ಗಣೇಶತತ್ತ್ವವನ್ನು ಆಕರ್ಷಿಸುವ ಮತ್ತು ಪ್ರಕ್ಷೇಪಿಸುವ ರಂಗೋಲಿಗಳು

ದೇವತೆಗಳ ಹೆಸರಿನ ಅಥವಾ ರೂಪದ ರಂಗೋಲಿಯನ್ನು ಬಿಡಿಸದೇ, ಸ್ವಸ್ತಿಕ ಅಥವಾ ಬಿಂದುಗಳಿಂದ ರಂಗೋಲಿಯನ್ನು ಬಿಡಿಸಬೇಕು.

ಕುಂಭಾಸುರನನ್ನು ವಧಿಸಲು ಭೀಮನಿಗೆ ಖಡ್ಗವನ್ನು ನೀಡಿದ ಕುಂಭಾಶಿಯ ಶ್ರೀ ಮಹಾಗಣಪತಿ !

ಶ್ರೀ ಗಣೇಶನು ಕುಂಭಾಸುರನನ್ನು ವಧಿಸಲು ಭೀಮನಿಗೆ ಖಡ್ಗವನ್ನು ನೀಡಿದನು. ಭೀಮನು ಆ ಖಡ್ಗದಿಂದ ಕುಂಭಾಸುರನನ್ನು ವಧಿಸಿ ಅಗಸ್ತಿಋಷಿಗಳ ಯಜ್ಞದಲ್ಲಿನ ವಿಘ್ನವನ್ನು ದೂರಗೊಳಿಸಿದನು. ‘ಕುಂಭಾಶಿ ಹೆಸರು ಕುಂಭಾಸುರನ ಹೆಸರಿನಿಂದ ಪ್ರಚಲಿತವಾಗಿರಬಹುದು’, ಎನ್ನುತ್ತಾರೆ.

ಶ್ರೀ ಗಣೇಶಚತುರ್ಥಿಯ ಸಮಯದಲ್ಲಿ ಪ್ರಾಣಪ್ರತಿಷ್ಠೆ ಮಾಡಿರುವ ಗಣೇಶಮೂರ್ತಿಯ ದೇವತ್ವವು ಮರುದಿನದಿಂದ ಕಡಿಮೆಯಾಗುವುದು

ಗಣೇಶೋತ್ಸವದ ಕಾಲದಲ್ಲಿ ಮೂರ್ತಿಯ ಪೂಜೆ-ಅರ್ಚನೆ ಆಗುತ್ತಿರುವುದರಿಂದ ಪೂಜಕರ ಭಕ್ತಿಭಾವಕ್ಕನುಸಾರ ಮೂರ್ತಿಯಲ್ಲಿನ ಚೈತನ್ಯದಲ್ಲಿ (ಸಕಾರಾತ್ಮಕ ಊರ್ಜೆಯಲ್ಲಿ) ಪೂಜೆಯ ನಂತರ ಹೆಚ್ಚಳವೂ ಆಗಬಹುದು. ೨೧ ದಿನಗಳ ನಂತರ ಮೂರ್ತಿಯಲ್ಲಿನ ಚೈತನ್ಯವು ಕ್ರಮೇಣ ಕಡಿಮೆಯಾಗುತ್ತಾ ಹೋಗುತ್ತದೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

ವ್ಯಕ್ತಿಗತ ಪ್ರೇಮಕ್ಕಿಂತ ರಾಷ್ಟ್ರಪ್ರೇಮ ಮತ್ತು ಧರ್ಮ ಪ್ರೇಮವನ್ನು ಮಾಡಿ ನೋಡಿ, ಅದರಲ್ಲಿ ಹೆಚ್ಚು ಆನಂದವಿದೆ – ಸಚ್ಚಿದಾನಂದ ಪರಬ್ರಹ್ಮ  ಡಾ. ಆಠವಲೆ

