ಆಯುರ್ವೇದದ ಪ್ರಾಥಮಿಕ ಚಿಕಿತ್ಸೆ
ಆಗ ಒಂದು ಚಮಚ ತುಳಸಿಯ ರಸದಲ್ಲಿ ೧ ಚಮಚ (೫ ಮಿ.ಲೀ.) ತುಪ್ಪವನ್ನು ಮತ್ತು ಸ್ವಲ್ಪ ಉಪ್ಪು ಹಾಕಿ ಕೈಯಾಡಿಸಿ ಅವಳಿಗೆ ಕುಡಿಸಿದೆ. ಆಗ ಅವಳ ಕೆಮ್ಮು ಬಹಳ ಕಡಿಮೆಯಾಯಿತು. ಅನಂತರ ಸುಮಾರು ೪ ಗಂಟೆಗಳ ನಂತರ ಸ್ವಲ್ಪ ಕೆಮ್ಮು ಬಂದಾಗ ಅವಳಿಗೆ ಇದೇ ರೀತಿ ತುಪ್ಪವನ್ನು ಕುಡಿಸಿದೆನು.

ನಗರದ ಈ ಗಂಭೀರ ಸ್ಥಿತಿಯ ಬಗ್ಗೆ ‘ಔಟರ್ ರಿಂಗ್ ರೋಡ್ ಕಂಪನೀಸ್ ಅಸೋಸಿಯೇಶನ್’ ಇದು ೨೦೧೭ ರಲ್ಲಿಯೇ ಸರಕಾರಕ್ಕೆ ಪತ್ರ ಬರೆದು ಚರಂಡಿಗಳ ದುಃಸ್ಥಿತಿ, ನೀರು ಹೊರ ಹೋಗುವ ವ್ಯವಸ್ಥೆ ಸೇರಿದಂತೆ ಅನೇಕ ವಿಷಯಗಳ ಕಡೆಗೆ ಗಮನ ಸೆಳೆದಿತ್ತು; ಆದರೆ ಮುಂದೆ ಆ ಬಗ್ಗೆ ಯಾವುದೇ ಕೃತಿಯಾಗಲಿಲ್ಲ.
ವಿಶಿಷ್ಟ ದೇವತೆಯ ಪೂಜೆಯನ್ನು ಮಾಡುವಾಗ ಆ ದೇವತೆಯ ತತ್ತ್ವಕ್ಕೆ ಸಂಬಂಧಿಸಿದ ರಂಗೋಲಿಯನ್ನು ಬಿಡಿಸಬೇಕು. ರಂಗೋಲಿಯು ದೇವತೆಯ ನಿರ್ಗುಣ ತತ್ತ್ವವನ್ನು ಗ್ರಹಿಸಿ ಜೀವದ ಕ್ಷಮತೆಗನುಸಾರ ಅದನ್ನು ವಾಯುಮಂಡಲದಲ್ಲಿ ಪ್ರಕ್ಷೇಪಿಸುತ್ತದೆ.