Russia Ukraine War : ಉಕ್ರೇನ್ ಯುದ್ಧದಲ್ಲಿ ರಷ್ಯಾದ ಪರವಾಗಿ ಹೋರಾಡುತ್ತಿದ್ದ 12 ಭಾರತೀಯರ ಸಾವು
126 ಭಾರತೀಯ ನಾಗರಿಕರು ರಷ್ಯಾದ ಸೈನ್ಯದಲ್ಲಿ ಸೇರ್ಪಡೆಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ 96 ಜನರು ಭಾರತಕ್ಕೆ ಮರಳಿದ್ದಾರೆ. ಉಕ್ರೇನ್ ನಲ್ಲಿ ಇದುವರೆಗೆ ರಷ್ಯಾದ ಪರವಾಗಿ ಹೋರಾಡುತ್ತಿರುವ 12 ಭಾರತೀಯರು ಸಾವನ್ನಪ್ಪಿದ್ದಾರೆ.