ಭಾರತದ ೮ ಮಾಜಿ ನೌಕಾ ಸೈನಿಕರ ಗಲ್ಲು ಶಿಕ್ಷೆ ರದ್ದು ಪಡಿಸಿದ ಕತಾರ !
ಕತಾರದಲ್ಲಿ ಕಥಿತ ಬೇಹುಗಾರಿಕೆಯ ಪ್ರಕರಣದಲ್ಲಿ ಅಲ್ಲಿಯ ನ್ಯಾಯಾಲಯವು ಭಾರತದ ೮ ಮಾಜಿ ನೌಕಾ ಸೈನಿಕರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಅಲ್ಲಿಯ ನ್ಯಾಯಾಲಯವು ಈಗ ಅದನ್ನು ರದ್ದುಪಡಿಸಿ ಅವರಿಗೆ ಜೈಲು ಶಿಕ್ಷೆ ವಿಧಿಸಿದೆ.
ಕತಾರದಲ್ಲಿ ಕಥಿತ ಬೇಹುಗಾರಿಕೆಯ ಪ್ರಕರಣದಲ್ಲಿ ಅಲ್ಲಿಯ ನ್ಯಾಯಾಲಯವು ಭಾರತದ ೮ ಮಾಜಿ ನೌಕಾ ಸೈನಿಕರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಅಲ್ಲಿಯ ನ್ಯಾಯಾಲಯವು ಈಗ ಅದನ್ನು ರದ್ದುಪಡಿಸಿ ಅವರಿಗೆ ಜೈಲು ಶಿಕ್ಷೆ ವಿಧಿಸಿದೆ.
ಮುಂಬಯಿಯಲ್ಲಿ ನವಂಬರ್ ೨೬, ೨೦೦೮ ರಲ್ಲಿ ಜಿಹಾದಿ ಭಯೋತ್ಪಾದಕ ದಾಳಿಯ ಮುಖ್ಯ ಸೂತ್ರದಾರ ಮತ್ತು ಲಷ್ಕರ್-ಎ-ತೊಯ್ಬಾದ ಸಂಸ್ಥಾಪಕ ಭಯೋತ್ಪಾದಕ ಹಾಫಿಜ್ ಸಯಿದ್ ನನ್ನು ಭಾರತದ ವಶಕ್ಕೆ ಒಪ್ಪಿಸಲು ಭಾರತ ಆಗ್ರಹಿಸಿದೆ.
ದೆಹಲಿಯಲ್ಲಿನ ಚಾಣಕ್ಯಪುರಿಯಲ್ಲಿ ಇರುವ ಇಸ್ರೇಲ್ ರಾಯಭಾರಿ ಕಚೇರಿಯ ಹತ್ತಿರ ಡಿಸೆಂಬರ್ ೨೬ ರಂದು ಸಂಜೆ ಸ್ಪೋಟವಾಗಿದೆ.
ಭಾರತವು ಮೊಟ್ಟಮೊದಲು ಬಾರಿಗೆ ಸಂಯುಕ್ತ ಅರಬ್ ಅಮೀರಾತ ದೇಶದಿಂದ ಕಚ್ಚಾ ತೈಲು ಖರೀದಿ ಮಾಡುವಾಗ ಅಂತರಾಷ್ಟ್ರೀಯ ಕರೆನ್ಸಿ ಆಗಿರುವ ಡಾಲರ್ ಬದಲು ಭಾರತೀಯ ರೂಪಾಯಿಯಲ್ಲಿ ವ್ಯವಹಾರ ಮಾಡಿದೆ.
ಯುದ್ಧ ಹವ್ಯಾಸ ಇಟ್ಟು ಕೊಂಡಿರುವ ಕಪಟಿ ಚೀನಾದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದರ ಜೊತೆಗೆ ಈಗ ಭಾರತ ಆಕ್ರಮಣಕಾರಿ ನಿಲುವು ತಾಳುವುದು ಯೋಗ್ಯವಾಗುವುದು !
ಭಾರತ ವಿರೋಧಿ ಪ್ರಚಾರಕ್ಕಾಗಿ ‘ನ್ಯೂಸ್‌ಕ್ಲಿಕ್’ ಎಂಬ ಸುದ್ದಿ ವೆಬ್‌ಸೈಟ್ ಚೀನಾದಿಂದ ಹಣವನ್ನು ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಸುದ್ದಿ ವೆಬ್‌ಸೈಟ್‌ನ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು.
ಮಾನವ ಕಳ್ಳಸಾಗಣೆ ಸಂದೇಹದ ಮೇರೆಗೆ ಫ್ರಾನ್ಸ್‌ನಲ್ಲಿ ತಡೆಹಿಡಿದಿದ್ದ ವಿಮಾನವೊಂದು ಅಲ್ಲಿನ ನ್ಯಾಯಾಲಯದ ಅನುಮತಿ ಬಳಿಕ ಇದೀಗ ಮತ್ತೆ ಹಾರಾಟ ನಡೆಸಲಿದೆ. ಈ ವಿಮಾನದಲ್ಲಿ 303 ಭಾರತೀಯರು ಪ್ರಯಾಣಿಸುತ್ತಿದ್ದರು.
ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಈ ರೀತಿಯ ಬದಲಾವಣೆ ಸಣ್ಣದಲ್ಲ, ಹೇಳಲೇಬೇಕು! ಭಾರತವು ಅಂತಹ ನೀತಿಯನ್ನು ಮೊದಲಿನಿಂದಲೇ ಅವಲಂಬಿಸಿದ್ದರೆ, ಭಾರತ ಇಂದು ಮಹಾಶಕ್ತಿ ಆಗುತ್ತಿತ್ತು !
ಜಮ್ಮು ಕಾಶ್ಮೀರದಲ್ಲಿನ ಅಖನೂರನ ಐ.ಬಿ. ಸೆಕ್ಟರ್ ನಲ್ಲಿ ಜಿಹಾದಿ ಭಯೋತ್ಪಾದಕರ ನುಸಳುವ ಪ್ರಯತ್ನವನ್ನು ಭಾರತೀಯ ಸೈನ್ಯ ವಿಫಲಗೊಳಿಸಿದೆ. ಇದರಲ್ಲಿ ೧ ಭಯೋತ್ಪಾದಕ ಹತನಾಗಿದ್ದಾನೆ.
ಕಳೆದ 2 ದಿನಗಳಿಂದ, ಮಾನವ ಕಳ್ಳಸಾಗಣೆ ಶಂಕೆಯ ಮೇಲೆ, ಫ್ರಾನ್ಸ್ ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ನಿಕರಾಗುವಾಗೆ ಹೋಗುತ್ತಿದ್ದ ವಿಮಾನವನ್ನು ಪ್ಯಾರಿಸ್ ವಿಮಾನ ನಿಲ್ದಾಣದಲ್ಲಿ ತಡೆಹಿಡಿದಿದೆ.