ಚಿರಂತನ ಮತ್ತು ಅವಿನಾಶಿ ಸನಾತನ !

‘ಸನಾತನ’ ಪದದ ಉತ್ಪತ್ತಿಯು ‘ಸನ ಆತನೋತಿ ಇತಿ ಸನಾತನಃ |’ ಎಂದಾಗಿದೆ. ಸನಾ ಎಂದರೆ ಶಾಶ್ವತ ಮತ್ತು ಆತನೋತಿ ಎಂದರೆ ಪ್ರಾಪ್ತಿ ಮಾಡಿಕೊಡುವಂತಹದ್ದು. ‘ಸನಾತನ’ ಎಂದರೆ ಯಾವುದು ಶಾಶ್ವತವನ್ನು ಪ್ರಾಪ್ತಿ ಮಾಡಿಕೊಡುವುದೋ ಅದು, ಎಂದರ್ಥ.

ಸನಾತನವನ್ನು ಮುಗಿಸಲು ನೋಡುವ ‘ಘಮಂಡಿಯಾ’ (ದುರಹಂಕಾರಿ) ಮೈತ್ರಿಕೂಟವನ್ನು ತಡೆಯಿರಿ ! – ಪ್ರಧಾನಿ ಮೋದಿ

ಭಾರತದಲ್ಲಿ ದೇಶ ಮತ್ತು ಸಮಾಜದಲ್ಲಿ ಬಿರುಕು ಮೂಡಿಸುವ ಕೆಲಸದಲ್ಲಿ ತೊಡಗಿರುವ ಕೆಲವು ಪಕ್ಷಗಳಿವೆ. ಅವರು ಒಟ್ಟಾಗಿ ಸೇರಿ ‘ಐ.ಏನ್.ಡಿ.ಐ.ಎ.’ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈನ್ಸ್ – ಇಂಡಿಯಾ) ಹೆಸರಿನ ಒಂದು ಮೈತ್ರಿಕೂಟ ಮಾಡಿಕೊಂಡಿದೆ.

ಶ್ರಾದ್ಧವನ್ನು ಮಾಡುವುದರ ಮಹತ್ವ

ಶ್ರಾದ್ಧದಲ್ಲಿನ ಮಂತ್ರೋಚ್ಚಾರಗಳಲ್ಲಿ ಪಿತೃಗಳಿಗೆ ಗತಿ ನೀಡುವಂತಹ ಸೂಕ್ಷ್ಮಶಕ್ತಿಯು ಒಳಗೊಂಡಿರುತ್ತದೆ; ಅದರಿಂದಾಗಿ ಪಿತೃಗಳಿಗೆ ಗತಿ ಸಿಗಲು ಸಾಧ್ಯವಾಗುತ್ತದೆ.

ಅನಂತ ಚತುರ್ದಶಿ ವ್ರತ (ಸೆಪ್ಟೆಂಬರ್ 28)

ಭಾದ್ರಪದ ಶುಕ್ಲ ಪಕ್ಷ ಚತುರ್ದಶಿಯಂದು ಅನಂತ ಚತುರ್ದಶಿ ವ್ರತವನ್ನು ಆಚರಿಸಲಾಗುತ್ತದೆ. ಇದರ ಅವಧಿ ಹದಿನಾಲ್ಕು ವರ್ಷಗಳು. ನಂತರ ವ್ರತದ ಉದ್ಯಾಪನೆ ಮಾಡಲಾಗುತ್ತದೆ. ಈ ವ್ರತವನ್ನು ಯಾರಾದಾರೂ ಮಾಡಲು ಸೂಚಿಸಿದರೆ ಅಥವಾ ಅನಂತ ವ್ರತದ ದಾರ ದೊರೆತರೆ ಮಾಡುತ್ತಾರೆ.

ಶ್ರಾದ್ಧವನ್ನು ಯಾವಾಗ ಮಾಡಬೇಕು ?

ಮೃತ್ಯುವಿನ ತಿಥಿಯು ಗೊತ್ತಿಲ್ಲದೇ, ಕೇವಲ ತಿಂಗಳು ಮಾತ್ರ ಗೊತ್ತಿದ್ದರೆ ಆ ತಿಂಗಳ ಅಮಾವಾಸ್ಯೆಯಂದು ಶ್ರಾದ್ಧವನ್ನು ಮಾಡಬೇಕು.