ಮೂರನೇ ದೇಶ ಯುದ್ಧದಲ್ಲಿ ಸಹಭಾಗಿಯಾದರೆ ವಿಶ್ವಯುದ್ಧವಾಗಿ ರೂಪಾಂತರ ಆಗಲಿದೆ ! – ಝೆಲೆನ್ಸ್ಕಿಯ ಎಚ್ಚರಿಕೆ
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾಗೆ ಸಹಾಯ ಮಾಡಲು ಉತ್ತರ ಕೊರಿಯಾ ತನ್ನ 12 ಸಾವಿರ ಸೈನಿಕರನ್ನು ಕಳುಹಿಸಿದೆ. ಇದರಲ್ಲಿ ವಿಶೇಷ ಕಾರ್ಯಾಚರಣೆಯ ಸೈನ್ಯಗಳ ಶಕ್ತಿಶಾಲಿ ತುಕಡಿ ಒಳಗೊಂಡಿದೆ
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾಗೆ ಸಹಾಯ ಮಾಡಲು ಉತ್ತರ ಕೊರಿಯಾ ತನ್ನ 12 ಸಾವಿರ ಸೈನಿಕರನ್ನು ಕಳುಹಿಸಿದೆ. ಇದರಲ್ಲಿ ವಿಶೇಷ ಕಾರ್ಯಾಚರಣೆಯ ಸೈನ್ಯಗಳ ಶಕ್ತಿಶಾಲಿ ತುಕಡಿ ಒಳಗೊಂಡಿದೆ
ಇಸ್ರೇಲ್ ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸದ ಮೇಲೆ ಲೆಬನಾನ್ ಡ್ರೋನ್ ಮೂಲಕ ದಾಳಿ ಮಾಡಿದೆ. ಈ ದಾಳಿಯನ್ನು ಜಿಹಾದಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ನಡೆಸಿದೆ ಎಂದು ಹೇಳಲಾಗಿದೆ.
ಸಂದೀಪ ಸಿಂಗ ಸಿದ್ಧು ಎಂದು ಆತನ ಹೆಸರಾಗಿದ್ದು, ಅವನು ನಿಷೇಧಿಸಲಾಗಿರುವ ‘ಇಂಟರ್ನ್ಯಾಷನಲ್ ಸಿಖ್ ಯೂಥ್ ಫೆಡರೇಶನ್’ ಈ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯ ಸದಸ್ಯನಾಗಿದ್ದಾನೆ.
ಉಭಯ ದೇಶಗಳು ತಮ್ಮ ಇತಿಹಾಸವನ್ನು ಹಿಂದೆ ಬಿಟ್ಟು ಮುಂದೆ ಸಾಗಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿಕೆ ನೀಡಿದ್ದಾರೆ.
ಯಾವುದೇ ಸಾಕ್ಷಿಗಳಿಲ್ಲದಿರುವಾಗ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇವರು ಖಲಿಸ್ತಾನಿ ಭಯೋತ್ಪಾದಕ ನಿಜ್ಜರನ ಹತ್ಯೆಯ ಆರೋಪ ಮಾಡಿದ ಬಳಿಕ, ಈಗ ಅವರು ಪುರಾವೆಗಳಿಲ್ಲದೇ ಆರೋಪಿಸಿರುವುದಾಗಿ ನಾಚಿಕೆಯಿಲ್ಲದೇ ಒಪ್ಪಿಕೊಂಡರು. ಅದೇ ರೀತಿ ಅಮೇರಿಕಾದಿಂದಲೂ ಆಗುತ್ತದೆ.
ಖಲಿಸ್ತಾನಿ ಭಯೋತ್ಪಾದಕ ಹರದೀಪ ಸಿಂಹ ನಿಜ್ಜರ್ ಇವನ ಹತ್ಯೆಯ ಪ್ರಕರಣದಲ್ಲಿ ಭಾರತದ ಮೇಲೆ ಆರೋಪ ಮಾಡುವ ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಇವರು ಈಗ ಹಿಂದೆ ಸರಿದಿದ್ದಾರೆ.
ಮಹಮ್ಮದ್ ಯೂನಸ ಇವರ ನೇತೃತ್ವದ ಮಧ್ಯಂತರ ಸರಕಾರ ಬಾಂಗ್ಲಾದೇಶವನ್ನು ತಾಲಿಬಾನ್ ಮಾರ್ಗದಲ್ಲಿ ಒಯ್ಯುತ್ತಿದೆ.
ಕೆನಡಾದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಹಿಂದೂಗಳು ಭಯಭೀತರಾಗಿದ್ದಾರೆ. ಭಾರತದಲ್ಲಿಯೂ ಅವರು ಜೀವವನ್ನು ಗಟ್ಟಿ ಹಿಡಿದುಕೊಂಡೇ ಬದುಕುತ್ತಿದ್ದಾರೆ. ಇದು ಹಿಂದೂಗಳಿಗೇ ನಾಚಿಕೆಗೇಡು !
ಭಯೋತ್ಪಾದಕ ಕಾರ್ಯ ಚಟುವಟಿಕೆ ಮಾಡುವ ಸಂಘಟನೆಯ ಮೇಲೆ ಭಾರತ ನಿಷೇಧ ಹೇರಿರುವಾಗ, ಅದರ ಮುಖ್ಯಸ್ಥರ ಜೊತೆಗೆ ಸಂಬಂಧ ಹೊಂದುವ ಕೆನಡಾದ ಪ್ರಧಾನಿ ಭಾರತ ವಿರೋಧಿಯಾಗಿದ್ದಾರೆ, ಇದೇ ಇದರಿಂದ ಸ್ಪಷ್ಟವಾಗುತ್ತದೆ.
‘ಯುರೋಪಾ ಕ್ಲಿಪರ್’ ಈ ಬಾಹ್ಯಾಕಾಶ ಯಾನ ಎಪ್ರಿಲ್ ೧೧, ೨೦೩೦ ರಂದು ಗುರುವಿನ ಕಕ್ಷೆಗೆ ಪ್ರವೇಶ ಮಾಡುವುದು. ಅದರ ನಂತರ ಮುಂದಿನ ನಾಲ್ಕು ವರ್ಷಗಳಲ್ಲಿ ಅದು ೪೯ ಬಾರಿ ‘ಯುರೋಪಾ’ ಚಂದ್ರನ ಹತ್ತಿರದಿಂದ ಹೋಗುವುದು.