ಬದರಿನಾಥ ಧಾಮದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಒಬ್ಬನ ಬಂಧನ

ಪ್ರಮೋದ್ ನೌಟಿಯಾಲ್‌ ಅವರಿಗೆ ದೇವಸ್ಥಾನದ ದೇಣಿಗೆಯ ಜವಾಬ್ದಾರಿಯಿತ್ತು. ಅವರು ‘ದೇಣಿಗೆ ಅಧಿಕಾರಿ’ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಬಂಧನದ ನಂತರ ಬದರಿನಾಥ ದೇವಸ್ಥಾನ ಸಮಿತಿಯ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೂ ಬಂಧನದ ಭೀತಿ ಎದುರಾಗಿದೆ.

ಭೂಮಿ ಖರೀದಿಯ ವ್ಯವಹಾರದಲ್ಲಿ ವಂಚನೆ ಮಾಡಿದ ಮುಸ್ಲಿಂ ಮಹಿಳೆಯ ಬಂಧನ

ದೂರುದಾರರು ಹೂಡಿಕೆಗಾಗಿ ನೀಡಿದ ಹಣವನ್ನು ಮರಳಿ ಕೇಳಿದಾಗ, ಝೀನತ್ ಇನ್ನು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಹಾಗೂ ಹಣ ನೀಡದಿದ್ದರೆ ಅವರ ಖಾಸಗಿ ವೀಡಿಯೊಗಳನ್ನು ಪ್ರಸಾರ ಮಾಡುವುದಾಗಿ ಮತ್ತು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಜ್‌ಮಹಲ್ ಸಮೀಕ್ಷೆಗೆ ಅರ್ಜಿ, 109 ಪುರಾವೆಗಳ ದಾವೆ : Taj Mahal Survey Petition

ಈ ಅರ್ಜಿಯಲ್ಲಿ ಅರ್ಜಿದಾರರು ‘ತಾಜಮಹಲ್’ ಇದು ಭಗವಾನ್ ಶಿವನಿಗೆ ಅರ್ಪಿತವಾದ ‘ತೇಜೋಮಹಾಲಯ’ವಾಗಿದೆ ಎಂದು ೧೦೯ ಹಿಂದೂ ಪುರಾವೆ/ಚಿಹ್ನೆಗಳನ್ನು ಸಲ್ಲಿಸಿದ್ದಾರೆ. ಈ ಅರ್ಜಿಯ ಮೂಲಕ ಆಗ್ರಾದ ಜಿಲ್ಲಾ ನ್ಯಾಯಾಲಯದ ಹಳೆಯ ಆದೇಶವನ್ನು ಪ್ರಶ್ನಿಸಲಾಗಿದೆ.

‘ಕಪ್ಪು ಹಣ’ ಆರೋಪ: ಜಿಲ್ಲಾ ಸರಬರಾಜು ಅಧಿಕಾರಿ ವಿರುದ್ಧ ತಾಯಿಯ ದೂರು : Government Officer Case

ಭಾರತದಲ್ಲಿ ಭ್ರಷ್ಟಾಚಾರ ಮಾಡುವವರಿಗೆ ಕುಟುಂಬದಿಂದ ಯಾವುದೇ ವಿರೋಧ ವ್ಯಕ್ತವಾಗುವುದಿಲ್ಲ, ಇಂತಹ ಅಧಿಕಾರಿಗಳ ಕುಟುಂಬದವರೂ ಕೂಡ ಈ ಕಪ್ಪು ಹಣದ ಲಾಭ ಪಡೆಯುತ್ತಾರೆ; ಇದೇ ಕಾರಣಕ್ಕೆ ಭ್ರಷ್ಟಾಚಾರ ವ್ಯಾಪಕವಾಗಿ ಹರಡುತ್ತಿದೆ.

ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಆದೇಶ!

ಈ ಇಡೀ ಪ್ರಕರಣದ ಕುರಿತು ಹಿಂದೂ ಜನಜಾಗೃತಿ ಸಮಿತಿಯು ಸತತವಾಗಿ ಬೆಂಬೆತ್ತಿ ಪ್ರಯತ್ನ ನಡೆಸಿತ್ತು. ಸಮಿತಿಯು ಲಭ್ಯವಿರುವ ಪುರಾವೆಗಳು, ಸಂತ್ರಸ್ತ ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ದೂರುಗಳು ಹಾಗೂ ಸಂಬಂಧಿತ ದಾಖಲೆಗಳೊಂದಿಗೆ ಪ್ರೊ. ಡಾ. ಮನೀಷಾ ಕಾಯಂದೆ ಅವರಿಗೆ ವಿವರವಾದ ಮನವಿಯನ್ನು ಸಲ್ಲಿಸಿತ್ತು.

ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ

ಶ್ರೀರಾಮ ಮಂದಿರದಲ್ಲಿನ ಕಾಣಿಕೆಯ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಜನರ ವಿರುದ್ಧ ದೂರು ದಾಖಲಿಸಿ ಬಂಧಿಸಿದ್ದಾರೆ. ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ !

ಕಾನೂನಿನ ರಕ್ಷಕರೇ ಭಕ್ಷಕರಾದರೆ, ಅವರಿಗೆ ಗಲ್ಲು ಶಿಕ್ಷೆಯನ್ನೇ ನೀಡಬೇಕು !

​ಭಿತ್ತಿಪತ್ರ ಅಂಟಿಸಿದ ಮಹಿಳಾ ಅಧಿಕಾರಿಯ ವರ್ಗಾವಣೆ! – ನವಿ ಮುಂಬಯಿ ಮಹಾನಗರ ಪಾಲಿಕೆ ಆಯುಕ್ತ

ಕೇವಲ ವರ್ಗಾವಣೆ ಮಾಡುವುದರಿಂದ ಏನಾಗುತ್ತದೆ ? ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಇಂತಹವರನ್ನು ಸೇವೆಯಿಂದ ವಜಾಗೊಳಿಸುವ ಕ್ರಮ ಕೈಗೊಳ್ಳಬೇಕು!

ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft

ಈ ಹಿಂದೆ ಎದುರಾದ ಭೂಮಿ ಖರೀದಿಯ ವಿವಾದಕ್ಕಿಂತ ದಾನದ ಕಳ್ಳತನದ ಪ್ರಕರಣವು ಹೆಚ್ಚು ಗಂಭೀರ ಮತ್ತು ಸವಾಲಿನದ್ದಾಗಿದೆ. ಭೂಮಿ ಖರೀದಿಯ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಲು 3 ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು.

ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಕ್ತದಲ್ಲಿ ಪತ್ರ ಬರೆದು ಆಗ್ರಹಿಸಿದ ಹಿಂದೂತ್ವನಿಷ್ಠ ದಿನೇಶ ಫಲಾಹಾರಿ