ಬಾಂಗ್ಲಾದೇಶ: ಚೀನಾ ರಾಯಭಾರಿ ಬಳಿ ಹೊಸ ಬೇಡಿಕೆ ಇಟ್ಟ ಮೊಹಮ್ಮದ್ ಯೂನಸ್ !
ಬಾಂಗ್ಲಾದೇಶವು ಈಗ ಚೀನಾದ ಕೈಗೊಂಬೆ ಆಗಲಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಆದ್ದರಿಂದ, ಭವಿಷ್ಯದಲ್ಲಿ ಚೀನಾ ಬಾಂಗ್ಲಾದೇಶದ ಭುಜದ ಮೇಲೆ ಬಂದೂಕನ್ನಿಟ್ಟು ಭಾರತದ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂಬುದಂತೂ ಸ್ಪಷ್ಟವಾಗಿದೆ.
ಬಾಂಗ್ಲಾದೇಶವು ಈಗ ಚೀನಾದ ಕೈಗೊಂಬೆ ಆಗಲಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಆದ್ದರಿಂದ, ಭವಿಷ್ಯದಲ್ಲಿ ಚೀನಾ ಬಾಂಗ್ಲಾದೇಶದ ಭುಜದ ಮೇಲೆ ಬಂದೂಕನ್ನಿಟ್ಟು ಭಾರತದ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂಬುದಂತೂ ಸ್ಪಷ್ಟವಾಗಿದೆ.
ಕುಳಿತರೂ, ಎದ್ದರೂ ಯಾವುದೇ ಸಂಬಂಧವಿಲ್ಲದಿರುವಾಗಲೂ ಯಾವುದೇ ವಿಷಯದ ಬಗ್ಗೆ ಭಾರತವನ್ನು ಹಣೆಪಟ್ಟ ಕಟ್ಟುವುದು ಮತ್ತು ಅದರ ಸೇಡಾಗಿ ಹಿಂದೂ ಮತ್ತು ಅವರ ದೇವಸ್ಥಾನಗಳ ಮೇಲೆ ದಾಳಿ ನಡೆಸುವುದು.
ಈ ಹೇಳಿಕೆ ಮೇಲೆ ವಿಶ್ವಾಸ ಇಡುವವರ್ಯಾರು? ಪ್ರಾ .ಯುನೂಸ್ ಅವರು ಮೊದಲು ಸಂತ್ರಸ್ತ ಹಿಂದುಗಳಿಗೆ ಪರಿಹಾರ ನೀಡಿ ಅವರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ತೋರಿಸಲಿ !
ಅಮೇರಿಕಾವು ಭಾರತಕ್ಕೆ ‘ಸೋನೊಬಾಯ್’ ಉಪಕರಣಗಳನ್ನು ಮಾರಾಟ ಮಾಡಲು ಅನುಮೋದನೆ ನೀಡಿದೆ. ‘ಸೋನೊಬಾಯ್’ ಜಲಾಂತರ್ಗಾಮಿ ವಿರೋಧಿ (ಆಂಟೀ ಸಬ್ ಮೆರಿನ್) ಉಪಕರಣವಾಗಿದೆ.
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ‘ಬಲೂಚ್ ವಿಮೋಚನಾ ಸೇನೆಯ’ (ಬಿ.ಎಲ್.ಎ.) ಸಶಸ್ತ್ರ ಸದಸ್ಯರು ತಮ್ಮ ನಾಯಕ ನವಾಬ್ ಬುಗ್ತಿ ಅವರ ಪುಣ್ಯತಿಥಿಯ ನಿಮಿತ್ತ 23 ಪಂಜಾಬಿ ಮುಸಲ್ಮಾನರನ್ನು ಟ್ರಕ್ ಮತ್ತು ಬಸ್‌ಗಳಿಂದ ಹೊರಗೆಳೆದು ಹತ್ಯೆ ಮಾಡಿದ್ದಾರೆ.
ರಶಿಯಾ ಆಗಸ್ಟ 26 ರಂದು ಬೆಳಿಗ್ಗೆ ಕೀವ್ ಮತ್ತು ಉಕ್ರೇನ್ ನ ಇತರೆ ನಗರಗಳ ಮೇಲೆ ದಾಳಿ ನಡೆಸಿದೆ. ರಶಿಯಾದ ಸೇನೆಯು ಕೀವ್ ಮೇಲೆ ದೊಡ್ಡ ಪ್ರಮಾಣದಲ್ಲಿ ಕ್ಷಿಪಣಿ ಅಸ್ತ್ರಗಳನ್ನು ಹಾರಿಸಿದೆ. ಹಾಗೆಯೇ ಡ್ರೋನ್ ಮೂಲಕವೂ ಗುಂಡಿನ ದಾಳಿ ಮತ್ತು ಬಾಂಬ್ ದಾಳಿ ನಡೆಸಿದೆ.
ಅಧಿಕೃತ ವಲಸಿಗರ ಬಗ್ಗೆ ಸ್ವೀಡನ್ ಕಟ್ಟುನಿಟ್ಟಾದ ನೀತಿಯನ್ನು ಹೊಂದಿದೆ, ಆದರೆ ಭಾರತವು ನುಸುಳುಕೋರರ ಬಗ್ಗೆ ನಿಷ್ಕ್ರಿಯವಾಗಿದೆ, ಇದು ನಾಚಿಕೆಗೇಡಿನ ಸಂಗತಿ !
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಎಕ್ಸ್, ಫೇಸ್ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ಧರ್ಮ ಮತ್ತು ಭಾರತದ ವಿರುದ್ಧ ಲೇಖನ ಬರೆಯಲಾಗುತ್ತದೆ ಮತ್ತು ಅದರ ಕುರಿತು ಈ ಕಂಪನಿಯ ಮಾಲೀಕರು ಯಾವುದೇ ಕ್ರಮ ಕೈಗೊಳ್ಳುವುದಿಲ್ಲ.
ಬಾಂಗ್ಲಾದೇಶದಲ್ಲಿನ ಹಿಂದುಗಳ ಮೇಲೆ ದಾಳಿಗಳು ನಿಲ್ಲುವುದಿಲ್ಲ; ಕಾರಣ ಅದು ೧೯೪೭ ರಿಂದ (ಪಾಕಿಸ್ತಾನದ ಸ್ಥಾಪನೆ ಆದಾಗಿನಿಂದ) ಮುಂದುವರೆದಿದೆ ಮತ್ತು ಹಿಂದೂ ನಾಶ ಆಗುವವರೆಗೂ ಅದು ಮುಂದುವರೆಯುತ್ತದೆ
ಅಮೇರಿಕೆಯ ರಾಷ್ಟ್ರಾಧ್ಯಕ್ಷ ಜೋ ಬೈಡನ ಅವರ ಸರಕಾರವು ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ದಾಳಿಯನ್ನು ಬೆಂಬಲಿಸಿದ ರಷ್ಯಾ ಮತ್ತು ಚೀನಾದ 400 ಕ್ಕಿಂತ ಅಧಿಕ ವ್ಯಕ್ತಿ ಮತ್ತು ಸಂಸ್ಥೆಗಳ ಮೇಲೆ ನಿರ್ಬಂಧ ಹೇರಿದೆ.