ಹೋಲಿಕಾ ದಹನದ ಅಧ್ಯಾತ್ಮಶಾಸ್ತ್ರ ಮತ್ತು ಮಹತ್ವ !
ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತ ಗಳು ಹಿಂದೂ ಧರ್ಮದ ಅವಿಭಾಜ್ಯ ಅಂಗಗಳಾಗಿವೆ. ಶಾಸ್ತ್ರಕ್ಕನುಸಾರ ಧಾರ್ಮಿಕ ಕೃತಿಗಳನ್ನು ಮಾಡಿ ಹಬ್ಬಗಳನ್ನು ಆಚರಿಸಿದರೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಗೆ ಅದರಿಂದ ವೈಯಕ್ತಿಕ ಹಾಗೂ ಸಾಮಾಜಿಕ ಜೀವನದಲ್ಲಿ ಅನೇಕ ಲಾಭಗಳಾಗುತ್ತವೆ.