ರಾಮನಾಥಿಯ (ಗೋವಾ) ಸನಾತನ ಆಶ್ರಮದಲ್ಲಿ ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಮಂಗಲಹಸ್ತದಿಂದ ಗುರುಪೂಜೆ !

ಆಪತ್ಕಾಲದಲ್ಲಿ ಮೊದಲಿನಂತೆ ಸಾಮೂಹಿಕ ಗುರುಪೂರ್ಣಿಮೆ ಉತ್ಸವವನ್ನು ಆಚರಿಸಲು ಸಾಧ್ಯವಾಗದಿದ್ದರೂ, ಶ್ರೀಗುರುಗಳ ಅನನ್ಯ ಕೃಪೆಯ ಬಗ್ಗೆ ಸಾಧಕರು ಈ ಮಂಗಲಪ್ರಸಂಗದಲ್ಲಿ ಮನಸ್ಸಿನಲ್ಲಿ ಭಾವಪೂರ್ಣ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಗುರುಪೂರ್ಣಿಮೆಯ ಮಂಗಳದಿನದಂದು ಪ್ರಕಾಶನಗೊಂಡ ಸನಾತನದ ಗ್ರಂಥಗಳು ಹಾಗೂ ಮೊದಲ ‘ಇ-ಬುಕ್ !

ವ್ಯಷ್ಟಿ ಮತ್ತು ಸಮಷ್ಟಿ ಸಾಧನೆ, ಆಧ್ಯಾತ್ಮಿಕ ತೊಂದರೆಗಳು ಮತ್ತು ಆಪತ್ಕಾಲದ ಪರಿಸ್ಥಿತಿಗಳ ಪರಿಹಾರ ಈ ವಿಷಯದ ಕುರಿತು ಹಿಂದಿ, ಕನ್ನಡ ಮತ್ತು ಆಂಗ್ಲ ಭಾಷೆಗಳ ಗ್ರಂಥಗಳನ್ನು ಪ್ರಕಾಶಿಸಲಾಯಿತು.

ಸಪ್ತರ್ಷಿಯವರು ೨೦೨೧ ರ ಗುರುಪೂರ್ಣಿಮೆಯ ಗುರುಪೂಜೆಗಾಗಿ ಇಡಲು ಹೇಳಿದ ಚಿತ್ರದ ವೈಶಿಷ್ಟ್ಯಗಳು

ಪರಾತ್ಪರ ಗುರು ಡಾ. ಆಠವಲೆ ಇವರ ಕಾರ್ಯವು ಅಧಿಕಾಧಿಕ ನಿರ್ಗುಣ ಸ್ತರದಲ್ಲಿ ನಡೆಯುತ್ತಿದೆ, ಹಾಗಾಗಿ ಗುರುದೇವರ ಚಿತ್ರವನ್ನು ಗೋಲಾಕಾರದಲ್ಲಿ ತೆಗೆದುಕೊಳ್ಳಬೇಕು. ಶ್ರೀರಾಮನು ಸೂರ್ಯವಂಶದಲ್ಲಿ ಜನಿಸಿದ್ದರು. ಪರಾತ್ಪರ ಗುರು ಡಾ. ಆಠವಲೆ ಇವರು ಸಹ ಸೂರ್ಯದಶೆಯಲ್ಲಿ ಜನಿಸಿರುವುದರಿಂದ ಅವರ ಸುತ್ತಲೂ ಸೂರ್ಯನ ಪ್ರಭಾವಳಿ ಇರಬೇಕು

ಸೂಕ್ಷ್ಮದ ಪ್ರಯೋಗ !

‘ಸಪ್ತರ್ಷಿಗಳ ಆಜ್ಞೆಯಿಂದ ಪ್ರಭು ಶ್ರೀರಾಮ, ಭಗವಾನ ಶ್ರೀಕೃಷ್ಣ ಪರಾತ್ಪರ ಗುರು ಡಾ. ಆಠವಲೆ ಹಾಗೂ ಅವರ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಹಾಗೂ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ತೆಗೆದ ಛಾಯಾಚಿತ್ರದ (ಪಕ್ಕದಲ್ಲಿ ನೀಡಿದ ಛಾಯಾಚಿತ್ರದ) ಮೇಲ್ಭಾಗವನ್ನು, ಮಧ್ಯದ ಭಾಗವನ್ನು ಮತ್ತು ಕೆಳಭಾಗವನ್ನು ಸ್ಪರ್ಶಿಸಿ ಏನು ಅರಿವಾಗುತ್ತದೆ, ಎಂಬುದರ ಅನುಭವ ಪಡೆಯಿರಿ.

ಪಾಕ್ ಮತ್ತು ಮತಾಂತರ!

ಅಂದಿನ ಕಾಂಗ್ರೆಸ್ ಸರಕಾರಕ್ಕಿಂತ ಇಂದಿನ ಭಾಜಪ ಸರಕಾರವು ಪಾಕ್‌ನ ವಿರುದ್ಧ ಅಕ್ರಮಣಕಾರಿ ನಿಲುವನ್ನು ಅವಲಂಬಿಸುತ್ತಿದೆ, ಇದು ಒಳ್ಳೆಯ ವಿಷಯವಾಗಿದೆ; ಆದರೆ ಪಾಕ್‌ನಂತಹ ಶತ್ರುವಿಗಾಗಿ ಇಷ್ಟು ಸಾಕಾಗುವುದಿಲ್ಲ. ಅದಕ್ಕೆ ಶಬ್ದಗಳದ್ದಲ್ಲ, ಆದರೆ ಗುಂಡುಗಳ ಭಾಷೆಯೇ ಅರ್ಥವಾಗುತ್ತದೆ.

