ದೇಶದ 22 ಸ್ಥಳಗಳಲ್ಲಿ NIA ದಾಳಿ
ದೇಶದಲ್ಲಿದ್ದು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ದೇಶ ವಿರೋಧಿ ಚಟುವಟಿಕೆಗಳಿಗೆ ಸಹಾಯ ಮಾಡುವ ಮತಾಂಧರಿಗೆ ಕಠಿಣ ಶಿಕ್ಷೆಯನ್ನು ನೀಡುವುದು ಅಗತ್ಯವಾಗಿದೆ !
ದೇಶದಲ್ಲಿದ್ದು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ದೇಶ ವಿರೋಧಿ ಚಟುವಟಿಕೆಗಳಿಗೆ ಸಹಾಯ ಮಾಡುವ ಮತಾಂಧರಿಗೆ ಕಠಿಣ ಶಿಕ್ಷೆಯನ್ನು ನೀಡುವುದು ಅಗತ್ಯವಾಗಿದೆ !
ಅಂತಹ ಬೆದರಿಕೆ ಹಾಕಲು ಯಾರೂ ಧೈರ್ಯ ಮಾಡಬಾರದು ಎಂಬ ನಡುಕವು ಸರ್ಕಾರ ನಿರ್ಮಾಣ ಮಾಡಬೇಕು !
ನ್ಯಾಯಾಲಯವು, ‘ಹಲವು ಪ್ರಕರಣಗಳಲ್ಲಿ ಸಿಲುಕಿದ್ದರೂ ಅವರು ಸ್ವತಃ ಯಾವುದೇ ಅಪರಾಧವನ್ನು ಎಸಗಿಲ್ಲ’ ಎಂದು ಹೇಳಿದೆ.
ಮೆಹರಾನ್ ಪಟ್ಟಣ ಪ್ರದೇಶದ ಕೋರಂಗಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಭಯೋತ್ಪಾದಕ ಫಯಾಜ್ ಖಾನ್ ನ. ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಭಾರತದ ಅತಿ ದೊಡ್ಡ ಶತ್ರುಗಳಲ್ಲಿ ಒಬ್ಬನಾಗಿರುವ ಭಯೋತ್ಪಾದಕ ಮಸೂದ್ ಅಜ಼ರ್ ಪಾಕಿಸ್ತಾನದಲ್ಲಿರುವುದು ಬೆಳಕಿಗೆ ಬಂದಿದೆ.
ಪಾಕಿಸ್ತಾನದಲ್ಲಿ ನುಸುಳಿ ಇಂತಹವರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆತಂದು ಗಲ್ಲುಶಿಕ್ಷೆ ನೀಡುವಂತೆ ಭಾರತವು ಪ್ರಯತ್ನಿಸುವುದು ಅವಶ್ಯಕವಾಗಿದೆ !
ಅಫ್ಘಾನಿಸ್ತಾನದಲ್ಲಿ ಎಲ್ಲರನ್ನು ಒಳಗೊಂಡ ಸರಕಾರ ಸ್ಥಾಪನೆಗೆ ಮತ್ತು ಮಹಿಳೆಯರು, ಮಕ್ಕಳು ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಯನ್ನು ಭಾರತ ಯಾವಾಗಲೂ ಬೆಂಬಲಿಸುತ್ತದೆ.
ಜೈಶ್-ಎ-ಮೊಹಮ್ಮದ್ ಈ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ತಾಜ್ ಮೊಹಮ್ಮದ್‌ನನ್ನು ಇಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಈ ಪ್ರತ್ಯೇಕತಾವಾದಿಗಳಿಗೆ ಇಲ್ಲಿಯವರೆಗೆ ಕಠಿಣ ಶಿಕ್ಷೆ ಆಗುವುದು ಅಪೇಕ್ಷಿತವಿರುವಾಗ ಆರೋಪ ಈಗ ಎಲ್ಲಿ ಅವರ ಮೇಲೆ ದೂರು ದಾಖಲಿಸಲಾಗಬಹುದು ಹಾಗೂ ‘ಈ ಪ್ರಕರಣದ ತೀರ್ಪು ಬರಲು ಎಷ್ಟು ವರ್ಷ ಆಗುವುದು ಮತ್ತು ಶಿಕ್ಷೆ ಯಾವಾಗ ಆಗುವುದು ?’, ಇದೊಂದು ಪ್ರಶ್ನೆಯೇ ಇದೆ !
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ಡೊವಲರವರ ಇಲ್ಲಿಯ ಮನೆಯಲ್ಲಿ ಒಬ್ಬ ಅಪರಿಚಿತ ಯುವಕ ನುಸುಳಲು ಪ್ರಯತ್ನಿಸುತ್ತಿರುವ ಘಟನೆ ನಡೆದಿದೆ. ಈ ಯುವಕನು ಡೊವಾಲ ಇವರ ಮನೆಯಲ್ಲಿ ಚತುಶ್ಚಕ್ರ ವಾಹನದಿಂದ ನುಗ್ಗುವ ಪ್ರಯತ್ನಿಸಿದನು; ಆದರೆ ಅಲ್ಲಿಯ ಭದ್ರತಾ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಆ ವ್ಯಕ್ತಿಯನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.