ಗಗನಯಾನ ಯಾತ್ರೆಗಾಗಿ 4 ಭಾರತೀಯ ಗಗನಯಾತ್ರಿಗಳ ಹೆಸರುಗಳು ಪ್ರಕಟ !
‘ಗಗನಯಾನ’ ಈ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಂದರೆ ‘ಇಸ್ರೋ’ ದ ಮುಂಬರುವ ಮಹತ್ವಾಕಾಂಕ್ಷೆಯ ಉದ್ದೇಶವಾಗಿದ್ದು, ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತದೆ.
‘ಗಗನಯಾನ’ ಈ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಂದರೆ ‘ಇಸ್ರೋ’ ದ ಮುಂಬರುವ ಮಹತ್ವಾಕಾಂಕ್ಷೆಯ ಉದ್ದೇಶವಾಗಿದ್ದು, ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತದೆ.
ಭಾರತದ ಮುಂದಿನ ಕಾರ್ಯಾಚರಣೆಯು ಮಂಗಳಗ್ರಹಕ್ಕೆ ಹೆಲಿಕಾಪ್ಟರ್‌ಗಳನ್ನು ಸಹ ಒಳಗೊಂಡಿರಬಹುದು. ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಪ್ರಸ್ತುತ ಈ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಕಾರ್ಯ ಮಾಡುತ್ತಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಎಂದರೆ ‘ಇಸ್ರೋ’ದಿಂದ ‘ಇನ್ಸೆಟ್-3 ಡಿ.ಎಸ್.’ ಹೆಸರಿನ ಉಪಗ್ರಹದ ಯಶಸ್ವಿ ಉಡಾವಣೆ ನಡೆಯಿತು. ಇಲ್ಲಿಯ ಸತೀಶ ಧವನ ಬಾಹ್ಯಾಕಾಶ ಕೇಂದ್ರದಿಂದ ಫೆಬ್ರುವರಿ ೧೭ ರಂದು ಸಂಜೆ ೫.೩೫ ಕ್ಕೆ ಉಡಾವಣೆ ನಡೆಯಿತು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೂರ್ಯನ ಅಧ್ಯಯನವನ್ನು ನಡೆಸಲು ಉಡಾವಣೆ ಮಾಡಲಾಗಿದ್ದ ‘ಆದಿತ್ಯ ಎಲ್ 1’ ಬಾಹ್ಯಾಕಾಶ ನೌಕೆಯು ‘ಲಾಗ್ರೇಂಜ್ ಪಾಯಿಂಟ್ 1’ ನಲ್ಲಿ ಅಂತಿಮವಾಗಿ ಜನವರಿ 6 ರ ಮಧ್ಯಾಹ್ನ ತಲುಪಿತು.
ಇತ್ತೀಚೆಗೆ ಅಂದರೆ ಜನವರಿ 1 ರಂದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಅಂದರೆ ಇಸ್ರೋ, ಪಿಎಸ್‌ಎಲ್‌ವಿ-ಸಿ 58 ಅನ್ನು ಬಾಹ್ಯಾಕಾಶ ಉಡಾವಣೆ ಮಾಡಿತು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜನವರಿ ೧ ರಂದು ಬೆಳಗ್ಗೆ ೯-೩೦ ಕ್ಕೆ ‘ಎಕ್ಸಪೋಸ್ಯಾಟ್‘ ಎಂಬ ಹೆಸರಿನ ಬಾಹ್ಯಾಕಾಶ ದೂರದರ್ಶಕ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡಲಾಯಿತು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಅಂದರೆ ‘ಇಸ್ರೋ’, ಮೊದಲ ಬಾರಿಗೆ ‘ಎಕ್ಸ್-ರೇ ಪೋಲಾರಿಮೀಟರ್’ ಉಪಗ್ರಹವನ್ನು ಜನವರಿ 1, 2024 ರಂದು ಉಡಾವಣೆ ಮಾಡಲಿದೆ.
ಬಾಹ್ಯಾಕಾಶದಿಂದಲೇ ನೆರೆಯ ದೇಶಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲಾಗುವುದು !
ಸೂರ್ಯನ ಕುರಿತು ಮಹತ್ವಪೂರ್ಣ ಮಾಹಿತಿಯನ್ನು ಸಂಗ್ರಹಿಸಲು ಭಾರತದಿಂದ ಕಳುಹಿಸಲಾಗಿದ್ದ, ‘ಆದಿತ್ಯ-ಎಲ್ 1’ ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಪ್ರಾರಂಭಿಸಿದೆ.
ಟೀಕಿಸುವುದಕ್ಕಾಗಿ ಅಲ್ಲ ಜನರಿಗೆ ಪ್ರೇರಣೆ ನೀಡುವ ಉದ್ದೇಶದಿಂದ ಈ ಆತ್ಮಚರಿತ್ರೆ ಬರೆಯಲಾಗಿದೆ ! – ಎಸ್ ಸೋಮನಾಥ