ನೇಪಾಳವನ್ನು ಮತ್ತೊಮ್ಮೆ ಹಿಂದೂ ರಾಷ್ಟ್ರವೆಂದು ಘೋಷಿಸುವ ಬೇಡಿಕೆಗೆ ಒತ್ತು !
ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆಗಳು
ಮತ್ತೆ ರಾಜಪ್ರಭುತ್ವ ಸ್ಥಾಪಿಸಲು ಆಗ್ರಹ !
ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆಗಳು
ಮತ್ತೆ ರಾಜಪ್ರಭುತ್ವ ಸ್ಥಾಪಿಸಲು ಆಗ್ರಹ !
ಭಾರತದಲ್ಲಿರುವ ಬಹುಸಂಖ್ಯಾತ ಹಿಂದೂಗಳ ರಕ್ಷಣೆ ಎಲ್ಲಿ ಆಗುತ್ತಿಲ್ಲವೋ, ಅಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಮುಂತಾದ ಮುಸ್ಲಿಂ ದೇಶಗಳಲ್ಲಿರುವ ಅಲ್ಪಸಂಖ್ಯಾತ ಹಿಂದೂ, ಹಾಗೆಯೇ ಅವರ ಧಾರ್ಮಿಕ ಸ್ಥಳಗಳ ರಕ್ಷಣೆಯನ್ನು ಯಾರು ಮಾಡುವರು ? ಇದು ಹಿಂದೂಗಳಿಗೆ ನಾಚಿಕೆಗೇಡು !
ನಲವತ್ತು ದಾಟಿದ ಪ್ರತಿಯೊಬ್ಬರೂ ಮೊಣಕಾಲು ನೋವಾಗದಿರಲು ಅಥವಾ ಅದು ನೋವಾಗುತ್ತಿದ್ದರೆ ಅದನ್ನು ಎದುರಿಸಲು ದಿನಕ್ಕೆ ಒಮ್ಮೆಯಾದರೂ ಮೊಣಕಾಲಿಗೆ ಎಣ್ಣೆಯನ್ನು ಹಚ್ಚಬೇಕು.
ನೇಪಾಳದಲ್ಲಿನ ಮಹೋತ್ತರಿ ಜಿಲ್ಲೆಯಲ್ಲಿ ಹಿಂದೂಗಳ ಧಾರ್ಮಿಕ ಮೆರವಣಿಗೆಯ ಮೇಲೆ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ದಾಳಿ ನಡೆದಿದೆ. ಇದರಲ್ಲಿ ೨೦ ಕ್ಕೂ ಹೆಚ್ಚಿನ ಹಿಂದೂಗಳು ಮತ್ತು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿಚಾರ್ಜ್ ಮತ್ತು ಆಶ್ರುವಾಯುವಿನ ಉಪಯೋಗ ಮಾಡಿದರು.
ಪ್ರಾಚೀನ ಕಾಲದಲ್ಲಿ ದೇವಸ್ಥಾನಗಳಲ್ಲಿ ದೇವತೆಗಳೆದುರು ಕಲಾವಿದರು ಕಲೆಯನ್ನು ಪ್ರಸ್ತುತ ಪಡಿಸಿದಾಗ ಭಕ್ತರಿಗೆ ಭಾವದ ಅನುಭೂತಿಗಳು ಬರುತ್ತಿದ್ದವು ಮತ್ತು ಅಲ್ಲಿ ಆಯಾ ದೇವತೆಗಳ ತತ್ತ್ವವು ದೊಡ್ಡ ಪ್ರಮಾಣದಲ್ಲಿ ಆಕರ್ಷಿತವಾಗುತ್ತಿತ್ತು. ಆದುದರಿಂದಲೇ ಭಾರತದ ದೇವಸ್ಥಾನಗಳು ಇಡೀ ಸಮಾಜದ ಆಧ್ಯಾತ್ಮಿಕ ಪ್ರಗತಿಯ ಮತ್ತು ಕಲ್ಯಾಣದ ಸಾಧನವಾಗಿದ್ದವು.
‘ಪೂರ್ವಗ್ರಹ, ಸಿಟ್ಟು, ಭಯ ಇವುಗಳಂತಹ ಮೂಲಭೂತ ಸ್ವಭಾವದೋಷಗಳಿಂದ ಅನೇಕರಿಗೆ ಮನಮುಕ್ತತೆಯಿಂದ ಮಾತನಾಡಲು ಬರುವುದಿಲ್ಲ. ಕೆಲವರ ಮನಸ್ಸಿನಲ್ಲಿ ವರ್ಷಾನುಗಟ್ಟಲೆ ಹಿಂದಿನ ಪ್ರಸಂಗಗಳು ಮತ್ತು ಅದಕ್ಕೆ ಸಂಬಂಧಪಟ್ಟ ಭಾವನೆಗಳು ಸಂಗ್ರಹವಾಗಿರುತ್ತವೆ.