India Advises UN Security Council : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯನಿರ್ವಹಣೆಯಲ್ಲಿ ತುರ್ತಾಗಿ ಸುಧಾರಣೆ ತರುವ ಅವಶ್ಯಕತೆ!
ವಿಶ್ವಸಂಸ್ಥೆಯಲ್ಲಿ ಭಾರತದ ಸ್ಥಾಯಿ ಪ್ರತಿನಿಧಿ ಪಿ. ಹರೀಶ್ ಅವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯನಿರ್ವಹಣೆಯಲ್ಲಿ ಸುಧಾರಣೆ ತರುವ ತುರ್ತು ಆವಶ್ಯಕತೆ ಇದೆ ಎಂದು ವಿಶ್ವಸಂಸ್ಥೆಯಲ್ಲಿ ಅಂತರ್ ಸರಕಾರಿ ಪರಿಷತ್ತಿನಲ್ಲಿ ಮಾತನಾಡುವಾಗ ಹೇಳಿದರು.