‘ಅಚ್ಛಿ ಬಾತೆ’ ಎಂಬ ಹೆಸರಿನ ‘ಆ್ಯಪ್’ನ ಮೂಲಕ ಜೈಶ್-ಎ-ಮೊಹಮ್ಮದ್ ನ ಮುಖ್ಯಸ್ಥ ಮೌಲಾನಾ ಮಸೂದ ಅಜಹರನ ಜಿಹಾದಿ ವಿಚಾರಗಳ ಪ್ರಸಾರ

ಭಾರತ ಸರಕಾರವು ಈ ‘ಆ್ಯಪ್’ನ ಮೇಲೆ ಯಾವಾಗ ನಿರ್ಬಂಧ ಹೇರಲಿದೆ ?

ಪಾಕಿಸ್ತಾನದಲ್ಲಿ ೧೨ ಜಿಹಾದಿ ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ

ಅಮೇರಿಕಾದ ‘ಕಾಂಗ್ರೆಶನಲ ರಿಸರ್ಚ್ ಸರ್ವಿಸಸ (ಸೀ.ಆರ್.ಸೀ.) ಸಂಸ್ಥೆಯ ವರದಿಗೆ ಅನುಸಾರ ಜಗತ್ತಿನಾದ್ಯಂತ ಸಕ್ರಿಯವಾಗಿರುವ ಭಯೋತ್ಪಾದಕ ಸಂಘಟನೆಗಳ ಪೈಕಿ ೧೨ ಸಂಘಟನೆಗಳು ಪಾಕಿಸ್ತಾನದಲ್ಲಿದೆ.

ಜಿಹಾದಿ ಉಗ್ರಗಾಮಿಗಳಿಂದ ಜಮ್ಮುವಿನ ದೇವಾಲಯಗಳ ಮೇಲೆ ಆಕ್ರಮಣ ಮಾಡುವ ಷಡ್ಯಂತ್ರ !

ಜಿಹಾದಿ ಉಗ್ರಗಾಮಿಗಳಿಗೆ ಧರ್ಮ(ಪಂಥ) ಇರುವುದರಿಂದಲೇ ಅವರು ತಮ್ಮ ಧಾರ್ಮಿಕ ಸ್ಥಳಗಳ ಮೇಲಲ್ಲ, ಹಿಂದೂಗಳ ದೇವಾಲಯಗಳ ಮೇಲೆ ಆಕ್ರಮಣ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ!

ಅಫ್ಘಾನಿಸ್ತಾನದ ತಾಲಿಬಾನ್ ನಿಯಂತ್ರಿತ ಪ್ರದೇಶಕ್ಕೆ ಸ್ಥಳಾಂತರವಾಗುತ್ತಿರುವ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳು!

ಪಾಕಿಸ್ತಾನದಲ್ಲಿನ ಜಿಹಾದಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಿಯಬಾ ಹಾಗೂ ಜೈಶ್-ಎ-ಮೊಹಮ್ಮದ್ ಇವು ತಮ್ಮ ನೆಲೆಯನ್ನು ಪಾಕಿಸ್ತಾನದಿಂದ ಅಫ್ಘಾನಿಸ್ತಾನಕ್ಕೆ ಸ್ಥಳಾಂತರಿಸಿವೆ, ಎಂದು ಅಫ್ಘಾನಿಸ್ತಾನ ಸರಕಾರವು ಭಾರತಕ್ಕೆ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಲು ತಿಳಿಸಿದೆ.