ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಬೋಧಪ್ರದ ಮಾರ್ಗದರ್ಶನ !

ಈಗಿನ ಬುದ್ಧಿಜೀವಿಗಳು ‘ಸಂಕುಚಿತ ಬುದ್ಧಿ’ಯನ್ನೇ ಸರ್ವಶ್ರೇಷ್ಠ ಎಂದು ತಿಳಿಯುತ್ತಿದ್ದಾರೆ. ಆದುದರಿಂದ ಬುದ್ಧಿಗೆಮೀರಿದ ವಿವಿಧ ಘಟನೆಗಳಲ್ಲಿ ಅದು ‘ಏಕೆ ಮತ್ತು ಹೇಗೆ ?’, ಎಂಬ ಉತ್ತರಗಳನ್ನು ಹುಡುಕಲು ಪ್ರಯತ್ನಿಸುತ್ತಾರೆ ಮತ್ತು ಜೀವನವಿಡೀ ಅದರಲ್ಲಿಯೇ ಸಿಲುಕಿಕೊಳುತ್ತಾರೆ.

ನಾಗರಪಂಚಮಿ ಆಚರಣೆಯ ಹಿಂದಿನ ಶಾಸ್ತ್ರ

ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿ ಸೂಕ್ಷ್ಮ ದೈವೀ ಕಣಗಳು.

ಶೇ ೬೯ ರಷ್ಟು ಆಧ್ಯಾತ್ಮಿಕ ಮಟ್ಟದ ಧರ್ಮಪ್ರಸಾರಕ ಶ್ರೀ. ಕಾಶಿನಾಥ ಪ್ರಭು ಇವರಿಂದ ಶೇ ೬೫ ರಷ್ಟು ಆಧ್ಯಾತ್ಮಿಕ ಮಟ್ಟದ ಶ್ರೀ. ಗುರುಪ್ರಸಾದ ಗೌಡ ಇವರಿಗೆ ಕಲಿಯಲು ಸಿಕ್ಕಿದ ಅಂಶಗಳು

ಅವರು ತಮ್ಮ ಹತ್ತಿರ ಇರುವ ಸೇವೆಯನ್ನು ಹಗಲು ರಾತ್ರಿ ಒಂದು ಮಾಡಿ ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ಯಾವುದೇ ಸೇವೆ ಇರಲಿ, ಅವರು ‘ನನ್ನಿಂದ ಆಗುವುದಿಲ್ಲ’, ಎಂದು ಯಾವತ್ತೂ ಹೇಳುವುದಿಲ್ಲ; ಪ್ರಯತ್ನಿಸುತ್ತೇನೆ ಎನ್ನುತ್ತಾರೆ. ಹೀಗೆ ಎಲ್ಲ ಸೇವೆಗಳ ಸಂದರ್ಭದಲ್ಲಿ ಕಾಶಿನಾಥಅಣ್ಣನವರ ಪ್ರಯತ್ನವಿರುತ್ತದೆ.

ಚೀನಾದ ಕಂಪನಿಗಳನ್ನು ಭಾರತದಿಂದ ಹೊರದಬ್ಬಿ !

ಬಾಂಗ್ಲಾದೇಶದ ಹಿಂದೂ ಯುವಕನೊಬ್ಬ ಫೇಸ್‌ಬುಕ್‌ನಲ್ಲಿ ಪ್ರವಾದಿ ಪೈಗಂಬರ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾನೆಂದು ಆರೋಪಿಸಿ ಸ್ಥಳೀಯ ಮತಾಂಧರು ಆತನ ಮನೆ ಸೇರಿದಂತೆ ಹಿಂದೂಗಳ ೨೧ ಮನೆಗಳನ್ನು ಸುಟ್ಟುಹಾಕಿದ್ದಾರೆ, ೩೭ ಅಂಗಡಿಗಳನ್ನು ಲೂಟಿ ಮಾಡಿದ್ದಾರೆ, ೯ ದೇವಾಲಯಗಳನ್ನು ಧ್ವಂಸಗೊಳಿಸಿದ್ದಾರೆ.

ಎಚ್ಚರ ! ೨೦೪೭ ರಲ್ಲಿ ‘ದಾರ-ಉಲ್-ಇಸ್ಲಾಮ್ !

ಮೂ ಲತಃ ಪಾಕಿಸ್ತಾನದ ಮತ್ತು ಕೆನಡಾದಲ್ಲಿ ನೆಲೆಸಿರುವ ಖ್ಯಾತ ಪತ್ರಕರ್ತ ಮತ್ತು ಬರಹಗಾರ ತಾರೆಕ್ ಫತೆಹ್ ಆಗಿರಲಿ ಅಥವಾ ‘ರಾಜಕೀಯ ಇಸ್ಲಾಮ್’ನ ಅಧ್ಯಯನ ಮಾಡುವ ಇತರ ತಜ್ಞರು ಹೇಳುವ ‘ಗಝವಾ-ಎ-ಹಿಂದ್’ ಎಂಬ ಪದವನ್ನು ನಾವು ಮೇಲಿಂದ ಮೇಲೆ ಕೇಳುತ್ತೇವೆ.

