ಋತುಸ್ರಾವಕ್ಕೆ (ಮುಟ್ಟಿಗೆ) ಸಂಬಂಧಿಸಿದ ಸಮಸ್ಯೆಗಳಿಗೆÉ (Ailments related to menses) ಹೋಮಿಯೋಪಥಿ ಔಷಧಗಳ ಮಾಹಿತಿ
ಶೀತ, ಕೆಮ್ಮು, ಜ್ವರ, ವಾಂತಿ, ಭೇದಿ, ಮಲಬದ್ಧತೆ, ಆಮ್ಲಪಿತ್ತ ಇಂತಹ ವಿವಿಧ ಕಾಯಿಲೆಗಳಿಗಾಗಿ ಮನೆಯಲ್ಲಿಯೇ ಚಿಕಿತ್ಸೆಯನ್ನು ಮಾಡಲು ಹೋಮಿಯೋಪತಿ ಚಿಕಿತ್ಸಾಪದ್ಧತಿಯು ಜನಸಾಮಾನ್ಯರಿಗೆ ತುಂಬಾ ಉಪಯುಕ್ತವಾಗಿದೆ.