ಬಲಿಪಾಡ್ಯ (ನವೆಂಬರ್ ೫)

ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ. ಮಧ್ಯಾಹ್ನ ಬ್ರಾಹ್ಮಣರಿಗೆ ಭೋಜನವನ್ನು ನೀಡುತ್ತಾರೆ.

ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಪಕ್ಷ ಪ್ರತಿಪದಾ (ಅಕ್ಟೋಬರ್ ೨೬)

ಈ ದಿನ ಯಮನು ತನ್ನ ತಂಗಿ ಯಮುನೆಯ ಮನೆಗೆ ಭೋಜನಕ್ಕೆ ಹೋಗಿದ್ದನು; ಆದುದರಿಂದ ಈ ದಿನಕ್ಕೆ ಯಮದ್ವಿತೀಯಾ ಎನ್ನುವ ಹೆಸರು ಬಂದಿದೆ.

ಅಭ್ಯಂಗಸ್ನಾನ (ಮಂಗಲ ಸ್ನಾನ)

ದೀಪಾವಳಿಯ ದಿನಗಳಲ್ಲಿ ಅಭ್ಯಂಗ ಸ್ನಾನ ಮಾಡುವುದರಿಂದ ವ್ಯಕ್ತಿಗೆ ಉಳಿದ ದಿನಗಳ ತುಲನೆಯಲ್ಲಿ ಶೇ. ೬ ರಷ್ಟು ಹೆಚ್ಚು ಸಾತ್ತ್ವಿಕತೆಯು ಸಿಗುತ್ತದೆ.

ಧನ್ವಂತರಿ ಜಯಂತಿ (ನವೆಂಬರ್ ೨)

ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆಯನ್ನು ಮಾಡುತ್ತಾರೆ.

ಆಧ್ಯಾತ್ಮಿಕ ಲಾಭ ಮತ್ತು ಚೈತನ್ಯ ನೀಡುವ ಮಂಗಲಕರ ದೀಪಾವಳಿ !

ಆಶ್ವಯುಜ ಕೃಷ್ಣ ತ್ರಯೋದಶಿ ಈ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು (ಕೋಶಾಗಾರ) ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯ ವರೆಗೆ ಇರುತ್ತದೆ.

ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ವ್ಯಕ್ತಿಗತ ಪ್ರೇಮಕ್ಕಿಂತ ರಾಷ್ಟ್ರಪ್ರೇಮ ಮತ್ತು ಧರ್ಮಪ್ರೇಮವನ್ನು ಮಾಡಿ ನೋಡಿರಿ ಅದರಲ್ಲಿ ಹೆಚ್ಚಿನ ಆನಂದವಿದೆ’.

ಆರ್ಯನ್ ಖಾನ್ ಪ್ರಕರಣದಿಂದ ಸಮಾಜವು ಪ್ರಾಮಾಣಿಕ ಮತ್ತು ಜಾಗೃತವಾಗುವುದು ಆವಶ್ಯಕ !

‘ಬೈಜುಸ್’ ಜಾಹೀರಾತಿನಲ್ಲಿ ‘ಪೋಷಕರು ಮಕ್ಕಳ ಮೊದಲ ಗುರುವಾಗಿದ್ದಾರೆ’, ಎಂದು ಹೇಳುವ ಶಾರುಖ್ ಖಾನ್ ತನ್ನ ಮಗನಿಗೆ ೨೦ ವರ್ಷಗಳ ಹಿಂದೆ ಯಾವ ಸಂಸ್ಕಾರ ನೀಡಿದ್ದಾನೆ ?

ಅಪಾಯಕಾರಿ ಫೇಸ್‍ಬುಕ್ !

ಫೇಸ್‍ಬುಕ್ ಕಳೆದ ೨ ವರ್ಷಗಳಲ್ಲಿ ಸನಾತನದ ಅನೇಕ ಫೇಸ್‍ಬುಕ್ ಖಾತೆಗಳನ್ನು ನಿಷೇಧಿಸಿದೆ. ಇದರಿಂದ ಈ ಮಾಧ್ಯಮದಿಂದಾಗುವ ಧರ್ಮಪ್ರಸಾರದಿಂದ ಜಿಜ್ಞಾಸುಗಳು ವಂಚಿತರಾಗಿದ್ದಾರೆ.

ದೀಪಾವಳಿಯ ದೀಪಗಳ ಅಲಂಕಾರ

ವಿದ್ಯುತ್‍ದೀಪಗಳ ಮಾಲೆಗಳನ್ನು ಹಚ್ಚುವುದಕ್ಕಿಂತ ಎಣ್ಣೆ ಮತ್ತು ಬತ್ತಿಯ ಹಣತೆಗಳನ್ನು ಹಚ್ಚುವುದರಲ್ಲಿ ಹೆಚ್ಚಿನ ಶೋಭೆ ಮತ್ತು ಶಾಂತಿಯಿರುತ್ತದೆ.