ಗುರುಪೂರ್ಣಿಮೆ ನಿಮಿತ್ತ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳರಿಂದ ಅರೆಯೂರು ಗ್ರಾಮದ ಶ್ರೀ ವೈದ್ಯನಾಥೇಶ್ವರನಿಗೆ ಅಭಿಷೇಕ !

ಈ ಸಂದರ್ಭದಲ್ಲಿ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ‘ಪರಾತ್ಪರ ಗುರು ಡಾ. ಆಠವಲೆ ಮತ್ತು ಸನಾತನದ ಸಾಧಕರ ಶಾರೀರಿಕ ಆರೋಗ್ಯ ಚೆನ್ನಾಗಿರಬೇಕು. ಹಾಗೆಯೇ ಶೀಘ್ರಾತಿಶೀಘ್ರ ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು, ಎಂದು ಪ್ರಾರ್ಥಿಸಿದರು.

ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಯೋಜಿಸಲಾದ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವವು ಭಾವಪೂರ್ಣ ವಾತಾವರಣದಲ್ಲಿ ಆಚರಣೆ !

ಈ ಮಹೋತ್ಸವದ ಆರಂಭದಲ್ಲಿ ಶ್ರೀ ವ್ಯಾಸಪೂಜೆ ಹಾಗೂ ಶ್ರೀ ಗುರುಪೂಜೆಯನ್ನು ಮಾಡಲಾಯಿತು. ಈ ಸಮಯದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು (ಡಾ.) ಜಯಂತ ಆಠವಲೆ ಇವರು ಗುರು ಪೂರ್ಣಿಮೆಯ ನಿಮಿತ್ತ ನೀಡಿದ ಸಂದೇಶವನ್ನು ಓದಲಾಯಿತು. 

ಪೂ. ರಮಾನಂದಣ್ಣ ಇವರು ಮೋಕ್ಷಗುರುಗಳ ಬಗ್ಗೆ ವ್ಯಕ್ತಪಡಿಸಿದ ಭಾವಪೂರ್ಣ ಕೃತಜ್ಞತೆ !

ಸದ್ಗುರುಗಳು ಜನ್ಮವಿಲ್ಲದಂತೆ ಮಾಡುವರು. ಆದರೆ ಇವತ್ತು ನಮ್ಮ ಜೀವನದಲ್ಲಿ ಪರಾತ್ಪರ ಗುರುಗಳಾಗಿ ನೀವೇ ಲಭಿಸಿದ್ದೀರಿ. ನೀವೇ ಈ ಜೀವನೋದ್ಧಾರಕರಾಗಿದ್ದೀರಿ?. ನೀವು ನೀಡಿದಂತಹ ಪ್ರೀತಿಯನ್ನು ಹೇಗೆ ಬಣ್ಣಿಸಲಿ. ನಿಮ್ಮ ಲೀಲೆಯನ್ನು ಹೇಗೆ ವರ್ಣಿಸಲಿ ?

ಕಾಂದಳಿಯಲ್ಲಿ ಪ.ಪೂ. ಭಕ್ತರಾಜ ಮಹಾರಾಜರ ಗುರುಪೂರ್ಣಿಮಾ ಮಹೋತ್ಸವ ಆಚರಣೆ !

ಸನಾತನ ಸಂಸ್ಥೆಯ ಶ್ರದ್ಧಾಸ್ಥಾನ ಪ.ಪೂ. ಭಕ್ತರಾಜ ಮಹಾರಾಜರ ಸಮಾಧಿಸ್ಥಳವಿರುವ ಕಾಂದಳಿಯಲ್ಲಿ ೨೩ ಜುಲೈರಂದು ಕೊರೊನಾದ ಎಲ್ಲ ನಿಯಮಗಳನ್ನು ಪಾಲಿಸಿ ಭಾವಪೂರ್ಣ ವಾತಾವರಣದಲ್ಲಿ ಗುರುಪೂರ್ಣಿಮೆ ಮಹೋತ್ಸವವನ್ನು ಆಚರಿಸಲಾಯಿತು.

ಇಂದೂರದಲ್ಲಿ ಪ.ಪೂ. ಭಕ್ತರಾಜ ಮಹಾರಾಜರ ಗುರುಪೂರ್ಣಿಮಾ ಮಹೋತ್ಸವ

ಸನಾತನ ಸಂಸ್ಥೆಯ ಶ್ರದ್ಧಾಸ್ಥಾನ ಮತ್ತು ಸನಾತನ ಸಂಸ್ಥೆಯ ಸಂಸ್ಥಾಪಕ ಡಾ. ಜಯಂತ ಆಠವಲೆಯವರ ಗುರುಗಳಾದ ಪ.ಪೂ. ಭಕ್ತರಾಜ ಮಹಾರಾಜರ ಇಂದೂರಿನ (ಮಧ್ಯಪ್ರದೇಶ) ಭಕ್ತವಾತ್ಸಲ್ಯಾಶ್ರಮದಲ್ಲಿ ಜುಲೈ ೨೨ ಮತ್ತು ೨೩ ರಂದು ಕೊರೊನಾದ ಎಲ್ಲ ನಿಯಮಗಳನ್ನು ಪಾಲಿಸಿ ಗುರುಪೂರ್ಣಿಮಾ ಉತ್ಸವವನ್ನು ಭಾವಪೂರ್ಣ ವಾತಾವರಣದಲ್ಲಿ ಆಚರಿಸಲಾಯಿತು.