Khalistanis Put Banners On Indira Gandhi Killing : ಕೆನಡಾದಲ್ಲಿ ಖಲಿಸ್ತಾನ್ ಬೆಂಬಲಿಗರಿಂದ ಇಂದಿರಾಗಾಂಧಿ ಹತ್ಯೆಯ ದೃಶ್ಯಗಳ ಪೋಸ್ಟರ್ ಪ್ರದರ್ಶನ !
ಕೆನಡಾದಲ್ಲಿ, ಖಲಿಸ್ತಾನ್ ಬೆಂಬಲಿಗರು ಇಂದಿರಾ ಗಾಂಧಿಯವರ ಹತ್ಯೆಯನ್ನು ಬಿಂಬಿಸುವ ಪೋಸ್ಟರ್‌ಗಳನ್ನು ಹಾಕಿದ್ದಾರೆ.
ಕೆನಡಾದಲ್ಲಿ, ಖಲಿಸ್ತಾನ್ ಬೆಂಬಲಿಗರು ಇಂದಿರಾ ಗಾಂಧಿಯವರ ಹತ್ಯೆಯನ್ನು ಬಿಂಬಿಸುವ ಪೋಸ್ಟರ್‌ಗಳನ್ನು ಹಾಕಿದ್ದಾರೆ.
ಇಂತಹವರ ವಿರುದ್ಧ ಕೇಸು ದಾಖಲಿಸಿ ಜೈಲಿಗೆ ಕಳುಹಿಸಬೇಕು ! ಆದರೆ ಪಂಜಾಬ್‌ನ ಆಪ್ ಆದ್ಮಿ ಪಕ್ಷದ ಸರಕಾರ ಅಂತ ಕೆಲಸ ಮಾಡುವುದಿಲ್ಲ ಎನ್ನುವುದೂ ಕೂಡ ಅಷ್ಟೇ ಸತ್ಯವಾಗಿದೆ
ಹಮಾಸ್ ಸಂಸ್ಥಾಪಕನ ಪುತ್ರನಿಂದ ಮಹತ್ವದ ಹೇಳಿಕೆ; ಇಸ್ರೇಲ್ ಗೆ ಬೆಂಬಲ !
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯರಾಗಿ ಪಾಕಿಸ್ತಾನವನ್ನು ಆಯ್ಕೆ ಮಾಡಲಾಗಿದೆ. ಅದು 2 ವರ್ಷಗಳ ಕಾಲ ಭದ್ರತಾ ಮಂಡಳಿಯ ಸದಸ್ಯರಾಗಿರಲಿದೆ.
ನೇಪಾಳ ಸರ್ಕಾರ 11 ದೇಶಗಳ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಇವರಲ್ಲಿ ಭಾರತ ಮತ್ತು ಅಮೇರಿಕಾದಲ್ಲಿ ನೇಮಕಗೊಂಡ ರಾಯಭಾರಿಗಳೂ ಸೇರಿದ್ದಾರೆ.
ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶಗಳ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸುವೆವು, ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್
ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗನು ಪಂಜಾಬ್‌ನ ಖದೂರ್ ಸಾಹಿಬ್ ಚುನಾವಣಾ ಕ್ಷೇತ್ರದಿಂದ ಗೆದ್ದಿದ್ದರೆ, ಭಯೋತ್ಪಾದಕ ಶೇಖ್ ಅಬ್ದುಲ್ ರಶೀದ್ (ಇಂಜಿನಿಯರ್ ರಶೀದ್) ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಿಂದ ಗೆದ್ದಿದ್ದಾನೆ.
ಭಾರತೀಯ ಮೂಲದ ಅಮೆರಿಕದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಇತಿಹಾಸ ಸೃಷ್ಟಿಸಿದ್ದಾರೆ.
ಶೈಕ್ಷಣಿಕ ಸಂಸ್ಥೆಗಳ ‘ಕ್ಯೂಎಸ್ ವಿಶ್ವ ಶ್ರೇಯಾಂಕ 2025’ ರಲ್ಲಿ, ಐಐಟಿ ಮುಂಬಯಿ 118 ನೇ ಸ್ಥಾನದಲ್ಲಿದೆ.
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ, ಅವರಿಗೆ ಸಂವಿಧಾನವನ್ನು ಬದಲಾಯಿಸುವ ಅಧಿಕಾರ ಸಿಗುತ್ತದೆ ಹಾಗೆಯೇ ಭಾರತ ‘ಹಿಂದೂ ರಾಷ್ಟ್ರ’ ಆಗಲಿದೆ