ಸನಾತನ ಸಂಸ್ಥೆಯ ವತಿಯಿಂದ ದೇಶಾದ್ಯಂತ ೧೫೪ ಸ್ಥಳಗಳಲ್ಲಿ ಗುರುಪೂರ್ಣಿಮಾ ಮಹೋತ್ಸವ ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ !

ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಪವಿತ್ರ ದಿನವೇ ಗುರುಪೂರ್ಣಿಮೆ ! ಈ ಶುಭದಿನದಂದು ಸನಾತನದ ಸಾಧಕರಿಗೆ ಗುರುದರ್ಶನದ ಅಮೂಲ್ಯ ಉತ್ಸವವು ಲಭಿಸಿತು ! ಸಪ್ತರ್ಷಿಗಳ ಆಜ್ಞೆಯಿಂದ ಗುರು ಪೂರ್ಣಿಮೆಯ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಸಾಧಕರಿಗೆ ಶ್ರೀ ದತ್ತಗುರುಗಳ ರೂಪದಲ್ಲಿ ದರ್ಶನ ನೀಡಿದರು.

ಶ್ರೀಚಿತ್‌ಶಕ್ತಿ ಸೌ. ಅಂಜಲಿ ಗಾಡಗೀಳ ಇವರ ಅಮೃತವಚನಗಳು !

ಗುರುಗಳು ಅವನ ಮೃತ್ಯುವಿನ ಭಯವನ್ನು ತೆಗೆದುಹಾಕುತ್ತಾರೆ ಮತ್ತು ಅವನಿಗೆ ಜೀವನ-ಮೃತ್ಯುವಿನ ರೇಖೆಯ ಆಚೆಗೆ ಒಯ್ಯುತ್ತಾರೆ. ಯಾರಿಗೆ ಮೃತ್ಯುವಿನ ಭಯವು ಮುಗಿಯುತ್ತದೆಯೋ. ಅವನಿಗೆ ಜೀವನದಲ್ಲಿನ ಆಡಚಣೆಗಳ ಬಗ್ಗೆ ಏನೂ ಅನಿಸುವುದಿಲ್ಲ.

ಸಂತರು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರನ್ನು ‘ಅವತಾರವೆಂದು ಸಂಬೋಧಿಸುವುದರ ಹಿಂದಿನ ಕಾರಣ ! 

‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಯವರು ಎಂದಿಗೂ ತಮ್ಮನ್ನು ‘ಅವತಾರವೆಂದು ಹೇಳಿಲ್ಲ. ಸನಾತನ ಸಂಸ್ಥೆಯು ಎಂದಿಗೂ ಹೀಗೆ ಹೇಳುವುದಿಲ್ಲ. ‘ನಾಡಿಭವಿಷ್ಯ ಎಂಬ ಪ್ರಾಚೀನ ಹಾಗೂ ಪ್ರಗಲ್ಭ ಜೋತಿಷ್ಯಶಾಸ್ತ್ರಕ್ಕನುಸಾರ ಸಪ್ತರ್ಷಿಗಳು ಪ್ರತಿಯೊಬ್ಬ ವ್ಯಕ್ತಿಯ ಭವಿಷ್ಯ ವನ್ನು ಬರೆದಿಟ್ಟಿದ್ದಾರೆ.

‘ಇಂಪಾರ್ಟೆನ್ಸ್ ಆಫ್ ಗುರು ಎಂಬ ‘ಈ-ಬುಕ್’ನ ಪ್ರಕಾಶನ 

‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವ ದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಆಠವಲೆಯವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲಿ ಒಬ್ಬರಾದ ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳರು ‘ಇಂಪಾರ್ಟೆನ್ಸ್ ಆಫ್ ಗುರು ಎಂಬ ‘ಈ-ಬುಕ್ನ ಪ್ರಕಾಶನ ಮಾಡಿದರು. (‘ಈ-ಬುಕ್ : ಒಂದು ಪುಸ್ತಕದ ‘ಡಿಜಿಟಲ್ ಅಥವಾ ‘ಇಲೆಕ್ಟ್ರಾನಿಕ್ ಸ್ವರೂಪದಲ್ಲಿನ ರೂಪಾಂತರ)

ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿರಿ ! – ಪೂ. ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

‘ಜೀವನದಲ್ಲಿ ಸಂಸ್ಕಾರವು ತುಂಬ ಮಹತ್ವದ್ದಾಗಿದೆ. ರಾವಣನು ವಿಶ್ರವಾಋಷಿಗಳ ಪುತ್ರನಾಗಿದ್ದನು; ಆದರೆ ಹಿಂದೂ ಧರ್ಮವು ‘ಅವನ ಆದರ್ಶ ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ. ಭಕ್ತ ಪ್ರಹ್ಲಾದನು ‘ಹಿರಣ್ಯಕಶ್ಯಪು ಎಂಬ ರಾಕ್ಷಸನ ಪುತ್ರನಾಗಿದ್ದರೂ ಧರ್ಮವು ಅವನ ಆದರ್ಶವನ್ನೇ ತೆಗೆದುಕೊಳ್ಳಲು ಹೇಳಿತು.