ಉಕ್ರೇನ್ಗೆ ಆರ್ಥಿಕ ನೆರವು ನೀಡುವುದು, ಬೈಡೆನ್ನ ಮೂರ್ಖತನ! – ಡೊನಾಲ್ಡ್ ಟ್ರಂಪ್
ರಷ್ಯಾ ವಿರುದ್ಧದ ಯುದ್ಧದಲ್ಲಿ ಉಕ್ರೇನ್ಗೆ ಹಣಕಾಸಿನ ನೆರವು ನೀಡಿದ ಬಗ್ಗೆ ಮಾಜಿ ಅಧ್ಯಕ್ಷ ಜೋ ಬೈಡೆನ್ ಅವರನ್ನು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟುವಾಗಿ ಟೀಕಿಸಿದ್ದಾರೆ.
ರಷ್ಯಾ ವಿರುದ್ಧದ ಯುದ್ಧದಲ್ಲಿ ಉಕ್ರೇನ್ಗೆ ಹಣಕಾಸಿನ ನೆರವು ನೀಡಿದ ಬಗ್ಗೆ ಮಾಜಿ ಅಧ್ಯಕ್ಷ ಜೋ ಬೈಡೆನ್ ಅವರನ್ನು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟುವಾಗಿ ಟೀಕಿಸಿದ್ದಾರೆ.
ಅಮೇರಿಕಾದ ಈ ಅಜೆಂಡಾ ಭಾರತದಲ್ಲಿ ಕೂಡ ಕಾರ್ಯನಿರತವಾಗಿತ್ತು, ಇದನ್ನು ಮರೆಯಬಾರದು. ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾನೂನು, ಕೃಷಿ ಕಾನೂನು ಮುಂತಾದವುಗಳಿಗೆ ವಿರೋಧಿಸುವ ಹೆಸರಿನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು,
ಭಾರತದ್ವೇಷಿ ಬಿಲಿಯನೇರ್ಗೆ ಅಮೇರಿಕವು ಈ ರೀತಿಯ ಪ್ರಶಸ್ತಿಯನ್ನು ಹೇಗೆ ನೀಡುತ್ತದೆ, ಎಂದು ಕೇಳುವ ಧೈರ್ಯವನ್ನು ಭಾರತ ಸರಕಾರ ತೋರಿಸುವುದೇ ?
ಭಾರತದೊಂದಿಗಿನ ಸಂಬಂಧವನ್ನು ಸುಭದ್ರಗೊಳಿಸಲು ಬೈಡನ ಆಡಳಿತ ಹೆಮ್ಮೆ ಪಡುತ್ತದೆಯೆಂದು ಅಮೇರಿಕೆಯ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಪತ್ರಿಕಾಗೋಷ್ಠಿಯಲ್ಲಿನ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.
ಭಾರತವು ಏನು ಮಾಡಬೇಕು ಮತ್ತು ಏನು ಮಾಡಬಾರದು ಇದನ್ನು ಹೇಳುವ ಅಧಿಕಾರ ಅಮೆರಿಕಾಗೆ ಯಾರು ನೀಡಿದ್ದಾರೆ ? ‘ಭಾರತ ಎಂದರೆ ಮಧ್ಯಪೂರ್ವದಲ್ಲಿನ ಇಸ್ಲಾಮಿ ರಾಷ್ಟ್ರ’, ಎಂದು ಅಮೇರಿಕಾಗೆ ಅನಿಸುತ್ತಿದೆಯೇ ?
ಈ ಸಭೆಯ ನಂತರ, ಅಮೇರಿಕೆಯ ಅಧ್ಯಕ್ಷ ಜೋ ಬೈಡನ್ ಅವರನ್ನು ಚುನಾವಣೆಯ ನಂತರ ಸಂಘಟನೆಯ ಅಸ್ತಿತ್ವದ ಬಗ್ಗೆ ಪ್ರಶ್ನಿಸಲಾಯಿತು. ಇದಕ್ಕೆ ಬೈಡನ್ ಅವರು ಪ್ರಧಾನಿ ಮೋದಿಯವರ ಹೆಗಲ ಮೇಲೆ ಕೈಯಿಟ್ಟು, ಚುನಾವಣೆಯ ಬಳಿಕವೂ ಸಂಘಟನೆ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿದರು.
ಬಾಂಗ್ಲಾದೇಶದಲ್ಲಿನ ಹಿಂದುಗಳ ನರಸಂಹಾರ ನಡೆಯುತ್ತಿದೆ. ಆದ್ದರಿಂದ ಕೇವಲ ಚರ್ಚೆ ಬೇಡ, ಪ್ರತ್ಯಕ್ಷ ಕೃತಿ ಮಾಡುವ ಆವಶ್ಯಕತೆ ಇದೆ !
ಬೈಡೆನ್ ಅವರ ನಂತರ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿ ಯಾರು ಎಂಬುದು ಇದುವರೆಗೂ ಅಧಿಕೃತವಾಗಿ ಘೋಷಿಸಲಾಗಿಲ್ಲ.
ಯಾವಾಗಲೂ ಭಾರತದಲ್ಲಿನ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಕೂಗಾಡುವ ಅಮೆರಿಕಾವು ಮೊದಲು ತನ್ನ ದೇಶದಲ್ಲಿನ ಪ್ರಜಾಪ್ರಭುತ್ವ ಎಷ್ಟು ಅಸುರಕ್ಷಿತವಾಗಿದೆ, ಇದನ್ನು ಅರಿಯಬೇಕು !
‘ಇಸ್ರೇಲ್-ಹಮಾಸ್ ಯುದ್ಧವನ್ನು ಕೊನೆಗೊಳಿಸುವ ಸಮಯ ಬಂದಿದೆ’ ಎಂದು ಅಮೇರಿಕಾದ ಅಧ್ಯಕ್ಷ ಜೋ ಬಿಡೆನ್ ಹೇಳಿಕೆ ನೀಡಿದ್ದಾರೆ.