‘ಚಂದ್ರಯಾನ-3’ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಸಿದ ಹಿಂದಿನ ಪ್ರಕ್ರಿಯೆ !
ಲ್ಯಾಡರ್ ವಿಕ್ರಂ ಚಂದ್ರನ ಮೇಲೆ ಇಳಿದ ನಂತರ ಇಸ್ರೋದ ನಿಯಂತ್ರಣ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತ ಇರುವ ವಿಜ್ಞಾನಿಗಳು ಉತ್ಸಾಹದಿಂದ ವಂದೇ ಮಾತರಂನ ಘೋಷಣೆ ಕೂಗಿದರು.
ಲ್ಯಾಡರ್ ವಿಕ್ರಂ ಚಂದ್ರನ ಮೇಲೆ ಇಳಿದ ನಂತರ ಇಸ್ರೋದ ನಿಯಂತ್ರಣ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತ ಇರುವ ವಿಜ್ಞಾನಿಗಳು ಉತ್ಸಾಹದಿಂದ ವಂದೇ ಮಾತರಂನ ಘೋಷಣೆ ಕೂಗಿದರು.
ಭಾರತದ `ಚಂದ್ರಯಾನ-3’ರ `ಲ್ಯಾಂಡರ ವಿಕ್ರಮ’ ಇಂದು ಸಾಯಂಕಾಲ 6 ಗಂಟೆ 04 ಗಂಟೆಗೆ ಚಂದ್ರನ ಮೇಲೆ ಇಳಿಯಲಿದೆ. ಸಾಯಂಕಾಲ 5 ಗಂಟೆ 47 ನಿಮಿಷದಿಂದ ಅದರ ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಸಂಪೂರ್ಣ ಕಾಲಾವಧಿಯನ್ನು ‘ಫಿಪ್ಟೀನ್ ಮಿನಿಟ್ಸ ಆಫ್ ಟೆರರ್’ (ಭಯಾನಕ 15 ನಿಮಿಷಗಳು) ಎಂದು ಕರೆಯುತ್ತಾರೆ.
ಒಂದು ಹಿಂದಿ ದಿನಪತ್ರಿಕೆಯಲ್ಲಿ ನೀಡಿರುವ ಮಾಹಿತಿಯನುಸಾರ ಆಗಸ್ಟ್ 19 ರ ರಾತ್ರಿ ಭಾರತವು ಪಾಕಿಸ್ತಾನದ ಗಡಿಯನ್ನು ಪ್ರವೇಶಿಸಿ ‘ಸರ್ಜಿಕಲ್ ಸ್ಟ್ರೈಕ್’ ನಡೆಸಿದೆ. ಭಾರತೀಯ ಸೇನೆಯ ವಿಶೇಷ ಪಡೆಗಳ 12 ರಿಂದ 15 ಕಮಾಂಡೋಗಳು ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ತಾರಕುಂಡಿ ಸೆಕ್ಟರ್ ಮತ್ತು ಪೂಂಛನ ಭಿಂಭರ್ ಗಲ್ಲಿಯಲ್ಲಿ ರಾತ್ರಿಯ ಸಮಯದಲ್ಲಿ ನಡೆದುಕೊಂಡು ಪ್ರತ್ಯಕ್ಷ ನಿಯಂತ್ರಣ ರೇಖೆಯನ್ನು ದಾಟಿದರು.
ಸ್ವಾರ್ಥದಿಂದ ತುಂಬಿ ತುಳುಕುತ್ತಿರುವ ಅಮೇರಿಕಾದ ಮಾಜಿ ಅಧ್ಯಕ್ಷರಿಂದ ಭಾರತಕ್ಕೆ ಬೆದರಿಕೆ !
ಕಾಶ್ಮೀರದ ಜಿಹಾದಿ ಭಯೋತ್ಪಾದಕ ಯಾಸಿನ್ ಮಲಿಕನ ಪತ್ನಿ ಮುಶಾಲಾ ಮಲಿಕಳನ್ನು ಪಾಕಿಸ್ತಾನದ ಉಸ್ತುವಾರಿ ಸರಕಾರದ ಪ್ರಧಾನಿ ಅನವರೂಲ್ ಹಕ್ ಕಕ್ಕರ್ ರವರು ಮಾನವ ಹಕ್ಕುಗಳ ಮತ್ತು ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳ ವಿಶೇಷ ಸಲಹೆಗಾರಳನ್ನಾಗಿ ನೇಮಕ ಮಾಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಈ ವರ್ಷ ಸ್ವಾತಂತ್ರ್ಯ ದಿನದಂದು ಪರಸ್ಪರ ಶುಭಾಶಯ ಕೋರಲಿಲ್ಲ. ಕಳೆದ 75 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ. ಆಗಸ್ಟ್ 14 ರಂದು ಪಾಕಿಸ್ತಾನದ ಮತ್ತು ಆಗಸ್ಟ್ 15 ರಂದು ಭಾರತದ ಸ್ವಾತಂತ್ರ್ಯದಿನವನ್ನು ಆಚರಿಸಲಾಯಿತು.
ಪಾಕಿಸ್ತಾನದ ಜಿಹಾದಿ ಭಯೋತ್ಪಾದಕ ಸಂಘಟನೆಯಾದ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಆಗಸ್ಟ್ 14 ರಂದು ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಪಾಕಿಸ್ತಾನವನ್ನು ಟೀಕಿಸಿದೆ ಮತ್ತು ಭಾರತವನ್ನು ಹೊಗಳಿದೆ.
೧೯೪೭ ರಲ್ಲಿ ಭಾರತದ ವಿಭಜನೆಯಾಗಿ ಪಾಕಿಸ್ತಾನದ ನಿರ್ಮಾಣವಾಗಿರುವ ಸಮಯದಲ್ಲಿನ ಭಾರತೀಯರ ನರಸಂಹಾರದ ಭೀಕರತೆಯನ್ನು ತೋರಿಸುವ ಚಿತ್ರ ಪ್ರದರ್ಶನ ಮಹಾರಾಷ್ಟ್ರದ ಸಚಿವಾಲಯದಲ್ಲಿ ಹಾಕಲಾಗಿದೆ.
ಪಾಕಿಸ್ತಾನದ ಇತಿಹಾಸವನ್ನು ಅವಲೋಕಿಸಿದರೆ ಅದು ಸೇನಾಹಸ್ತಕ್ಷೇಪದಿಂದ ಅಧಿಕಾರ ಹಸ್ತಾಂತರ, ಹತ್ಯೆ, ಅಸ್ಥಿರತೆ ಮತ್ತು ತೀವ್ರ ರಾಜಕೀಯ ಹಗೆತನಗಳಿಂದ ತುಂಬಿದೆ. ನಿರಂತರವಾಗಿ ಭಾರತವನ್ನು ದ್ವೇಷಿಸುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇತ್ತೀಚೆಗೆ ‘ತೋಶಾಖಾನಾ’ ಪ್ರಕರಣದಲ್ಲಿ ೩ ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.
ರಾಜ್ಯದ ಪಶ್ಚಿಮ ಚಂಪಾರಣ ಜಿಲ್ಲೆಯ ಮಜೌಲಿಯಾ ಪ್ರದೇಶದ ‘ಸೀತಾರಾಮ ಶಾಲೆಯಲ್ಲಿ’ ಭಾರತದ ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ಕೆಲವು ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಕೂಡ ಹಾರಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.