ಇಸ್ರೇಲ್ ಕುರಿತು ಭಾರತ ಸರಕಾರದ ನಿಲುವಿನ ವಿರುದ್ಧ ಮಾತನಾಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಆದೇಶ
ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಭೀಕರ ದಾಳಿಯ ನಂತರ ಇಸ್ರೇಲ್ ಹಮಾಸ ವಿರುದ್ಧ ಯುದ್ಧ ಘೋಷಿಸಿದೆ. ಈ ಯುದ್ಧದ ನಂತರ, ಉತ್ತರ ಪ್ರದೇಶದ ಅಲಿಘಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಮಾಸ್ ಮತ್ತು ಪ್ಯಾಲೆಸ್ಟೈನ್ ಅನ್ನು ಬೆಂಬಲಿಸಿ ಮೆರವಣಿಗೆಗಳನ್ನು ನಡೆಸಿದ್ದರು.