ಇಸ್ರೇಲ್ ಮೇಲೆ ಹಿಜ್ಬುಲ್ಲಾ ನಡೆಸಿದ ದಾಳಿಯಲ್ಲಿ ಓರ್ವ ಭಾರತೀಯನ ಸಾವು, ೨ ಜನರಿಗೆ ಗಾಯ
ಲೆಬನಾನ್‌ನಲ್ಲಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ಇಸ್ರೇಲ್ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಯುವಕ ಪಟನಿಬಿನ್ ಮ್ಯಾಕ್ಸ್‌ವೆಲ್ ಸಾವನ್ನಪ್ಪಿದ್ದಾರೆ.
ಲೆಬನಾನ್‌ನಲ್ಲಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ಇಸ್ರೇಲ್ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಯುವಕ ಪಟನಿಬಿನ್ ಮ್ಯಾಕ್ಸ್‌ವೆಲ್ ಸಾವನ್ನಪ್ಪಿದ್ದಾರೆ.
ಬ್ರಿಟನ ತನ್ನ ದೇಶದಲ್ಲಿ ಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಇಂಡೋನೇಷ್ಯಾ ದೇಶದಿಂದ ಬರುವ ಮತಾಂಧ ಮುಸ್ಲಿಂ ಧಾರ್ಮಿಕ ಮುಖಂಡರ ಪ್ರವೇಶವನ್ನು ನಿರ್ಬಂಧಿಸಿದೆ.
ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ಪ್ರಾರಂಭವಾಗಿ ನಾಲ್ಕೂವರೆ ತಿಂಗಳಾಗಿದೆ. ಇದರಲ್ಲಿ ಇದುವರೆಗೂ ೨೮ ಸಾವಿರಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರೀಕರು ಸಾವನ್ನಪ್ಪಿದ್ದಾರೆ.
ನಾವು ಅಮೇರಿಕಾಗೆ, ಗಾಜಾದಲ್ಲಿ ದಾಳಿ ನಿಲ್ಲಿಸುವವರೆಗೆ ಮತ್ತು ಪ್ಯಾಲೇಸ್ಟಿನ್ ಅನ್ನು ಸ್ವತಂತ್ರ ರಾಷ್ಟ್ರವೆಂದು ಅಂಗಿಕರಿಸುವವರೆಗೆ ನಾವು ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಪುನರಾರಂಭಿಸುವುದಿಲ್ಲ,
ಹಮಾಸ ಮತ್ತು ಇಸ್ರೇಲ್ ಇವರಲ್ಲಿ ೨ ತಿಂಗಳಿಗಿಂತಲೂ ಹೆಚ್ಚು ಕಾಲ ಯುದ್ಧ ನಡೆಯುತ್ತಿದೆ. ಈ ಯುದ್ಧದ ಹಿನ್ನೆಲೆಯಲ್ಲಿ ಇರಾನ್, ಲೇಬನಾನ್. ಮತ್ತು ಟರ್ಕಿ ಇದರ ಜೊತೆಗೆ ಅನೇಕ ಇಸ್ಲಾಮಿ ದೇಶಗಳು ಇಸ್ರೇಲಿನ ಪ್ರಧಾನಮಂತ್ರಿ ಬೆಂಜಮೀನ್ ನೆತಾನ್ಯಾಹು ಇವರ ವಿರುದ್ಧ ಬಹಿರಂಗ ಹೋರಾಟ ನಡೆಸುತ್ತಿದ್ದಾರೆ.
ಉತ್ತರ ಪ್ರದೇಶ ಸರಕಾರ ಕಟ್ಟಡ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಲು ಹೊರಟಿದೆ. ಪ್ರಸ್ತುತ, ಇಸ್ರೇಲ್‌ಗೆ ಅಂತಹ ಕೆಲಸಗಾರರ ಅವಶ್ಯಕತೆ ಹೆಚ್ಚಿರುವುದರಿಂದ, ಉತ್ತರ ಪ್ರದೇಶ ಸರಕಾರವು ಈ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸಿದೆ.
ದೆಹಲಿಯಲ್ಲಿನ ಚಾಣಕ್ಯಪುರಿಯಲ್ಲಿ ಇರುವ ಇಸ್ರೇಲ್ ರಾಯಭಾರಿ ಕಚೇರಿಯ ಹತ್ತಿರ ಡಿಸೆಂಬರ್ ೨೬ ರಂದು ಸಂಜೆ ಸ್ಪೋಟವಾಗಿದೆ.
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ 80 ದಿನಗಳು ಕಳೆದರೂ ಹಮಾಸ್‌ನ ಉಗ್ರರು ಇನ್ನೂ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿಲ್ಲ.
ಭಯೋತ್ಪಾದಕರ ಕಾರ್ಖಾನೆಯಾಗಿರುವ ಪಾಕಿಸ್ತಾನಕ್ಕೆ ಭಯೋತ್ಪಾದಕ ಸಂಘಟನೆ ಹಮಾಸ್ ನಿಕಟವಾಗಿಯೇ ಇರುತ್ತದೆ. ಜಗತ್ತಿನೆಲ್ಲೆಡೆ ಭಯೋತ್ಪಾದಕರ ತವರೂರು ಎನಿಸಿಕೊಂಡಿರುವ ಪಾಕಿಸ್ತಾನವನ್ನು ಧ್ವಂಸ ಮಾಡುವುದೇ ಜಗತ್ತಿಗೆ ಒಳಿತು !
ಇಸ್ರೈಲ್ ಮತ್ತು ಹಮಾಸ್ ನಡುವೆ ಯುದ್ಧ ಪ್ರಾರಂಭವಾಗಿ ಎರಡು ತಿಂಗಳುಗಳು ಕಳೆದಿವೆ. ಇದುವರೆಗೆ ಇಸ್ರೈಲ್ ನಿಲುವನ್ನು ಬೆಂಬಲಿಸಿದ್ದ ಅಮೆರಿಕ ಇದೀಗ ಇಸ್ರೈಲ್ ವಿರುದ್ಧ ಕ್ರಮಕ್ಕೆ ಆದೇಶಿಸಿದೆ.