೧೨ ಸಾವಿರ ರೂಪಾಯಿಗಿಂತ ಕಡಿಮೆ ಬೆಲೆಯ ಚೀನಾದ ಸಂಚಾರವಾಣಿಯ ಮೇಲೆ ನಿಷೇಧ ಹೇರಲಾಗುವುದು !
ಶತ್ರುರಾಷ್ಟ್ರದ ಸಂಚಾರವಾಣಿಯ ವಿರುದ್ಧ ಭಾರತ ಸರಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತರ್ಯವಾಗಿದೆ. ಈಗ ರಾಷ್ಟ್ರ ಪ್ರೇಮಿಗಳು ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು !
ಶತ್ರುರಾಷ್ಟ್ರದ ಸಂಚಾರವಾಣಿಯ ವಿರುದ್ಧ ಭಾರತ ಸರಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತರ್ಯವಾಗಿದೆ. ಈಗ ರಾಷ್ಟ್ರ ಪ್ರೇಮಿಗಳು ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು !
ಆಕಾಶ, ಭೂಮಿ ಮತ್ತು ನೀರು ಈ ಮಾರ್ಗದಿಂದ ಭಾರತದಲ್ಲಿ ನಿರಂತರವಾಗಿ ನುಸುಳಲು ಪ್ರಯತ್ನಿಸುವ ಪಾಕಿಸ್ತಾನದಲ್ಲಿ ಈಗ ಭಾರತವು ಒಂದೇ ಸಲ ನುಗ್ಗಿ ಅದಕ್ಕೆ ಶಾಶ್ವತವಾಗಿ ಪಾಠ ಕಲಿಸಬೇಕು !
ಚೀನಾ ಇಂತಹ ಎಚ್ಚರಿಕೆ ಗಂಭೀರವಾಗಿ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಭಾರತ ಕೂಡ ತನ್ನ ಯುದ್ಧವಿಮಾನಗಳನ್ನು ಗಡಿಯ ಹತ್ತಿರ ಹಾರಿಸಬೇಕು ಮತ್ತು ಸೇರಿಗೆ ಸವ್ವಾಸೇರು ಪ್ರತ್ಯುತ್ತರ ನೀಡಬೇಕು.
ಆಗಸ್ಟ್ ೫ ರಿಂದ ೧೫ ರವರೆಗೆ ದೇಶದಾದ್ಯಂತ ಸರಕಾರಿ ಸ್ಮಾರಕಗಳು ಮತ್ತು ವಸ್ತುಸಂಗ್ರಹಾಲಯಗಳಿಗೆ ಪ್ರವೇಶ ಉಚಿತ !
ನಾನು ಈವರೆಗೆ ಎಷ್ಟೋ ಬಾರಿ ಜಗತ್ತನ್ನು ತಿರುಗಿ ಬಂದಿದ್ದೇನೆ, ಅದರಲ್ಲಿ ಈ ನಗರದ ಬಗ್ಗೆ ನನ್ನ ಮನಸ್ಸಿನಲ್ಲಿ ವಿಶೇಷ ಸ್ಥಾನ ಇದೆ, ಎಂದು ಜಗತ್ಪ್ರಸಿದ್ಧ ನಾಯಕ-ನಟ ಮತ್ತು ಚಲನಚಿತ್ರ ನಿರ್ಮಾಪಕ ಬ್ರಾಡ್ ಪಿಟ್ ಹೇಳಿದರು.
ಭಾರತವು ಸಂಯುಕ್ತ ರಾಷ್ಟ್ರಗಳ ಭದ್ರತಾ ಮಂಡಳಿಯ ಸಭೆಯಲ್ಲಿ ಮಾತನಾಡುವಾಗ ಜಿಹಾದಿ ಭಯೋತ್ಪಾದಕ ಕಾರ್ಯಾಚರಣೆಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ಸಹಭಾಗದ ಬಗ್ಗೆ ಚಿಂತೆ ವ್ಯಕ್ತಪಡಿಸಿದೆ.
ಚೀನಾದ ಸಂಚಾರವಾಣಿ ಸಂಸ್ಥೆಯಾದ ‘ವೀವೋ’ ಕರವನ್ನು ತೆರದೇ ಕಾನೂನುಬಾಹಿರವಾಗಿ ೬೨ ಸಾವಿರದ ೭೪೬ ಕೋಟಿ ರೂಪಾಯಿಗಳನ್ನು ಚೀನಾಗೆ ಕಳುಹಿಸಿರುವ ಮಾಹಿತಿಯು ಬೆಳಕಿಗೆ ಬಂದಿದೆ. ಜ್ಯಾರಿ ನಿರ್ದೇಶನಾಲಯವು (ಇಡಿಯು) ಈ ಮಾಹಿತಿಯನ್ನು ನೀಡಿದೆ.
ಲೀನಾ ಮಣಿಮೇಕಲೈ ಅವರ ‘ಕಾಳಿ’ ಸಾಕ್ಷ್ಯಚಿತ್ರದ ಭಿತ್ತಿ ಪತ್ರವನ್ನು ಪ್ರಕಟಿಸಲಾಗಿದ್ದು ಅದರಲ್ಲಿ ಶ್ರೀ ಮಹಾಕಾಳಿದೇವಿಯ ವೇಷದಲ್ಲಿರುವ ನಟಿಯೊಬ್ಬರು ಸಿಗರೇಟ ಸೇದುತ್ತಿರುವುದನ್ನು ತೋರಿಸಿದಾಗಿನಿಂದ ಅದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.
ಅಮೇರಿಕಾದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ಭಾರತದ ವಿಷಯದಲ್ಲಿ ನೀಡಿರುವ ಪಕ್ಷಪಾತಿ ಮತ್ತು ಅಯೋಗ್ಯ ಹೇಳಿಕೆಗಳನ್ನು ನಾವು ಓದಿದ್ದೇವೆ. ಈ ಹೇಳಿಕೆಗಳು ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಬಗ್ಗೆ ಅಜ್ಞಾನ ತೋರಿಸುತ್ತವೆ.