ಅಕ್ಷಯ ತೃತೀಯಾ(ಅಕ್ಷಯ ತದಿಗೆ) ನಿಮಿತ್ತದಿಂದ ಗ್ರಾಹಕರಿಗೆ ಸನಾತನದ ಗ್ರಂಥ ಮತ್ತು ಕಿರುಗ್ರಂಥಗಳನ್ನು ಉಡುಗೊರೆಯಾಗಿ ಕೊಡುವಂತೆ ಸ್ವರ್ಣೋದ್ಯಮಿಗಳನ್ನು ಉದ್ಯುಕ್ತಗೊಳಿಸಿ !

ಚಿನ್ನದ ಅಂಗಡಿಯವರು ಗ್ರಾಹಕರಿಗೆ ಸನಾತನ ಗ್ರಂಥ ಮತ್ತು ಕಿರುಗ್ರಂಥಗಳನ್ನು ಉಡುಗೊರೆಯಾಗಿ ನೀಡಿದರೆ, ಅವರಿಂದ ವ್ಯಾಪಾರದ ಜೊತೆಗೆ ರಾಷ್ಟ್ರ ಮತ್ತು ಧರ್ಮದ ಸೇವೆಯೂ ಆಗುತ್ತದೆ ಎಂದು ಹೇಳುವ ಮೂಲಕ ಸಾಧಕರು ಅವರನ್ನು ಉದ್ಯುಕ್ತಗೊಳಿಸಬೇಕು.

ಅಕ್ಷಯ ತದಿಗೆಗೆ ‘ಸತ್ಪಾತ್ರೆ ದಾನ’ ಮಾಡಿ ‘ಅಕ್ಷಯ ದಾನ’ದ ಫಲ ಪಡೆಯಿರಿ !

‘೧೦.೫.೨೦೨೪ ರಂದು ‘ಅಕ್ಷಯ ತದಿಗೆ’ ಇದೆ. ಈ ದಿನದ ಪ್ರತಿಯೊಂದು ಘಳಿಗೆಯು ಶುಭ ಮುಹೂರ್ತವೇ ಇರುತ್ತದೆ. ಈ ದಿನ ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ, ಅಂದರೆ ಅವುಗಳ ಫಲ ಖಂಡಿತ ಸಿಗುತ್ತದೆ. ಆದುದರಿಂದ ಅನೇಕರು ಈ ದಿನ ದೊಡ್ಡ ಪ್ರಮಾಣದಲ್ಲಿ ದಾನಧರ್ಮ ಮಾಡುತ್ತಾರೆ.

ಕೈ-ಕಾಲುಗಳಲ್ಲಿ ಧರಿಸುವ ಆಭರಣಗಳು

‘ಕಾಲ್ಗೆಜ್ಜೆಗಳಲ್ಲಿರುವ ಲೋಹದೆಡೆಗೆ ದೇವತೆಗಳ ತೇಜತತ್ತ್ವಯುಕ್ತ ಲಹರಿಗಳು ಆಕರ್ಷಿತವಾಗುತ್ತವೆ. ಕಾಲ್ಗೆಜ್ಜೆಗಳಿಂದ ಪ್ರಕ್ಷೇಪಿತವಾಗುವ ತೇಜತತ್ತ್ವ ಮತ್ತು ಸಾತ್ತ್ವಿಕ ನಾದಲಹರಿಗಳಿಂದಾಗಿ, ಪಾತಾಳ ಮತ್ತು ವಾಯುಮಂಡಲದಲ್ಲಿನ ಕೆಟ್ಟ ಶಕ್ತಿಗಳ ಆಕ್ರಮಣದಿಂದ ಕಾಲ್ಗೆಜ್ಜೆಗಳನ್ನು ಧರಿಸುವ ಜೀವದ ರಕ್ಷಣೆಯಾಗುತ್ತದೆ.

ದೂರಗಾಮಿ ದುಷ್ಪರಿಣಾಮಗಳನ್ನು ತೋರಿಸುವ ಕೆಲವು ನಿತ್ಯದ ಅಭ್ಯಾಸಗಳು

ಜೇನುತುಪ್ಪವನ್ನು ಸಾಮಾನ್ಯ ತಾಪಮಾನದ ನೀರಿನಲ್ಲಿ ಮತ್ತು ಅದನ್ನೂ ಸಹ ವೈದ್ಯರ ಸಲಹೆಯಂತೆ ತೆಗೆದುಕೊಳ್ಳಬೇಕು. ಬಿಸಿ ನೀರಿನಲ್ಲಿ ಜೇನುತುಪ್ಪವನ್ನು ತೆಗೆದುಕೊಂಡರೆ ಜೇನುತುಪ್ಪವು ಅತ್ಯಂತ ಜಡ ಮತ್ತು ಜೀರ್ಣಿಸಲು ವಿಷಕ್ಕೆ ಸಮಾನವಾಗುತ್ತದೆ.