Slovakia PM Shot : ಯುರೋಪ್‌ನ ಸ್ಲೋವಾಕಿಯಾದ ದೇಶದ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ
71 ವರ್ಷದ ವೃದ್ದ ನಾಗರಿಕನೊಬ್ಬನು ಮೇ 15 ರಂದು ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರ ಮೇಲೆ ಐದು ಗುಂಡುಗಳನ್ನು ಹಾರಿಸಿದ್ದಾನೆ.
71 ವರ್ಷದ ವೃದ್ದ ನಾಗರಿಕನೊಬ್ಬನು ಮೇ 15 ರಂದು ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರ ಮೇಲೆ ಐದು ಗುಂಡುಗಳನ್ನು ಹಾರಿಸಿದ್ದಾನೆ.
ಅಮೇರಿಕ ಕೂಡ ಚಾಬಹಾರ ಯೋಜನೆಯ ಕೌತುಕ ಮಾಡಿದೆ !
ಪಾಕಿಸ್ತಾನದ ಸರಕಾರ ಬಲೂಚಿಸ್ತಾನದಲ್ಲಿನ ಬಲೂಚಿ ಜನರ ಮೇಲೆ ಕಳೆದ ೭ ವರ್ಷಗಳಿಂದ ದೌರ್ಜನ್ಯ ನಡೆಸುತ್ತಿದೆ.
ಶ್ರೀ ರಾಮಚರಿತಮಾನಸ ಮತ್ತು ಪಂಚತಂತ್ರಗಳನ್ನು ಯುನೆಸ್ಕೋದ ‘ಮೆಮೊರಿ ಆಫ್ ದಿ ವರ್ಲ್ಡ್ ಏಷ್ಯಾ ಪೆಸಿಫಿಕ್ ರೀಜನಲ್ ರಿಜಿಸ್ಟರ್’ ನಲ್ಲಿ ಸೇರಿಸಲಾಗಿದೆ.
ಗಾಝಾದಲ್ಲಿ ಭಾರತೀಯ ಸೇನೆಯ ಮಾಜಿ ಅಧಿಕಾರಿಯೊಬ್ಬರ ಸಾವಿನ ಬಗ್ಗೆ ವಿಶ್ವಸಂಸ್ಥೆ ಸಂತಾಪ ವ್ಯಕ್ತಪಡಿಸಿದೆ ಹಾಗೂ ಭಾರತದ ಕ್ಷಮೆಯಾಚಿಸಿದೆ.
ಪಾಕಿಸ್ತಾನ ಅಷ್ಟೇ ಅಲ್ಲ, ಚೀನಾ ಕೂಡ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದೆ ಎಂಬುದನ್ನು ಗಮನದಲ್ಲಿಡಿ!
ದಕ್ಷಿಣ ಗಾಜಾದ ರಫಾಹ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಸೇವೆಯ ಸಂಯೋಜಕರಾದ ಕರ್ನಲ್ ವೈಭವ್ ಅನಿಲ್ ಕಾಳೆ ಸಾವನ್ನಪ್ಪಿದ್ದು ಇನ್ನೊಬ್ಬ ಯೋಧ ಗಾಯಗೊಂಡಿದ್ದಾರೆ.
ಇದು ಅಮೇರಿಕಾದ ಗುಂಡಾಗಿರಿ ಆಗಿದೆ. ಮೊದಲು ರಷ್ಯಾ ಈಗ ಇರಾನ್ ಜೊತೆಗೆ ವ್ಯಾಪಾರ ಬೆಳೆಸುವುದು, ಇದು ಭಾರತದ ವೈಯಕ್ತಿಕ ವಿಚಾರವಾಗಿದೆ. ಇದರಲ್ಲಿ ಅಮೆರಿಕಕ್ಕೆ ಮೂಗು ತೂರಿಸುವ ಯಾವುದೇ ಅಧಿಕಾರವಿಲ್ಲ
ಖಲಿಸ್ತಾನಿ ಭಯೋತ್ಪಾದನೆಯು ಭಾರತದ ಅಸ್ತಿತ್ವ ಪ್ರಶ್ನೆಯಾಗುತ್ತಿರುವುದರಿಂದ ಅದನ್ನು ನಾಶಗೊಳಿಸುವುದು ಆವಶ್ಯಕವಾಗಿದೆ, ಇದೇ ಈ ಘಟನೆಯಿಂದ ಕಂಡು ಬರುತ್ತದೆ !
ಭಾರತ ಮತ್ತು ಚೀನಾದ ನಡುವಿನ ಬಾಕಿ ಇರುವ ಪ್ರಶ್ನೆಗಳನ್ನು ಪರಿಹರಿಸುವುದು ಎಂದು ಆಸೆ ಇದೆ. ಉಭಯ ದೇಶದಲ್ಲಿನ ದ್ವಿಪಕ್ಷಿಯ ಸಂಬಂಧ ಸಾಮಾನ್ಯವಾದ ನಂತರವೇ ಗಡಿಯಲ್ಲಿ ಶಾಂತಿ ನೆಲೆಸಬಹುದು