Conspiracy Against ISKCON In Bangladesh : ‘ಇಸ್ಕಾನ್’ನನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ ಅದರ ಮೇಲೆ ನಿರ್ಬಂಧ ಹೇರಲು ಆಗ್ರಹ !
ಬಾಂಗ್ಲಾದೇಶದ ಇಸ್ಲಾಮಿ ಸಂಘಟನೆಗಳ ಈ ಸಂಚನ್ನು ವಿಫಲಗೊಳಿಸಲು ಭಾರತ ಸರಕಾರ ಕ್ರಮಗಳನ್ನು ಕೈಗೊಳ್ಳಬೇಕು !
ಬಾಂಗ್ಲಾದೇಶದ ಇಸ್ಲಾಮಿ ಸಂಘಟನೆಗಳ ಈ ಸಂಚನ್ನು ವಿಫಲಗೊಳಿಸಲು ಭಾರತ ಸರಕಾರ ಕ್ರಮಗಳನ್ನು ಕೈಗೊಳ್ಳಬೇಕು !
ಹಿಂದೂಗಳ ಮೇಲೆ ಕಳೆದ ಕೆಲವು ತಿಂಗಳುಗಳಿಂದ ಜಮಾತ್-ಎ-ಇಸ್ಲಾಮಿ ಮತ್ತು ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿಯ ಕಾರ್ಯಕರ್ತರಿಂದ ಹಲ್ಲೆ ನಡೆಯುತ್ತಿದೆ. ಇವೆರಡರ ನಿಷೇಧ ಹೇರಲು ಏಕೆ ಬೇಡಿಕೆ ಮಾಡಲಾಗುತ್ತಿಲ್ಲ ?
ಬಾಂಗ್ಲಾದೇಶದ ‘ಇಸ್ಕಾನ್’ ಮೇಲಿನ ಈ ಅರಿಷ್ಟವು ಹಿಂದೂ ಧರ್ಮಕ್ಕೆ ಅರಿಷ್ಟವಾಗಿದೆ. ಈ ವಿಷಯದಲ್ಲಿ ಈಗ ಜಾಗತಿಕ ಮಟ್ಟದಲ್ಲಿ ಹಿಂದೂಗಳು ಸಂಘಟಿತವಾಗಿ ಭಾರತ ಸರಕಾರವು ಬಾಂಗ್ಲಾದೇಶದ ಮೇಲೆ ಒತ್ತಡ ಹೇರುವಂತೆ ಮಾಡಬೇಕು.
ಬೆಲಾರಸ್ ನ ಅಧ್ಯಕ್ಷ ಅಲೆಕ್ಸಾಂಡರ್ ಲುಕಾಶೆಂಕೊ ಇತ್ತೀಚೆಗೆ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಅವರು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಭೇಟಿಯಾದರು.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿರುವುದಕ್ಕೆ ಅಮೇರಿಕದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಂಗ್ಲಾದೇಶದ ಮೇಲೆ ನಿರ್ಬಂಧಗಳನ್ನು ಹೇರಬೇಕು ಎಂದು ಹಿಂದೂ-ಅಮೇರಿಕ ಗುಂಪು ಒತ್ತಾಯಿಸಿದೆ.
ಬಾಂಗ್ಲಾದೇಶದ ‘ಇಸ್ಕಾನ್‌ನ ಸದಸ್ಯ ಶ್ರೀ ಚಿನ್ಮಯ ಕೃಷ್ಣ ದಾಸ ಪ್ರಭು ಅವರ ಬಿಡುಗಡೆಗಾಗಿ ಶಾಂತಿಯುತವಾಗಿ ಆಂದೋಲನ ಮಾಡುತ್ತಿದ್ದ 47 ಹಿಂದೂಗಳನ್ನು ಪೊಲೀಸರು ಠಾಕೂರಗಾಂವ್ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ನಗರದ ಒಂದು ಅಪಾರ್ಟ್‌ಮೆಂಟ್‌ನಲ್ಲಿ ಹಿಂದೂ ಕುಟುಂಬದ 4 ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.
ಚಿನ್ಮಯ ಪ್ರಭು ಇವರ ಬಂಧನದ ನಂತರ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮತಾಂಧ ಮುಸಲ್ಮಾನರ ಹಿಂಸಾಚಾರದ ಹಿನ್ನೆಲೆಯಲ್ಲಿ ನವೆಂಬರ್ 26 ರಂದು ಮತಾಂಧ ಮುಸಲ್ಮಾನರು 3 ಹಿಂದೂ ದೇವಾಲಯಗಳನ್ನುಗುರಿಯಾಗಿಸಿಕೊಂಡಿದ್ದಾರೆ.
ಬಾಂಗ್ಲಾದೇಶದಲ್ಲಿ `ಇಸ್ಕಾನ’ಅನ್ನು ನಿಷೇಧಿಸಲು ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿದೆ. ಓರ್ವ ನ್ಯಾಯವಾದಿ ಅರ್ಜಿ ದಾಖಲಿಸಿದ್ದಾರೆ.
ಇಸ್ಕಾನ್ ನ ಸದಸ್ಯ ಚಿನ್ಮಯ ಕೃಷ್ಣ ದಾಸ್ ಪ್ರಭು ಬಂಧನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳಿಂದ ಪ್ರತಿಭಟನೆಗಳು ಮುಂದುವರೆದಿದೆ. ಅವರ ಮೇಲೆ ಮತಾಂಧರು ದಾಳಿ ಮಾಡುತ್ತಿದ್ದಾರೆ.