಕೋಟಿ ರೂಪಾಯಿಗಳನ್ನು ಚೀನಾಗೆ ಕಳುಹಿಸಿರುವ ಮಾಹಿತಿಯು ಬೆಳಕಿಗೆ ಬಂದಿದೆ. ಜ್ಯಾರಿ ನಿರ್ದೇಶನಾಲಯವು (ಇಡಿಯು) ಈ ಮಾಹಿತಿಯನ್ನು ನೀಡಿದೆ.
ಲೀನಾ ಮಣಿಮೇಕಲೈ ಅವರ ‘ಕಾಳಿ’ ಸಾಕ್ಷ್ಯಚಿತ್ರದ ಭಿತ್ತಿ ಪತ್ರವನ್ನು ಪ್ರಕಟಿಸಲಾಗಿದ್ದು ಅದರಲ್ಲಿ ಶ್ರೀ ಮಹಾಕಾಳಿದೇವಿಯ ವೇಷದಲ್ಲಿರುವ ನಟಿಯೊಬ್ಬರು ಸಿಗರೇಟ ಸೇದುತ್ತಿರುವುದನ್ನು ತೋರಿಸಿದಾಗಿನಿಂದ ಅದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.
ಅಮೇರಿಕಾದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಭಾರತದ ವಿಷಯದಲ್ಲಿ ನೀಡಿರುವ ಪಕ್ಷಪಾತಿ ಮತ್ತು ಅಯೋಗ್ಯ ಹೇಳಿಕೆಗಳನ್ನು ನಾವು ಓದಿದ್ದೇವೆ. ಈ ಹೇಳಿಕೆಗಳು ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಅಜ್ಞಾನ ತೋರಿಸುತ್ತವೆ.
ಭಾರತ, ನಾನು ನಿಮಗೆ ಒಬ್ಬ ಸ್ನೇಹಿತನೆಂದು ತಿಳಿದು ಹೇಳುತ್ತಿರುವುದೇನೆಂದರೆ, ಇನ್ನು ಅಸಹಿಷ್ಣುತೆಯ ಕುರಿತು ಸಹಿಷ್ಣುತೆ ವಹಿಸುವುದು ನಿಲ್ಲಬೇಕು. ಜಿಹಾದಿ, ಭಯೋತ್ಪಾದಕ ಮತ್ತು ಮೂಲಭೂತವಾದಿಗಳಿಂದ ಹಿಂದುತ್ವವನ್ನು ರಕ್ಷಿಸಿ. ಇಸ್ಲಾಮಿನ ಓಲೈಕೆ ಬೇಡ. ಇಲ್ಲವಾದರೆ ಅದರ ಬೆಲೆ ತೆರಬೇಕಾದೀತು.
ಈ ವರ್ಷ ಭಾರತವು ‘ಜಿ-೨೦’ ದೇಶಗಳ ಸಮೂಹದ ಅಧ್ಯಕ್ಷ ಸ್ಥಾನವನ್ನು ಪಡೆದ ನಂತರ ಜಮ್ಮೂ-ಕಾಶ್ಮೀರದಲ್ಲಿ ಅದರ ಆಯೋಜನೆಯನ್ನು ಮಾಡಲಾಗಿದೆ. ಪಾಕಿಸ್ತಾನವು ಈ ವಿಷಯದಲ್ಲಿ ವಿಷಕಾರಿದೆ.
ಮಾಲ್ದೀವ್ ರಾಜಧಾನಿ ಮಾಲೆಯಲ್ಲಿ ಜೂನ ೨೧ರಂದು ವಿಶ್ವ ಯೋಗ ದಿನದ ಸಂದರ್ಭದಲ್ಲಿ ಭಾರತ ಸರಕಾರ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಗ ಸ್ಥಳಿಯರು ದಾಳಿ ನಡೆಸಿ ಅದನ್ನು ತಡೆದಿದ್ದಾರೆ.