Tirupati Laddu Row Supreme Court : ಕನಿಷ್ಠ ದೇವರನ್ನಾದರೂ ರಾಜಕಾರಣದಿಂದ ದೂರವಿಡಿ ! – ಸರ್ವೋಚ್ಚ ನ್ಯಾಯಾಲಯ
ಸಮೀಕ್ಷೆ ನಡೆಯುತ್ತಿರುವಾಗ ಮುಖ್ಯಮಂತ್ರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಟೀಕೆ
ಸಮೀಕ್ಷೆ ನಡೆಯುತ್ತಿರುವಾಗ ಮುಖ್ಯಮಂತ್ರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಟೀಕೆ
ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಷಯವಾಗಿದೆ.
ಹಿಮಾಚಲ ಪ್ರದೇಶದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಘಟನೆ ಹೇಗೆ ಸಂಭವಿಸುತ್ತದೆ? ಎಂದು ಪ್ರಶ್ನೆ ಉದ್ಭವಿಸುತ್ತದೆ !
ಅಂತಹವರನ್ನು ಗಲ್ಲಿಗೇರಿಸಬೇಕು ಎಂದು ಯಾರಿಗಾದರು ಅನಿಸಿದರೆ ತಪ್ಪೇನು ? ದೇವಸ್ಥಾನಗಳನ್ನು ರಕ್ಷಿಸುವ ಮತ್ತು ನಿರ್ವಹಿಸುವ ಹೊಣೆ ಹೊಂದಿರುವವರೇ ಹೀಗೆ ಮಾಡುತ್ತಿದ್ದರೆ, ಯಾರನ್ನು ನಂಬಬೇಕು ?
ಪಳನಿ ಮಂದಿರದ ಪಂಚಾಮೃತದ ವಿಷಯದಲ್ಲಿ ಸುಳ್ಳು ಸುದ್ದಿಯನ್ನು ಹರಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಮಿಳುನಾಡು ಧಾರ್ಮಿಕ ದತ್ತಿ ಇಲಾಖೆ ಸಚಿವ ಸೇಕರ್ ಬಾಬು ಎಚ್ಚರಿಕೆ ನೀಡಿದ್ದಾರೆ.
‘ಹಿಂದುಗಳೇ ವಾಪಸ್ ಹೋಗಿ’ ಎಂದು ಗೋಡೆ ಮೇಲೆ ಬರಹ
ಮೊದಲು ಭಾಜಪ ಆಡಳಿತವಿರುವ ರಾಜ್ಯಗಳಲ್ಲಿನ ದೇವಸ್ಥಾನಗಳನ್ನು ಸರಕಾರೀಕರಣದಿಂದ ಮುಕ್ತಗೊಳಿಸಬೇಕು. ಅದು ಆದರೆ, ಇತರ ರಾಜ್ಯಗಳಲ್ಲಿ ಹಿಂದೂಗಳಿಗೆ ಸಂಬಂಧಿಸಿದ ಸರಕಾರಗಳ ಮೇಲೆ ಒತ್ತಡವನ್ನು ನಿರ್ಮಾಣ ಮಾಡಲು ಸುಲಭವಾಗುತ್ತದೆ.
ಸರಕಾರೀಕರಣಗೊಂಡಿರುವ ತಿರುಪತಿ ದೇವಸ್ಥಾನವನ್ನು ಪಾನಬೀಡಾ ಅಂಗಡಿಯಂತೆ ನಡೆಸುತ್ತಿರುವ ಸರಕಾರಗಳು. ಇಂತಹವರನ್ನು ನಿಷೇಧಿಸಿದಷ್ಟು ಕಡಿಮೆಯೇ. ದೇವಸ್ಥಾನಗಳ ಪಾವಿತ್ರ್ಯತೆಯನ್ನು ರಕ್ಷಿಸುವ ಸಲುವಾಗಿ ಅದನ್ನು ಭಕ್ತರಿಗೆ ಒಪ್ಪಿಸಬೇಕೆಂದು ಹಿಂದೂಗಳು ಆಗ್ರಹಿಸಬೇಕು.
ದೇಶದಲ್ಲಿನ ಸರಕಾರಿಕರಣ ಆಗಿರುವ ಎಲ್ಲಾ ದೇವಸ್ಥಾನಗಳು ಮುಕ್ತಗೊಳಿಸುವುದಕ್ಕಾಗಿ ಎಲ್ಲಾ ಸಂತರು ಹಾಗೂ ಧಾರ್ಮಿಕ ಸಂಘಟನೆಗಳು, ಸಂಸ್ಥೆಗಳು, ಸಂಪ್ರದಾಯ ಇವರು ಸಂಘಟಿತರಾಗಿ ಸರಕಾರದ ಮೇಲೆ ಒತ್ತಡ ತರಬೇಕು. ಹಾಗೂ ದೇವಸ್ಥಾನ ನಡೆಸಲು ವ್ಯವಸ್ಥೆಯನ್ನು ನಿರ್ಮಾಣ ಮಾಡಬೇಕು !
ತಿರುಪತಿ ಬಾಲಾಜಿ ದೇವಸ್ಥಾನದ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನ ಬಳಕೆ ಆಗಿರುವ ಪ್ರಕರಣದಲ್ಲಿ ಭಾಜಪದ ಹಿರಿಯ ನಾಯಕ ಡಾ. ಸುಬ್ರಹ್ಮಣ್ಯ ಸ್ವಾಮಿ ಅವರು ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದಾರೆ.