ಏಪ್ರಿಲ್ 19 ರಂದು ಲೋಕಸಭೆಗೆ ಮೊದಲ ಹಂತದ ಮತದಾನ !
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯುತ್ತಿದೆ. ಈ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯುತ್ತಿದೆ. ಈ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಪ್ರಧಾನಿ ಜವಾಹರಲಾಲ್ ನೆಹರು ಅವರು ಅಂಡಮಾನ್-ನಿಕೋಬಾರ್‌ನಲ್ಲಿರುವ ಮ್ಯಾನ್ಮಾರ್‌ಗೆ ‘ಕೋಕೋ’ ದ್ವೀಪವನ್ನು ಉಡುಗೊರೆಯಾಗಿ ನೀಡಿದ್ದು, ಈಗ ಚೀನಾ ಅದನ್ನು ತನ್ನ ಮಿಲಿಟರಿಗೆ ಬಳಸುತ್ತಿದೆ
ಭಾರತದ ಚುನಾವಣಾ ಆಯೋಗವು 4 ಚುನಾವಣೆ ಸಂಬಂಧಿತ ಪೋಸ್ಟ್‌ಗಳನ್ನು ತೆಗೆದುಹಾಕಲು ‘X’ ಗೆ ಆದೇಶಿಸಿದೆ. ಇದರಲ್ಲಿ ವೈ.ಎಸ್.ಆರ್. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಎನ್.
ಗುಂಡಿಕ್ಕಿ ಹತ್ಯೆಯಾದ ಕುಖ್ಯಾತ ದರೋಡೆಕೋರ ಅಮೀರ್ ಸರ್ಫರಾಜ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ಮೊಹಸಿನ್ ನಖ್ವಿ ಸಂದೇಹ ವ್ಯಕ್ತಪಡಿಸಿದ್ದಾರೆ.
ಅಮೇರಿಕದಲ್ಲಿ ಹಿಂದೂ ಮತ್ತು ಹಿಂದೂ ದೇವಸ್ಥಾನಗಳ ಮೇಲಿನ ದಾಳಿಗಳು ಗಣನೀಯವಾಗಿ ಹೆಚ್ಚುತ್ತಿರುವ ಬಗ್ಗೆ ಭಾರತೀಯ ಮೂಲದ ಸಂಸದ ಶ್ರೀ. ಠಾಣೆದಾರ ಅವರು ಚಿಂತೆ ವ್ಯಕ್ತಪಡಿಸಿದ್ದಾರೆ.
ಕೆನಡಾದಲ್ಲಿ ಭಾರತೀಯ ನಾಗರಿಕರು ಈಗ ಅಸುರಕ್ಷಿತರಾಗಿದ್ದಾರೆ. ಈ ಬಗ್ಗೆ ಭಾರತದ್ವೇಷಿ ಮತ್ತು ಖಲಿಸ್ತಾನ ಪ್ರೇಮಿ ಟ್ರುಡೊ ಸರಕಾರವು ಏನಾದರೂ ಕ್ರಮ ಕೈಕೊಳ್ಳಬಹುದುಎನ್ನುವ ನಿರೀಕ್ಷೆ ಮಾಡಲು ಸಾಧ್ಯವಿಲ್ಲ.
ಇರಾನ್ ವಶಪಡಿಸಿಕೊಂಡಿರುವ ಇಸ್ರೇಲ್ ಹಡಗಿನಿಂದ 17 ಭಾರತೀಯ ಕಾರ್ಮಿಕರನ್ನು ಬಿಡುಗಡೆ ಮಾಡುವಂತೆ ಭಾರತವು ಇರಾನನೊಂದಿಗೆ ಮಾತುಕತೆ !
ನೇಪಾಳದ ವಿವಿಧ ಸಂಸ್ಥೆಗಳಿಗೆ ಭಾರತವು ಇತ್ತೀಚೆಗೆ 35 ಆಂಬ್ಯುಲೆನ್ಸ್ ಮತ್ತು 66 ಶಾಲಾ ಬಸ್‌ಗಳನ್ನು ಉಡುಗೊರೆಯಾಗಿ ನೀಡಿದೆ.
ಪಾಕಿಸ್ತಾನದ ಕಾರಾಗೃಹದಲ್ಲಿ ಕಥಿತ ಗೂಢಚಾರಿಕೆಯ ಪ್ರಕರಣದಲ್ಲಿ ಬಂಧನದಲ್ಲಿದ್ದ ಭಾರತೀಯ ನಾಗರಿಕ ಸರಬಜೀತ ಸಿಂಗನನ್ನು ಕಾರಾಗೃಹದಲ್ಲಿ ಹತ್ಯೆ ಮಾಡಿದ ಗೂಂಡಾ ಸರಫರಾಜನನ್ನು ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ.
13 ದಿನಗಳ ನಂತರ ಇರಾನ, ಇಸ್ರೇಲ್ ಮೇಲೆ ದೊಡ್ಡ ದಾಳಿ ನಡೆಸಿದೆ. ಎಪ್ರಿಲ್ 13 ರಂದು ಇರಾನ, ಇಸ್ರೇಲ್ ಗೆ ಸಂಬಂಧಿಸಿದ ಹಡಗನ್ನು ವಶಕ್ಕೆ ಪಡೆದ ಬಳಿಕ ಎಪ್ರಿಲ್ 14 ರಂದು ಬೆಳಿಗ್ಗೆ 300 ಕ್ಕಿಂತ ಅಧಿಕ ಡ್ರೋನ್ ಮೂಲಕ ಇಸ್ರೇಲ್ ಮೇಲೆ ದಾಳಿ ನಡೆಸಿದೆ.