India Reiterates to Pak and China : ಜಮ್ಮು-ಕಾಶ್ಮೀರದ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಡಿ !
ಕಾಶ್ಮೀರದ ವಿಚಾರದಲ್ಲಿ ಯಾವುದೇ ದೇಶಕ್ಕೆ ಪ್ರತಿಕ್ರಿಯಿಸುವ ಅಥವಾ ಹಸ್ತ ಕ್ಷೇಪ ಮಾಡುವ ಅಧಿಕಾರವಿಲ್ಲ ಎಂದು ಭಾರತವು ಪಾಕಿಸ್ತಾನ ಮತ್ತು ಚೀನಾಗೆ ಸ್ಪಷ್ಟಪಡಿಸಿದೆ.
ಕಾಶ್ಮೀರದ ವಿಚಾರದಲ್ಲಿ ಯಾವುದೇ ದೇಶಕ್ಕೆ ಪ್ರತಿಕ್ರಿಯಿಸುವ ಅಥವಾ ಹಸ್ತ ಕ್ಷೇಪ ಮಾಡುವ ಅಧಿಕಾರವಿಲ್ಲ ಎಂದು ಭಾರತವು ಪಾಕಿಸ್ತಾನ ಮತ್ತು ಚೀನಾಗೆ ಸ್ಪಷ್ಟಪಡಿಸಿದೆ.
ಜಿ-7 ಶೃಂಗಸಭೆಗಾಗಿ ಇಟಲಿಗೆ ಆಗಮಿಸಿದ ಇತರ ರಾಷ್ಟ್ರಗಳ ಮುಖ್ಯಸ್ಥರನ್ನು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಭಾರತೀಯ ಸಂಸ್ಕೃತಿಯಂತೆ ಕೈ ಜೋಡಿಸಿ ನಮಸ್ಕಾರ ಮಾಡುತ್ತಾ ಸ್ವಾಗತಿಸಿದರು.
ಹೊಸ ಹೆಸರುಗಳು ಭಾರತೀಯ ಭಾಷೆಯ ಹಳೆಯ ಹೆಸರುಗಳನ್ನು ಆಧರಿಸಿವೆ !
ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಿಸಿದೆ.
ಭಾರತದ ಮಾಜಿ ಪ್ರಧಾನಿ ಇಂದಿರಾಗಾಂಧಿ ಇವರ ಹತ್ಯೆಯನ್ನು ವೈಭವಿಕರಿಸುವ ಪ್ರಯತ್ನ ಇತ್ತೀಚಿಗೆ ಕೆನಡಾದಲ್ಲಿ ನಡೆದಿದೆ.
ಬ್ರಿಟನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು, ದಕ್ಷಿಣ ಭಾರತದ ತಮಿಳು ಕವಿ ಸಂತ ತಿರುಮನಕಾಯಿ ಆಳ್ವಾರ್ ಅವರ 500 ವರ್ಷಗಳಷ್ಟು ಹಳೆಯದಾದ ಪ್ರತಿಮೆಯನ್ನು ಭಾರತಕ್ಕೆ ಹಿಂತಿರುಗಿಸುವುದಾಗಿ ಘೋಷಿಸಿದೆ.
ಕೆನಡಾದ ಗುಪ್ತಚರ ಸಂಸ್ಥೆಯ ಮುಖ್ಯಸ್ಥರು ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾದ ತನಿಖೆಯ ಬಗ್ಗೆ ಭಾರತೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಪಾಕಿಸ್ತಾನದ ಭಯೋತ್ಪಾದಕರು ಕಾಶ್ಮೀರಕ್ಕೆ ನುಗ್ಗಿ ಹಿಂದೂಗಳನ್ನು ಕೊಲ್ಲುತ್ತಿರುವಾಗ ಪಾಕಿಸ್ತಾನದೊಂದಿಗೆ ಎಲ್ಲಿಯೂ ಕ್ರಿಕೆಟ್ ಪಂದ್ಯವನ್ನು ಆಡಬಾರದು ಎಂಬ ನಿಲುವನ್ನು ಸರ್ಕಾರ ತೆಗೆದುಕೊಳ್ಳಬೇಕಾಗಿದೆ !
ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದ್ದು, ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಭಾರತಕ್ಕೆ ಸಂಪೂರ್ಣ ಅಧಿಕಾರವಿದೆ. ಅದಕ್ಕೆ ಯಾರ ಅನುಮತಿ ಮತ್ತು ಸಲಹೆಯ ಆವಶ್ಯಕತೆಯಿಲ್ಲ !
ಭಾರತದ ಪ್ರಜಾಪ್ರಭುತ್ವ ಅಮೆರಿಕಕ್ಕಿಂತ ಬಲಿಷ್ಠವಾಗಿದೆ ಎಂದೂ ಅವರು ಹೇಳಿದ್ದಾರೆ.