ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಆಠವಲೆಯವರ ಜನ್ಮೋತ್ಸವ ನಿಮಿತ್ತ ರಾಯಬಾಗನಲ್ಲಿ ಸಂತರ ಉಪಸ್ಥಿತಿಯಲ್ಲಿ ಪ್ರಾರ್ಥನೆ !

ರಾಯಬಾಗನ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹಿತ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಪ್ರಸಂಗದಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಮತ್ತು ಸ್ಥಳೀಯ ಅರ್ಚಕರು ಉಪಸ್ಥಿತರಿದ್ದರು.

ಮಂಗಳೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಹಿಂದೂ ರಾಷ್ಟ್ರ ಸಂಘಟಕ ಕಾರ್ಯಶಾಲೆ ಸಂಪನ್ನ

ಶಿಬಿರದ ಹಿಂದಿನ ದಿನ ಶಾರೀರಿಕ ಅಡಚಣೆ ಇತ್ತು. ಆದರೆ ಯಾವುದೇ ವೈದ್ಯರ  ಸಹಾಯವಿಲ್ಲದೆ ಶಿಬಿರದ ಮಾಧ್ಯಮದಿಂದ ನಾನು ಗುಣಮುಖವಾಗಲು ಸಾಧ್ಯವಾಯಿತು. – ಸೌ. ಉಷಾ ರಾಜೇಶ, ಶಿಕಾರಿಪುರ

ಸ್ತ್ರೀಯರು ಆಭರಣಗಳನ್ನು ಧರಿಸುವುದರ ಮಹತ್ವ ಮತ್ತು ಲಾಭಗಳು

ಈ ತೇಜಸ್ಸಿನ ಬಲದಿಂದ ಅವಳ ಶೀಲದ ರಕ್ಷಣೆಯಾಗುತ್ತದೆ. ಸೌಭಾಗ್ಯವತಿ ಸ್ತ್ರೀಯರನ್ನು ಮಂಗಳಸೂತ್ರ, ಬಳೆ ಮತ್ತು ಕುಂಕುಮ ಮುಂತಾದ ಸೌಭಾಗ್ಯದ ಅಲಂಕಾರಗಳು ರಕ್ಷಿಸುತ್ತವೆ. ಈ ರೀತಿಯಲ್ಲಿ ಕಲಿಯುಗದಲ್ಲಿ ಅಸುರೀ ಶಕ್ತಿಗಳ ಭೋಗದೃಷ್ಟಿಯಿಂದ ರಕ್ಷಿಸಲು ಪ್ರಯತ್ನಿಸಲಾಗಿದೆ.

ಸೌಭಾಗ್ಯಾಲಂಕಾರಗಳ ಆಧ್ಯಾತ್ಮಿಕ ಮಹತ್ವ

ಕುಂಕುಮದಲ್ಲಿ ತಾರಕ ಮತ್ತು ಮಾರಕ ಶಕ್ತಿತತ್ತ್ವವನ್ನು ಆಕರ್ಷಿಸುವ ಕ್ಷಮತೆಯಿದೆ. ಸ್ತ್ರೀಯರ ಆತ್ಮಶಕ್ತಿ ಜಾಗೃತವಾದರೆ ಆ ಶಕ್ತಿಯಲ್ಲಿಯೂ ಕಾರ್ಯಾನುರೂಪ ತಾರಕ ಅಥವಾ ಮಾರಕ ದೇವಿತತ್ತ್ವ ಆಕರ್ಷಿಸುವ ಪ್ರಚಂಡ ಕ್ಷಮತೆ ನಿರ್ಮಾಣವಾಗುತ್ತದೆ

ಸ್ತ್ರೀಯರು ಆಭರಣಗಳನ್ನು ಧರಿಸುವುದೆಂದರೆ, ತಮ್ಮಲ್ಲಿರುವ ದೇವತ್ವವನ್ನು ಜಾಗೃತಗೊಳಿಸುವುದು ಎಂಬುದನ್ನರಿತುಕೊಳ್ಳಿ !

ಶಾಸ್ತ್ರೀಯ ಪದ್ಧತಿಯಿಂದ ಆಭರಣಗಳನ್ನು ಧರಿಸುವುದೆಂದರೆ, ಆ ಶಕ್ತಿರೂಪದ ಪೂಜೆಯನ್ನು ಮಾಡುವುದಾಗಿದೆ. ಆಭರಣಗಳಿಂದ ತನ್ನಲ್ಲಿನ ಶಕ್ತಿಯನ್ನು ಪ್ರಕಟಗೊಳಿಸಿ ತನ್ನೊಂದಿಗೆ ಇತರರಿಗೂ ಅದರ ಲಾಭವನ್ನು ಮಾಡಿಕೊಡುವುದು ಅವಳ ಕಾರ್ಯವಾಗಿದೆ.

ಕಾಲ್ಗೆಜ್ಜೆ, ಕಾಲುಂಗುರ ಮತ್ತು ಮಾಸೋಳಿ (ಮೀನಿನ ಆಕಾರದ ಕಾಲುಂಗುರ) ಇವುಗಳನ್ನು ಬೆಳ್ಳಿಯಿಂದಲೇ ಏಕೆ ತಯಾರಿಸುತ್ತಾರೆ?

ರಜೋಗುಣೀ ಮತ್ತು ಚೈತನ್ಯಯುಕ್ತ ಇಚ್ಛಾಲಹರಿಗಳನ್ನು ಗ್ರಹಿಸುವ ಕ್ಷಮತೆಯು ಬೆಳ್ಳಿಯಲ್ಲಿ ಹೆಚ್ಚಿರುವುದರಿಂದ ಆಯಾಯ ಕಾರ್ಯಕ್ಕೆ ಪೂರಕವಾಗಿರುವ ಲೋಹದ ಆಭರಣಗಳನ್ನು ಆಯಾ ಅವಯವಗಳಿಗಾಗಿ ಉಪಯೋಗಿಸಲಾಗುತ್ತದೆ.