‘ಮೇಧಾ-ದಕ್ಷಿಣಾಮೂರ್ತಿ ಯಾಗದ ಭಾವಸಮಾರಂಭದ ಚೈತನ್ಯಮಯ ಛಾಯಾಚಿತ್ರಗಳು
ಸಪ್ತರ್ಷಿ ಜೀವನಾಡಿಪಟ್ಟಿಯ ಮಾಧ್ಯಮದಿಂದ ಸಪ್ತರ್ಷಿಗಳ ಆಜ್ಞೆಯಂತೆ ದೇವದ್ ಇಲ್ಲಿನ ಸನಾತನದ ಆಶ್ರಮದಲ್ಲಿ ಫಾಲ್ಗುಣ ಕೃಷ್ಣ ದಶಮಿ, ಅಂದರೆ ೧೭ ಮಾರ್ಚ್ ಈ ದಿನದಂದು ಭಗವಾನ ಶಿವನ ಗುರುರೂಪವಾಗಿರುವ ಶ್ರೀ ದಕ್ಷಿಣಾಮೂರ್ತಿ ದೇವತೆಯ ಕೃಪೆಗಾಗಿ ‘ಮೇಧಾ ದಕ್ಷಿಣಾಮೂರ್ತಿಯಾಗವು ಅತ್ಯಂತ ಭಾವಪೂರ್ಣ ವಾತಾವರಣದಲ್ಲಿ ನೆರವೇರಿತು.