ನೇಪಾಳದಲ್ಲಿ ಪುನಃ ರಾಜಶಾಹಿಯನ್ನು ಸ್ಥಾಪಿಸಿ ಹಿಂದೂ ರಾಷ್ಟ್ರವನ್ನು ಘೋಷಿಸುವ ಬೇಡಿಕೆಯಲ್ಲಿ ಏರಿಕೆ !
ನೇಪಾಳದಲ್ಲಿ ಪುನಃ ರಾಜರ ಆಡಳಿತ ತಂದು ನೇಪಾಳವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವ ಬೇಡಿಕೆಯು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ.
ನೇಪಾಳದಲ್ಲಿ ಪುನಃ ರಾಜರ ಆಡಳಿತ ತಂದು ನೇಪಾಳವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವ ಬೇಡಿಕೆಯು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ.
ಮೂರನೇ ಮಹಾಯುದ್ಧ, ನೆರೆ ಇತ್ಯಾದಿಗಳ ರೂಪದಲ್ಲಿನ ಮಹಾಭಯಂಕರ ಆಪತ್ಕಾಲದಿಂದ ಬದುಕುಳಿದರೆ ಮಾತ್ರ ನಾವು ಹಿಂದೂ ರಾಷ್ಟ್ರವನ್ನು ನೋಡಬಲ್ಲೆವು ! ನಾವು ಸಾಧನೆಯನ್ನು ಮಾಡಿದರೆ ಮಾತ್ರ ಆಪತ್ಕಾಲದಿಂದ ಪಾರಾಗಲು ಸಾಧ್ಯವಿದೆ; ಏಕೆಂದರೆ ಸಾಧಕರ ಮೇಲೆ ದೇವರ ಕೃಪೆಯು ಇರುತ್ತದೆ.
ಉಚ್ಚ ಲೋಕಗಳಿಂದ ಪೃಥ್ವಿಯಲ್ಲಿ ಜನ್ಮಕ್ಕೆ ಬಂದಿರುವ ದೈವಿ (ಸಾತ್ತ್ವಿಕ) ಮಕ್ಕಳು ಎಂದರೆ ಹಿಂದೂ ರಾಷ್ಟ್ರ ನಡೆಸುವ ಪೀಳಿಗೆ ! ಚಿ. ಸಚ್ಚಿದಾನಂದ ಉದಯಕುಮಾರ ಅವರಲ್ಲಿ ಒಬ್ಬನು !
‘ಚಾಂಪಿಯನ್ಸ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಅಂತಿಮ ಸುತ್ತಿನಲ್ಲಿ ಭಾರತ ಗೆದ್ದ ನಂತರ, ಮಧ್ಯಪ್ರದೇಶದ ಮಹು ನಗರದಲ್ಲಾದ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರು ಹಲ್ಲೆ ಮಾಡಿದರು. ‘ನಿಮ್ಮ ರಾಮ ನಿಮ್ಮನ್ನು ರಕ್ಷಿಸಲು ಈಗ ಏಕೆ ಬರುತ್ತಿಲ್ಲ’ ಎಂಬ ಹೇಳುತ್ತಿದ್ದರು.
ದೇಶಭಕ್ತರು, ನಿಷ್ಕಾಮ ಕರ್ಮಯೋಗಿಗಳು, ಜನರ ಸೇವಕರು, ಪ್ರಾಮಾಣಿಕರು ಮತ್ತು ನಿಷ್ಠಾವಂತರು ಮುಂತಾದ ಜನರಿಗೆ ರಾಜಕಾರಣದಲ್ಲಿ ಯಾವುದೇ ಮಹತ್ವವಿಲ್ಲ.’