Big breaking news : ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹಾನಿಯಾ ಹತ

೭ ಅಕ್ಟೋಬರ್ ೨೦೨೪ ರಂದು ಇಸ್ರೇಲ್ ಮೇಲೆ ನಡೆದ ದಾಳಿಯ ಪ್ರಮುಖ ಸೂತ್ರದಾರನಾದ ಹಮಾಸ್ ನ ಮುಖ್ಯಸ್ಥನನ್ನು ಒಂದು ಇಸ್ಲಾಮಿಕ್ ದೇಶದ ರಾಜಧಾನಿಯಲ್ಲಿ ಕ್ಷಿಪಣಿ ಬಳಸಿ ಹತಗೊಳಿಸಿ ಇಸ್ರೇಲ್ ಸೇಡು ತೀರಿಸಿಕೊಂಡಿದೆ.

ಜಗತ್ತಿನ ಕೊಳೆಯನ್ನು ಸ್ವಚ್ಛಗೊಳಿಸಲು ಇದೇ ಯೋಗ್ಯ ಪದ್ಧತಿ: ಇಸ್ರೇಲ್ ನ ಮಂತ್ರಿ ಎಲಿಯಾಹು

ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹಾನಿಯ ಸಾವನ್ನು ‘ಇಸ್ರೇಲ್‌ ನ ದೊಡ್ಡ ವಿಜಯ’ ಎಂದು ಪರಿಗಣಿಸಲಾಗಿದ್ದರೂ ಸಹ ಇಸ್ರೇಲ್ ಈ ಹತ್ಯೆಯ ಹೊಣೆಯನ್ನು ಹೊತ್ತಿಲ್ಲ.

ರಫಾಹ ಮೇಲೆ ಇಸ್ರೇಲ್ ನ ಎರಡನೆಯ ದೊಡ್ಡ ದಾಳಿ : ೨೫ ಸಾವು, ೫೦ ಜನರಿಗೆ ಗಾಯ !

ಇಸ್ರೇಲ್ ರಕ್ಷಣಾ ತಂಡ ಜೂನ್ ೨೧ ರಂದು ಗಾಝಾದ ದಕ್ಷಿಣದಲ್ಲಿನ ರಫಾಹನಗರದ ಮೇಲೆ ದಾಳಿ ಮಾಡಿದೆ. ಇದರ ಅಂತರ್ಗತ ನಗರದ ಹೊರಗೆ ‘ಅಲ್ ಮವಾಸಿ’ ಇಲ್ಲಿಯ ಪ್ಯಾಲೇಸ್ತೀನಿ ಜನರು ನಿರಾಶ್ರಿತರ ಶಿಬಿರದಲ್ಲಿ ಬಾಂಬ್ ಸ್ಫೋಟ ನಡೆಸಿದ್ದಾರೆ.

Israel War : ಹಮಾಸ್ ಅನ್ನು ಸಂಪೂರ್ಣವಾಗಿ ಮುಗಿಸಲು ಸಾಧ್ಯವಿಲ್ಲ ! – ಇಸ್ರೇಲ್ ನ ಸೇನಾಧಿಕಾರಿ ಹೇಳಿಕೆ

ಗಾಝಾ ಪಟ್ಟಿಯಲ್ಲಿ ಕಳೆದ ೮ ತಿಂಗಳಿಗಿಂತಲೂ ಹೆಚ್ಚಿನ ಸಮಯದಿಂದ ಯುದ್ಧ ಮುಂದುವರೆದಿದ್ದರೂ ಕೂಡ ಇಸ್ರೇಲ್ ಗೆ ಅಪೇಕ್ಷಿತ ಯಶಸ್ಸು ದೊರೆತಿಲ್ಲ.

ಇಸ್ರೇಲ್ ನಾಗರಿಕರು ಭಾರತದಲ್ಲಿರುವ ಸುಂದರ ಕಡಲ ತೀರಕ್ಕೆ ಭೇಟಿ ನೀಡಬೇಕು !

ಮಾಲ್ಡೀವ್ ಇಸ್ರೇಲ್‌ನ ನಾಗರಿಕರನ್ನು ಮಾಲ್ಡೀವ್ಸ್‌ನಲ್ಲಿ ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಿದ ನಂತರ ಇಸ್ರೇಲ್‌ನಲ್ಲಿ ಸಾಕಷ್ಟು ಆಕ್ರೋಶವೆದ್ದಿತ್ತು.

ಇರಾನ್‌ನ ದಾಳಿಗೆ ಪ್ರತ್ಯುತ್ತರ ನೀಡುವ ಇಸ್ರೇಲ್‌ನ ಏಕಪಕ್ಷೀಯ ನಿರ್ಧಾರ !

ಇರಾನ್ ವಶಪಡಿಸಿಕೊಂಡಿರುವ ಇಸ್ರೇಲ್ ಹಡಗಿನಿಂದ 17 ಭಾರತೀಯ ಕಾರ್ಮಿಕರನ್ನು ಬಿಡುಗಡೆ ಮಾಡುವಂತೆ ಭಾರತವು ಇರಾನನೊಂದಿಗೆ ಮಾತುಕತೆ !

ನೆತನ್ಯಾಹು ಇವರು ಪ್ಯಾಲೆಸ್ಟೇನಿಯನ್ನರ ನರಸಂಹಾರ ಮಾಡುತ್ತಿದ್ದಾರೆ ! – ಬ್ರೆಜಿಲ್ ಅಧ್ಯಕ್ಷ

ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಪ್ರಾರಂಭವಾಗಿ ನಾಲ್ಕೂವರೆ ತಿಂಗಳಾಗಿದೆ. ಇದರಲ್ಲಿ ಇದುವರೆಗೂ ೨೮ ಸಾವಿರಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರೀಕರು ಸಾವನ್ನಪ್ಪಿದ್ದಾರೆ.

ಪ್ಯಾಲೇಸ್ಟಿನ್ಅನ್ನು ಸ್ವತಂತ್ರ ರಾಷ್ಟ್ರವೆಂದು ಅಂಗಿಕರಿಸುವತನಕ ಇಸ್ರೇಲ್ ನೊಂದಿಗೆ ರಾಜತಾಂತ್ರಿಕ ಸಂಬಂಧ ಸಾಧ್ಯವಿಲ್ಲ !

ನಾವು ಅಮೇರಿಕಾಗೆ, ಗಾಜಾದಲ್ಲಿ ದಾಳಿ ನಿಲ್ಲಿಸುವವರೆಗೆ ಮತ್ತು ಪ್ಯಾಲೇಸ್ಟಿನ್ ಅನ್ನು ಸ್ವತಂತ್ರ ರಾಷ್ಟ್ರವೆಂದು ಅಂಗಿಕರಿಸುವವರೆಗೆ ನಾವು ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಪುನರಾರಂಭಿಸುವುದಿಲ್ಲ,

ಶ್ರೀರಾಮ ಮಂದಿರದ ರಕ್ಷಣೆಗಾಗಿ ಡ್ರೋನ್ ವಿರೋಧಿ ವ್ಯವಸ್ಥೆಯ ಬಳಕೆ !

ಶ್ರೀರಾಮಮಂದಿರದ ಸುರಕ್ಷಗಾಗಿ ಡ್ರೋನ್ ವಿರೋಧಿ ವ್ಯವಸ್ಥೆ ಬಳಸಲಾಗುವುದು. ಉತ್ತರಪ್ರದೇಶ ಪೊಲೀಸರು ಇಸ್ರೇಲ್ ನಿಂದ ೧೦ ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಖರೀದಿಸುವರು.