‘ಕೋಟಿ ಕೋಟಿ ಕೃತಜ್ಞತೆಗಳು ಎಂದು ಏಕೆ ಹೇಳುತ್ತಾರೆ ?
ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರಗೆ ದೇವರು ನಮಗಾಗಿ ಮಾಡಿದ ಪ್ರತಿಯೊಂದು ಚಿಕ್ಕ ಚಿಕ್ಕ ವಿಷಯಕ್ಕೂ ಎಷ್ಟು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರೂ ಅದು ಅಪೂರ್ಣವೇ ಆಗುತ್ತದೆ. ಹಾಗಾಗಿ ‘ಕೋಟಿ ಕೋಟಿ ಕೃತಜ್ಞತೆ ಎಂಬ ಶಬ್ದವನ್ನು ಬಳಸಲಾಗುತ್ತದೆ !

ಸನಾತನದ ಸಾಧಕರ ಜೀವನದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ಅವತರಿಸಿದರು ಹಾಗೂ ಅವರೇ ಸಾಧಕರ ಸರ್ವಸ್ವವಾದರು; ಆದ್ದರಿಂದ ಸಾಧಕರೆ, ಶ್ರೀಮತ್ ಪರಬ್ರಹ್ಮಸ್ವರೂಪಿ ಗುರುದೇವರನ್ನೇ ಅಖಂಡವಾಗಿ ಸ್ಮರಿಸೋಣ !
ಗುರುಪೂರ್ಣಿಮಾ ಮಹೋತ್ಸವದ ಆರಂಭದಲ್ಲಿ ಶ್ರೀ ವ್ಯಾಸಪೂಜೆ ಹಾಗೂ ಪ.ಪೂ. ಭಕ್ತರಾಜ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಮಾಡಲಾಯಿತು.
ಒಂದೆಡೆ ಅನೇಕ ದೇಶಗಳಲ್ಲಿ ಆರ್ಥಿಕ ಹಿಂಜರಿತ ವಿರುವಾಗ ಭಾರತದ ಅರ್ಥವ್ಯವಸ್ಥೆ ಮಾತ್ರ ಉತ್ತಮ ಸ್ಥಿತಿಯಲ್ಲಿದೆ. ಗ್ಲೋಬಲ್ ರೇಟಿಂಗ್ ಏಜನ್ಸಿ ‘ಎಸ್ ಎಂಡ್ ಪಿ ಯ ವರದಿಗನುಸಾರ ಮುಂದಿನ ೩ ವರ್ಷಗಳಲ್ಲಿ ಭಾರತದ ಅರ್ಥವ್ಯವಸ್ಥೆಯು ಶೇ. ೬.೭ ರಷ್ಟು ಹೆಚ್ಚಾಗುವುದು.
ತಿರುಪತಿ ದೇವಸ್ಥಾನದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಓರ್ವ ಆಧ್ಯಾತ್ಮಿಕ ಉತ್ತರಾಧಿಕಾರಿ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ೩ ಜುಲೈ ೨೦೨೩ ರಂದು ಅಂದರೆ ಗುರುಪೂರ್ಣಿಮೆಯ ದಿನದಂದು ಶ್ರೀ ಬಾಲಾಜಿಯ ದರ್ಶನ ಪಡೆದು ಕೃತಜ್ಞತಾಪುಷ್ಪ ಅರ್ಪಿಸಿದರು.