ಶ್ರೀ ಗಣೇಶನ ಮೂರ್ತಿಯನ್ನು ಮನೆಗೆ ತರುವ ಪದ್ಧತಿ

ಮೂರ್ತಿಯನ್ನು ತರುವಾಗ ಅದರ ಮೇಲೆ ರೇಷ್ಮೆ, ಹತ್ತಿ ಖಾದಿಯ ಸ್ವಚ್ಛ ಬಟ್ಟೆಯನ್ನು ಹಾಕಬೇಕು. ಮೂರ್ತಿಯನ್ನು ಮನೆಗೆ ತರುವಾಗ ಮೂರ್ತಿಯ ಮುಖವು ತರುವವನ ಕಡೆಗೆ ಮತ್ತು ಬೆನ್ನು ಮುಂದಿನ ಬದಿಗಿರಬೇಕು. ಮೂರ್ತಿಯ ಮುಂಭಾಗದಿಂದ ಸಗುಣ ತತ್ತ್ವ ಮತ್ತು ಹಿಂಭಾಗದಿಂದ ನಿರ್ಗುಣ ತತ್ತ್ವ ಪ್ರಕ್ಷೇಪಿಸುತ್ತಿರುತ್ತದೆ.

ಶ್ರೀ ಗಣೇಶ ಚತುರ್ಥಿಯ ಸಮಯದಲ್ಲಿ ಬರುವ ವ್ರತಗಳು

ಇದರಲ್ಲಿ ಧಾತುವಿನ (ಲೋಹದ), ಮಣ್ಣಿನ ಪ್ರತಿಮೆಯನ್ನು ಮಾಡಿ ಅಥವಾ ಕಾಗದದ ಮೇಲೆ ಶ್ರೀ ಲಕ್ಷ್ಮೀಯ ಚಿತ್ರವನ್ನು ಬಿಡಿಸಿ, ಮತ್ತೆ ಕೆಲವು ಕಡೆಗಳಲ್ಲಿ ನದಿ ದಡದಿಂದ ಐದು ಸಣ್ಣ ಕಲ್ಲುಗಳನ್ನು ತಂದು ಅವುಗಳನ್ನು ಗೌರಿ ಎಂದು ಪೂಜಿಸುತ್ತಾರೆ.

ನಿಧನ ವಾರ್ತೆ

ಜಯಂತರವರು ಪ್ರಾಸಂಗಿಕ ಸೇವೆ ಮಾಡುತ್ತಿದ್ದರು. ಅವರು ಧರ್ಮಪತ್ನಿ, ಮಗ, ಮಗಳು, ಸೊಸೆ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಸನಾತನ ಪರಿವಾರವು ಹರಗಿ ಕುಟುಂಬದವರ ದುಃಖದಲ್ಲಿ ಸಹಭಾಗಿಯಾಗಿದೆ.

‘ಮನುಸ್ಮೃತಿ’ಯ ಸತ್ಯದ ವಿಸ್ಮೃತಿ !

ಒಟ್ಟಾರೆ ಮನುಸ್ಮೃತಿಗೆ ಎಷ್ಟೇ ವಿರೋಧವಾದರೂ ಅದರ ಮಹತ್ವವು ಕಿಂಚಿತ್ತೂ ಕಡಿಮೆಯಾಗುವುದಿಲ್ಲ. ಅದು ಕೆಲವೊಮ್ಮೆ ನ್ಯಾಯಾಧೀಶ ಅಬ್ದುಲ್ ನಾಝಿರ್ ಇವರಂತಹ ಮತ್ತು ಕೆಲವೊಮ್ಮೆ ನ್ಯಾಯಮೂರ್ತಿ ಪ್ರತಿಭಾ ಎಮ್. ಸಿಂಹ ಇವರಂತಹವರಿಂದ ಕಾಲಕಾಲಕ್ಕೆ ವಿರೋಧಕರ ನಿಜಸ್ವರೂಪ ಬಹಿರಂಗವಾಗುತ್ತಲೇ ಇರುತ್ತದೆ.