ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮುಂದುವರೆದ ಪ್ರತಿಭಟನೆ !
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜಮ್ಮು-ಕಾಶ್ಮೀರ ಜಂಟಿ ಆವಾಮಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಲಕ್ಷಾಂತರ ಆಂದೋಲನಕಾರರು ರಾಜಧಾನಿ ಮುಜ಼ಫ್ಫರಾಬಾದ್ ಕಡೆಗೆ ಮೋರ್ಚಾ ಕರೆದೊಯ್ಯಲು ಆರಂಭಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಜಮ್ಮು-ಕಾಶ್ಮೀರ ಜಂಟಿ ಆವಾಮಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಲಕ್ಷಾಂತರ ಆಂದೋಲನಕಾರರು ರಾಜಧಾನಿ ಮುಜ಼ಫ್ಫರಾಬಾದ್ ಕಡೆಗೆ ಮೋರ್ಚಾ ಕರೆದೊಯ್ಯಲು ಆರಂಭಿಸಿದ್ದಾರೆ.
ಹಿಂದುಗಳ ಹಿತಕ್ಕಾಗಿ ಏಳು ಸಮುದ್ರದ ಆಚೆ ಕಾರ್ಯನಿರ್ವಹಿಸುವ ಪೂರ್ಣಿಮಾ ನಾಥ ಇವರಿಗೆ ಅಭಿನಂದನೆಗಳು ! ಇಂತಹ ಹಿಂದುಗಳೇ ಹಿಂದೂ ಧರ್ಮದ ನಿಜವಾದ ಶಕ್ತಿ ಆಗಿರುತ್ತಾರೆ !
ಪಾಶ್ಚಿಮಾತ್ಯರ ವಿರೋಧವನ್ನು ಧಿಕ್ಕರಿಸಿ ಭಾರತ 2 ವರ್ಷಗಳ ಹಿಂದೆ ರಷ್ಯಾದಿಂದ ತೈಲ ಖರೀದಿಯನ್ನು ಗಣನೀಯವಾಗಿ ಹೆಚ್ಚಿಸಿದೆ.
ಭಾರತಕ್ಕೆ ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದ್ದು ? ಈ ಬಗ್ಗೆ ಮಾತನಾಡುವುದಕ್ಕಿಂತ ಪಾಕಿಸ್ತಾನದ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಇದರ ಬಗ್ಗೆ ಫವಾದ್ ಚೌಧರಿ ಮಾತನಾಡಬೇಕು !
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸ್ಥಳಿಯರಿಂದ ಪಾಕಿಸ್ತಾನದ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಆರಂಭವಾಗಿದ್ದರಿಂದ ಅಲ್ಲಿ ಯುದ್ಧಜನ್ಯ ಸ್ಥಿತಿ ನಿರ್ಮಾಣವಾಗಿದೆ.
ಹಗಲುಗನಸು ಕಾಣುವ ಪಾಕಿಸ್ತಾನದ ಈ ಹೇಳಿಕೆಯ ಬಗ್ಗೆ ಯಾರು ವಿಶ್ವಾಸ ಇಡುವರು ?
ಕೆನಡಾ ಸರ್ಕಾರವು ದ್ವೇಷ ಭಾಷಣ ಮಾಡುವ ವ್ಯಕ್ತಿಗಳನ್ನು ಶಿಕ್ಷಿಸುವ ‘ಆನ್‌ಲೈನ್ ಹಾರ್ಮ್ಸ ಬಿಲ್’ ಎಂದು ಗುರುತಿಸಲ್ಪಡುವ ‘ C-63’ ವಿಧೇಯಕ ಅನ್ನು ಸಂಸತ್ತಿನಲ್ಲಿ ಪ್ರಸ್ತುತ ಪಡಿಸಿದೆ.
ಭಾರತದ ಸಾರ್ವತ್ರಿಕ ಚುನಾವಣೆಯನ್ನು ಅಸಮತೋಲನಗೊಳಿಸುವುದೇ ಅಮೇರಿಕಾದ ಉದ್ದೇಶವಾಗಿದೆ ಎಂದು ರಷ್ಯಾ ಅಮೇರಿಕಾ ವಿರುದ್ಧ ಗಂಭೀರ ಆರೋಪ ಮಾಡಿದೆ.
ಅಮೇರಿಕಾದಲ್ಲಿ ಕಳೆದ 6 ತಿಂಗಳಿಂದ ಶಿಕ್ಷಣಕ್ಕಾಗಿ ಹೋಗಿದ್ದ ಅಥವಾ ಅಲ್ಲಿ ನೆಲೆಸಿರುವ ಭಾರತೀಯ ಮೂಲದ ವಿದ್ಯಾರ್ಥಿಗಳ ಮೇಲೆ ಹಲವು ದಾಳಿಗಳು ನಡೆದಿವೆ.
ಬ್ರಿಟಿಷ್ ಸಂಸ್ಥೆ ‘ಆಸ್ಟ್ರಾ ಜೆನಿಕಾ’ ತಾನು ಅಭಿವೃದ್ಧಿಪಡಿಸಿದ ಕರೋನಾ ತಡೆಗಟ್ಟುವ ಲಸಿಕೆಯನ್ನು ಪ್ರಪಂಚದಾದ್ಯಂತ ಹಿಂಪಡೆಯಲಿದೆ.